ಟ್ಯಾಗ್: Udupi tourist vehicle
ಕುದುರೆಮುಖದಲ್ಲಿ ಹೊತ್ತಿ ಉರಿದ ಉಡುಪಿಯ ಟೂರಿಸ್ಟ್ ವಾಹನ
ಕಾರ್ಕಳ: ಪಶ್ಚಿಮ ಘಟ್ಟದ ಕುದುರೆಮುಖದಲ್ಲಿ ಉಡುಪಿಯ ಟೂರಿಸ್ಟ್ ವಾಹನವೊಂದು (ಟಿಟಿ) ಹೊತ್ತಿ ಉರಿದ ಘಟನೆ ಶನಿವಾರ (ಡಿ.14) ಸಂಭವಿಸಿದೆ.
ಉಡುಪಿಯಿಂದ ಮಾಳ ಮಾರ್ಗವಾಗಿ ಕುದುರೆಮುಖ ಮೂಲಕ ಕಳಸ ಕಡೆಗೆ ತೆರಳುತ್ತಿದ್ದ ಹನ್ನೊಂದು ಮಂದಿ ಇದ್ದ...