ಟ್ಯಾಗ್: Two flyovers
ಮೈಸೂರು ರಸ್ತೆ – ಎರಡು ಮೇಲ್ಸೇತುವೆ; ಡಿಸಿಎಂ ಡಿಕೆಶಿ
ಬೆಂಗಳೂರು : ಚಾಮರಾಜಪೇಟೆಯಿಂದ ಕೆಂಗೇರಿವರೆಗೆ ವಾಹನಗಳ ದಟ್ಟಣೆ ತಡೆಯಲು ಸುರಂಗ ರಸ್ತೆ ನಿರ್ಮಿಸುವ ಪ್ರಸ್ತಾವ ಸರ್ಕಾರದ ಮುಂದಿಲ್ಲ. ಬದಲಿಗೆ ಎರಡು ಮೇಲ್ಸೇತುವೆ ನಿರ್ಮಾಣಕ್ಕೆ ಕ್ರಿಯಾಯೋಜನೆ ರೂಪಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನ ಪರಿಷತ್‌ನಲ್ಲಿ...












