ಟ್ಯಾಗ್: Tumkur
ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು ಸುಚಿತ್ರಾ
ತುಮಕೂರು : ಹೆತ್ತ ತಾಯಿಯನ್ನೇ ಮಗಳು ಉಸಿರುಗಟ್ಟಿಸಿ ಕೊಂದ ಘಟನೆ ತುಮಕೂರಿನ ಶ್ರೀನಗರದಲ್ಲಿ ನಡೆದಿದೆ. ಪುಷ್ಪಲತಾ (55) ಮೃತ ದುರ್ದೈವಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ...
ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್ – ತಪ್ಪಿದ ಅನಾಹುತ..!
ನೆಲಮಂಗಲ : ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ. ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ...
ಭೀಕರ ಅಪಘಾತ – ಸ್ಥಳದಲ್ಲೇ ಮೂವರು ದುರ್ಮರಣ..!
ತುಮಕೂರು : ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ಇಂದು ಬೆಳ್ಳಂಬೆಳಗ್ಗೆ ವಾಪಸ್...
ಶಿವಕುಮಾರ ಶಿವಯೋಗಿಗಳ ಪುಣ್ಯ ಸಂಸ್ಮರಣೋತ್ಸವ; ಜ.21ಕ್ಕೆ ತುಮಕೂರಿಗೆ ಉಪರಾಷ್ಟ್ರಪತಿ
ತುಮಕೂರು : ಜ.21ರಂದು ನಡೆಯುವ ಶಿವೈಕ್ಯ ಶಿವಕುಮಾರ ಮಹಾಶಿವಯೋಗಿಗಳ 7 ವರ್ಷದ ಪುಣ್ಯ ಸಂಸ್ಮರಣೋತ್ಸವಕ್ಕೆ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಆಗಮಿಸಲಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು.
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಪುಣ್ಯ...
ದೇವರಾಯನದುರ್ಗ, ಮಂದಾರಗಿರಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ
ತುಮಕೂರು : ಹೊಸ ವರ್ಷಾಚರಣೆ ಹಿನ್ನೆಲೆ ತುಮಕೂರು ಜಿಲ್ಲೆಯ ಹಲವೆಡೆ ನಿಷೇಧಾಜ್ಞೆ ಹಾಕಲಾಗಿದೆ. ದೇವರಾಯನದುರ್ಗ, ನಾಮದ ಚಿಲುಮೆ ಹಾಗೂ ಮಂದಾರಗಿರಿ ಬೆಟ್ಟದಲ್ಲಿ 144 ಸೆಕ್ಸನ್ ಜಾರಿ ಮಾಡಲಾಗಿದೆ.
ಡಿ.31ರ ಸಂಜೆ 6ರಿಂದ ಜ.1ರ ಬೆಳಗ್ಗೆ...
ಪರಮೇಶ್ವರ್ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಆಸೆ – ವಿ. ಸೋಮಣ್ಣ
ತುಮಕೂರು : ಗೃಹ ಸಚಿವ ಜಿ. ಪರಮೇಶ್ವರ್ ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಅನ್ನುವ ವೈಯಕ್ತಿಕ ಆಸೆ ನನಗಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ.
ತುಮಕೂರಿನ ಹೆಗ್ಗೆರೆಯಲ್ಲಿ ರೇಲ್ವೆ ಮೇಲ್ಸೆತುವೆ ಕಾಮಗಾರಿಗೆ...
ದೆಹಲಿ ಬ್ಲಾಸ್ಟ್ ಪ್ರಕರಣ; ತುಮಕೂರಿನಲ್ಲಿ ಮಾಜಿ ಉಗ್ರ ಮುಜಾಹಿದ್ ವಿಚಾರಣೆ..!
ತುಮಕೂರು : ದೆಹಲಿ ಕಾರ್ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಾಜಿ ಉಗ್ರನನ್ನು ವಿಚಾರಣೆ ಮಾಡಲಾಗಿದೆ. ದೆಹಲಿಯ ಕೆಂಪುಕೋಟೆಯ ಬಳಿ ಸಂಭವಿಸಿದ್ದ ಕಾರು ಸ್ಫೋಟ ಸಂಬಂಧ ಎನ್‌ಐಎ ತೀವ್ರ ವಿಚಾರಣೆ ನಡೆಸುತ್ತಿದೆ.
ಈ ಹಿನ್ನೆಲೆ...
ಇಂದು ತುಮಕೂರು ದಸರಾ ಉದ್ಘಾಟಿಸಿದ ಜಿ.ಪರಮೇಶ್ವರ್
ತುಮಕೂರು : ನಂದಿ ಧ್ವಜ ಪೂಜೆ ಮಾಡುವ ಮೂಲಕ ತುಮಕೂರು ದಸರಾವನ್ನು ಗೃಹಸಚಿವ ಜಿ.ಪರಮೇಶ್ವರ್ ಅವರು ಉದ್ಘಾಟಿಸಿದರು.
ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ದಸರಾ ಕಾರ್ಯಕ್ರಮದಲ್ಲಿ ದಸರಾ ಧ್ವಜಾರೋಹಣ ಮಾಡಿ, ಬಳಿಕ...
ತುಮಕೂರು: ಸೆಲ್ಫಿ ತೆಗೆದುಕೊಳ್ಳುವಾಗ ಕೋಡಿ ನೀರಿನಲ್ಲಿ ಕೊಚ್ಚಿ ಹೋದ ವಿದ್ಯಾರ್ಥಿನಿ
ತುಮಕೂರು: ತಾಲ್ಲೂಕಿನ ಮಂದಾರಗಿರಿ ಬೆಟ್ಟದ ಹಿಂಭಾಗದ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಸಂಜೆ ಸೆಲ್ಫಿ ತೆಗೆದುಕೊಳ್ಳುವಾಗ ಕೊಚ್ಚಿ ಹೋಗಿದ್ದ ವಿದ್ಯಾರ್ಥಿನಿ ಹಂಸ (20) ರಕ್ಷಣಾ ಕಾರ್ಯ ಸೋಮವಾರ ಬೆಳಿಗ್ಗೆ ಪುನರ್ ಆರಂಭವಾಗಿದೆ.
ಕೋಡಿ...
ತುಮಕೂರಿನ ಬುಳಸಂದ್ರ ಗ್ರಾಮದಲ್ಲಿ ವಾಂತಿ ಭೇದಿಯಿಂದ ಮೂವರು ಸಾವು
ತುಮಕೂರು: ಮಧುಗಿರಿ ತಾಲೂಕಿನ ಬುಳಸಂದ್ರ ಗ್ರಾಮದಲ್ಲಿ ವಾಂತಿ ಭೇದಿಯಿಂದ ಮೂವರು ಮೃತಪಟ್ಟಿದ್ದು, 11ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿದ್ದಾರೆ.
ಗ್ರಾಮದ ತಿಪ್ಪಮ್ಮ (40), ತಿಮ್ಮಕ್ಕ (85) ಗಿರಿಯಮ್ಮ (75) ಮೃತ ದುರ್ದೈವಿಗಳು. ಶ್ರಾವಣ ಮಾಸ ಹಿನ್ನೆಲೆಯಲ್ಲಿ...





















