ಟ್ಯಾಗ್: TVK
ವಿಜಯ್ ರೀತಿ ಕರ್ನಾಟಕದಲ್ಲಿ ಯಾವ ನಟನಿಗೆ ಸಿಎಂ ಆಗುವ ಸಾಮರ್ಥ್ಯ ಇದೆ – ಉಪೇಂದ್ರ
ದಕ್ಷಿಣ ಭಾರತದ ರಾಜಕೀಯ ರಂಗದಲ್ಲಿ ಈಗ ನಟರ ಅಬ್ಬರ ಜೋರಾಗಿದೆ. ತಮಿಳುನಾಡಿನಲ್ಲಿ ನಟ ದಳಪತಿ ವಿಜಯ್ ತಮ್ಮ 'ತಮಿಳಗ ವೆಟ್ರಿ ಕಳಗಂ' ಪಕ್ಷದ ಮೂಲಕ ಹೊಸ ಸಂಚಲನ ಮೂಡಿಸಿ ಸಿಎಂ ಪಟ್ಟದತ್ತ ಹೆಜ್ಜೆ...
ಡಿಎಂಕೆ, ಅಣ್ಣಾಡಿಎಂಕೆ ಸರ್ಕಾರ ರಚಿಸಲು ಮುಂದಾದ್ರೆ ಟಿವಿಕೆಯ ಎಲ್ಲಾ 108 ಶಾಸಕರು ರಾಜೀನಾಮೆ..!
ಚೆನ್ನೈ : ದ್ರಾವಿಡಿಯನ್ ಪಕ್ಷಗಳಾದ ಡಿಎಂಕೆ ಅಥವಾ ಎಐಎಡಿಎಂಕೆ ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಮುಂದಾದ್ರೆ, ತಮಿಳಗ ವೆಟ್ರಿ ಕಳಗಂ ಪಕ್ಷದ ಎಲ್ಲಾ 108 ಶಾಸಕರು ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದೆ ಎಂದು ಉನ್ನತ ಮೂಲಗಳು...
ಟಿವಿಕೆ ಕಚೇರಿಯಲ್ಲಿ ವಿಜಯ್ ಭೇಟಿ ಮಾಡಿದ ಕಾಂಗ್ರೆಸ್ ನಾಯಕರು
ಚೆನ್ನೈ : ತಮಿಳುನಾಡು ರಾಜಕೀಯದಲ್ಲಿ ಆಘಾತಕಾರಿ ಹಾಗೂ ಕುತೂಹಲಕಾರಿ ಬೆಳವಣಿಗೆಯೊಂದು ನಡೆದಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಕಾಂಗ್ರೆಸ್ ತನ್ನ ಪೂರ್ಣ ಬೆಂಬಲವನ್ನು ಘೋಷಿಸಿದೆ.
ಚೆನ್ನೈನಲ್ಲಿರುವ ಟಿವಿಕೆ ಪ್ರಧಾನ ಕಚೇರಿಯಲ್ಲಿ...
ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚಿಸಲು ದಳಪತಿಗೆ ಕಾಂಗ್ರೆಸ್ ಬೆಂಬಲ
ಚೆನ್ನೈ : ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆ ಮಾಡಲು ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷಕ್ಕೆ ಬೆಂಬಲ ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಪಕ್ಷದ ಉನ್ನತ ಮೂಲಗಳ ಪ್ರಕಾರ, ತಮಿಳುನಾಡು ಕಾಂಗ್ರೆಸ್...
ತಮಿಳುನಾಡು ಗೆದ್ದ ಟಿವಿಕೆಗೆ ವಿಶ್ ಮಾಡಿದ ಮೋದಿ, ರಾಗಾಗೆ ಧನ್ಯವಾದ ತಿಳಿಸಿದ ನಟ ವಿಜಯ್
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಟಿವಿಕೆಗೆ ಶುಭಾಶಯ ತಿಳಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಟಿವಿಕೆ ಮುಖ್ಯಸ್ಥ ವಿಜಯ್ ಧನ್ಯವಾದ...
ನಟ ವಿಜಯ್ ಅವರಿಗೆ ಸಿಕ್ಕಿದ್ದು ಅರ್ಹ ಗೆಲುವು; ಶುಭ ಹಾರೈಸಿದ ನಟ ಶಿವಣ್ಣ
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಮ್’ ಪಕ್ಷವು 108 ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ.ಮೊದಲ ಚುನಾವಣೆಯಲ್ಲೇ ಇಷ್ಟು ದೊಡ್ಡ ಗೆಲುವು ದಾಖಲಿಸಿದ್ದು ನಿಜಕ್ಕೂ ಸಾಧನೆಯೇ ಸರಿ....
ಒಂದೇ ಮತದಿಂದ ಸೋತ ಸಚಿವ; ಟಿವಿಕೆ ಅಭ್ಯರ್ಥಿಗೆ ರೋಚಕ ಜಯ
ಚೆನ್ನೈ : ತಮಿಳುನಾಡಿನ ತಿರುಪ್ಪತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ಅವರು ಸಚಿವ ಪೆರಿಯಕರುಪ್ಪನ್ ಅವರನ್ನು ಕೇವಲ ಒಂದು ಮತದ ಅಂತರದಿಂದ ಸೋಲಿಸಿದ್ದಾರೆ.
ತಿರುಪ್ಪತ್ತೂರು ಕ್ಷೇತ್ರವನ್ನು ಡಿಎಂಕೆಯ ಭದ್ರಕೋಟೆ ಎಂದೇ ಪರಿಗಣಿಸಲಾಗಿತ್ತು....
ಟಿವಿಕೆ ಅಭ್ಯರ್ಥಿಗೆ ರೋಚಕ ಗೆಲುವು : ಕೇವಲ ಒಂದು ಮತದಿಂದ ಸಚಿವನಿಗೆ ಸೋಲು
ಚೆನ್ನೈ(ತಮಿಳುನಾಡು) ಇಲ್ಲಿನ ತಿರುಪ್ಪತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ಅವರು ಸಚಿವ ಪೆರಿಯಕರುಪ್ಪನ್ ಅವರನ್ನು ಕೇವಲ ಒಂದು ಮತದ ಅಂತರದಿಂದ ಸೋಲಿಸುವ ಮೂಲಕ ದೇಶದ ಗಮನ ಸೆಳೆದಿದ್ದಾರೆ. ಶಿವಗಂಗಾ ಜಿಲ್ಲೆಯಲ್ಲಿ...
ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ದಳಪತಿ ವಿಜಯ್ – ಯಾರ ಜೊತೆ ಮೈತ್ರಿ..?
ಚೆನ್ನೈ : ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ ಬಹುಮತದ ಕೊರತೆಯಿದ್ದರೂ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದೆ ಎಂದು ವರದಿಗಳು ತಿಳಿಸಿವೆ. ತಮಿಳುನಾಡಿನ ರಾಜಕೀಯದಲ್ಲಿ ದಳಪತಿ ವಿಜಯ್ ದರ್ಬಾರ್ ಆರಂಭವಾಗಿದೆ.
ಚೊಚ್ಚಲ...
ತಮಿಳುನಾಡಿನಲ್ಲಿ ವಿಜಯ್‌ಗೆ ಕಾಂಗ್ರೆಸ್ ಬೆಂಬಲ..?
ನವದೆಹಲಿ : ತಮಿಳುನಾಡಿನಲ್ಲಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ ಪಕ್ಷಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತಾ ಎಂಬ ಪ್ರಶ್ನೆ ಎದ್ದಿದೆ. ಸಂಜೆ 5 ಗಂಟೆಯ ಟ್ರೆಂಡ್ ಪ್ರಕಾರ ಟಿವಿಕೆ 108, ಡಿಎಂಕೆ 72,...




















