ಟ್ಯಾಗ್: Tumakuru
ಮಹಾತ್ಮಾ ಗಾಂಧಿ ಕ್ರೀಡಾಂಗಣಕ್ಕೆ ಪರಮೇಶ್ವರ್ ಹೆಸರು – ಬಿಜೆಪಿ ಕೆಂಡ
ತುಮಕೂರು : ನರೇಗಾ ಯೋಜನೆಯಲ್ಲಿ ಮಹಾತ್ಮಾ ಗಾಂಧಿಜಿ ಹೆಸರು ಕೈ ಬಿಟ್ಟಿರೋದಕ್ಕೆ ಇಡೀ ದೇಶದಲ್ಲಿ ಕಾಂಗ್ರೆಸ್ ವಿರೋಧಿಸುತ್ತಿದೆ. ಆದರೆ ಇದರ ಬೆನ್ನಲ್ಲೇ ತುಮಕೂರಿನ ಮಹಾತ್ಮಾ ಗಾಂಧಿ ಒಳಾಂಗಣ ಕ್ರೀಡಾಂಗಣಕ್ಕೆ ಅದೇ ಕಾಂಗ್ರೆಸ್ ನಾಯಕ...
ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಕೋತಿಗಳ ನಿಗೂಢ ಸಾವು..!
ತುಮಕೂರು : ಎರಡು ದಿನದಲ್ಲಿ 11 ಕೋತಿಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ತುಮಕೂರಿನ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ದೇವರಾಯನದುರ್ಗ ಹಾಗೂ ದುರ್ಗದ ಹಳ್ಳಿ ನಡುವಿನ ಅರಣ್ಯ ಪ್ರದೇಶದಲ್ಲಿ ಎರಡು...
ದೇವರಾಯನದುರ್ಗ, ಮಂದಾರಗಿರಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ
ತುಮಕೂರು : ಹೊಸ ವರ್ಷಾಚರಣೆ ಹಿನ್ನೆಲೆ ತುಮಕೂರು ಜಿಲ್ಲೆಯ ಹಲವೆಡೆ ನಿಷೇಧಾಜ್ಞೆ ಹಾಕಲಾಗಿದೆ. ದೇವರಾಯನದುರ್ಗ, ನಾಮದ ಚಿಲುಮೆ ಹಾಗೂ ಮಂದಾರಗಿರಿ ಬೆಟ್ಟದಲ್ಲಿ 144 ಸೆಕ್ಸನ್ ಜಾರಿ ಮಾಡಲಾಗಿದೆ.
ಡಿ.31ರ ಸಂಜೆ 6ರಿಂದ ಜ.1ರ ಬೆಳಗ್ಗೆ...
ಪರಮೇಶ್ವರ್‌ಗೆ ಸಿಎಂ ಸ್ಥಾನ ಕೊಡಬೇಕು – ದಲಿತಪರ ಸಂಘಟನೆ ಆಗ್ರಹ..!
ತುಮಕೂರು : ಗೃಹಸಚಿವ ಜಿ ಪರಮೇಶ್ವರ್‌ಗೆ ಸಿಎಂ ಸ್ಥಾನ ಕೊಡಬೇಕೆಂದು ಆಗ್ರಹಿಸಿ ದಲಿತಪರ ಸಂಘಟನೆ ಇಂದು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ತುಮಕೂರು ನಗರದ ಟೌನ್‌ಹಾಲ್ ವೃತ್ತದಲ್ಲಿ ಪರಮೇಶ್ವರ್ ಅಭಿಮಾನಿಗಳು ಜಮಾವಣೆಗೊಂಡು, ಮುಂದಿನ ಸಿಎಂ ಪರಮೇಶ್ವರ್‌ಗೆ...
ಡಿಕೆಶಿ ಸಿಎಂ ಆಗಲೆಂದು ಅಭಿಮಾನಿಗಳಿಂದ ಶನಿದೇವರಿಗೆ ಎಳ್ಳಿನ ತುಲಾಭಾರ
ತುಮಕೂರು : ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಹಾರೈಸಿ ಅವರ ಅಭಿಮಾನಿಗಳು ಶನಿದೇವರಿಗೆ ತುಲಾಭಾರ ಸೇವೆ ಮಾಡಿದ್ದಾರೆ.
ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಅಭಿಮಾನಿಗಳು ಪಾವಗಡ ಪಟ್ಟಣದ ಶನಿದೇವರಿಗೆ 91 ಕೆ.ಜಿ. ತೂಕದ...
ತುಮಕೂರಿಗೆ ಮೆಟ್ರೋ – DPR ತಯಾರಿಸಲು ಟೆಂಡರ್ ಕರೆದ BMRCL
ಬೆಂಗಳೂರು : ತುಮಕೂರಿಗೆ ಮೆಟ್ರೋ ಸೇವೆಗಳನ್ನು ವಿಸ್ತರಿಸಲು ಸಮಗ್ರ ಯೋಜನಾ ವರದಿ ತಯಾರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಟೆಂಡರ್ ಕರೆದಿದೆ. ಈಗಾಗಲೇ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಮಾದಾವರದವರೆಗೆ ಹಸಿರು ಮಾರ್ಗದ ಮೆಟ್ರೋ...
ಚಾಕುವಿನಿಂದ ಚುಚ್ಚಿ ಯುವಕನ ಭೀಕರ ಕೊಲೆ..!
ತುಮಕೂರು : ಚಾಕುವಿನಿಂದ ಚುಚ್ಚಿ ಯುವಕನನ್ನು ಭೀಕರ ಕೊಲೆ ಮಾಡಿರುವ ಘಟನೆ ತುಮಕೂರು ನಗರದ ಜಯನಗರ ಬಳಿಯ ಮಂಜುನಾಥ ನಗರದಲ್ಲಿ ನಡೆದಿದೆ.
ಅಭಿಷೇಕ್ (26) ಮೃತ ದುರ್ದೈವಿ. ಕ್ಯಾತಸಂದ್ರ ಬಳಿಯ ಸುಭಾಷ್ ನಗರ ನಿವಾಸಿಯಾಗಿರುವ...
ದೆಹಲಿ ಬ್ಲಾಸ್ಟ್ ಪ್ರಕರಣ; ತುಮಕೂರಿನಲ್ಲಿ ಮಾಜಿ ಉಗ್ರ ಮುಜಾಹಿದ್ ವಿಚಾರಣೆ..!
ತುಮಕೂರು : ದೆಹಲಿ ಕಾರ್ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಾಜಿ ಉಗ್ರನನ್ನು ವಿಚಾರಣೆ ಮಾಡಲಾಗಿದೆ. ದೆಹಲಿಯ ಕೆಂಪುಕೋಟೆಯ ಬಳಿ ಸಂಭವಿಸಿದ್ದ ಕಾರು ಸ್ಫೋಟ ಸಂಬಂಧ ಎನ್‌ಐಎ ತೀವ್ರ ವಿಚಾರಣೆ ನಡೆಸುತ್ತಿದೆ.
ಈ ಹಿನ್ನೆಲೆ...
ಕಬ್ಬು ಬೆಳೆಗಾರರ ಹೋರಾಟದ ಎಫೆಕ್ಟ್ – ಸಿಎಂ ತುಮಕೂರು ಪ್ರವಾಸ ರದ್ದು
ಬೆಂಗಳೂರು : ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತುಮಕೂರು ಪ್ರವಾಸ ರದ್ದುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.
ವಿಧಾನಸೌಧದಲ್ಲಿ ಸರಣಿ ಸಭೆ ನಡೆಯುತ್ತಿದೆ. ಕಾರ್ಖನೆ ಮಾಲೀಕರು, ರೈತರ ಜೊತೆ...
ಕುಣಿಗಲ್ ಫ್ಲೈಓವರ್‌ನಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ
ನೆಲಮಂಗಲ : ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಎರಡು ಪಲ್ಟಿಯಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ಫ್ಲೈಓವರ್ ರಸ್ತೆಯಲ್ಲಿ ನಡೆದಿದೆ.
ಕಾರಿನಲ್ಲಿದ್ದ ಆರು ಮಂದಿ...





















