ಟ್ಯಾಗ್: Two people
ಗೇರುಸೊಪ್ಪ ಬಳಿ ಕಾರು ಧಗಧಗ – ಇಬ್ಬರು ಸಜೀವ ದಹನ..!
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ–ಸುಳೆಮುರ್ಕಿ ಕ್ರಾಸ್ ಹತ್ತಿರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ವೇಳೆ ಕಾರು ಪಲ್ಟಿಯಾಗಿ ಬೆಂಕಿಗೆ ಆಹುತಿಯಾದ ಪರಿಣಾಮ ಇಬ್ಬರು ಸಜೀವ ದಹನಗೊಂಡಿದ್ದಾರೆ.
ನಿನ್ನೆ...
ಕೈದಿ ಭೇಟಿಯಾಗಲು ಗಾಂಜಾ ತಂದಿದ್ದ, ಇಬ್ಬರು ಜೈಲಿನಲ್ಲೇ ಲಾಕ್..!
ಶಿವಮೊಗ್ಗ : ಕೇಂದ್ರ ಕಾರಾಗೃಹಕ್ಕೆ ಕೈದಿಯನ್ನು ಭೇಟಿಯಾಗಲು ಬಂದಿದ್ದ ವೇಳೆ ಪ್ಯಾಂಟ್ ಒಳಗಡೆ ಗಾಂಜಾ ಬಚ್ಚಿಟ್ಟುಕೊಂಡು ಸಾಗಿಸಲು ಯತ್ನಿಸಿದ ಘಟನೆ ನಿನ್ನೆ ಸಂಜೆ ಬೆಳಕಿಗೆ ಬಂದಿದೆ. ಈ ಘಟನೆ ಸಂಬಂಧ ತುಂಗಾನಗರ ಪೊಲೀಸ್...
ಇಬ್ಬರಿಗೆ ಕೆಎಫ್‍ಡಿ ದೃಢ – ಜನರಲ್ಲಿ ಹೆಚ್ಚಿದ ಆತಂಕ..!
ಚಿಕ್ಕಮಗಳೂರು : ಎನ್‌ಆರ್‌ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ಯುವಕನೊಬ್ಬನಿಗೆ ಕೆಎಫ್‍ಡಿ ಸೋಂಕು ದೃಢವಾಗಿದೆ. ಈ ಮೂಲಕ ಗ್ರಾಮದ ಇಬ್ಬರಲ್ಲಿ ಸೋಂಕು ಪತ್ತೆಯಾಗಿರುವುದು ತಿಳಿದುಬಂದಿದೆ.
ಗ್ರಾಮದ 30 ವರ್ಷದ ಯುವಕನಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಆತನನ್ನು...
ಇಬ್ಬರನ್ನು ಬಲಿ ಪಡೆದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ..!
ಚಿಕ್ಕಮಗಳೂರು : ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ದುಬಾರೆ, ಹಾರಂಗಿ ಆನೆ ಶಿಬಿರದ ಸಾಕಾನೆಗಳಿಂದ ಕಾಡಾನೆ ಸೆರೆ ಕಾರ್ಯಾಚರಣೆಗೆ...
ದೇವಿರಮ್ಮ ಬೆಟ್ಟ ಏರುವಾಗ ಇಬ್ಬರು ಅಸ್ವಸ್ಥ – ಬೆಟ್ಟದಿಂದ ಹೊತ್ತು ತಂದ ಅಗ್ನಿಶಾಮಕ ಸಿಬ್ಬಂದಿ
ಚಿಕ್ಕಮಗಳೂರು : ದೇವಿರಮ್ಮ ಬೆಟ್ಟ ಹತ್ತಿದ್ದ ಇಬ್ಬರು ಭಕ್ತರು ಅಸ್ವಸ್ಥರಾಗಿದ್ದಾರೆ. ಓರ್ವ ಯುವತಿ ಹಾಗೂ ಓರ್ವ ಪುರುಷ ಅಸ್ವಸ್ಥರಾಗಿದ್ದಾರೆ. ಬೆಟ್ಟ ಏರಲಾಗದೆ ಯುವತಿ ಮಧ್ಯದಲ್ಲೇ ಕುಸಿದು ಬಿದ್ದಿದ್ದಾಳೆ. ಯುವತಿಯನ್ನು ಬೆಟ್ಟದ ಕೆಳ ಭಾಗಕ್ಕೆ...
ಕೊಡಗಿನಲ್ಲಿ ವೇಶ್ಯಾವಟಿಕೆ ದಂಧೆ – ಇಬ್ಬರು ಅರೆಸ್ಟ್..!
ಕೊಡಗು : ವಿರಾಜಪೇಟೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ, ಇಬ್ಬರನ್ನು ಪೊಲೀಸರು ಬಂಧಿಸಿದ್ದು, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ ಎಂದು ಮಾಹಿತಿ ವರದಿಯಾಗಿದೆ.
ಕೇರಳ ಮೂಲದ ಶಿಜು ಮತ್ತು ಪ್ರದೀಪ್ ಬಂಧಿತರು. ವಿರಾಜಪೇಟೆಯಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದ, ಆರೋಪಿಗಳು...

















