ಮನೆ ಟ್ಯಾಗ್ಗಳು Udupi

ಟ್ಯಾಗ್: Udupi

ವ್ಯಾಪಕ ಗಾಳಿಗೆ ಕೃಷ್ಣಮಠದ ಬೃಂದಾವನ ಕಟ್ಟಡದ ಮೇಲ್ಛಾವಣಿಗೆ ಹಾನಿ

0
ಉಡುಪಿ: ವ್ಯಾಪಕ ಗಾಳಿ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಹಾನಿಯುಂಟಾಗಿದ್ದು, ಶ್ರೀ ಕೃಷ್ಣಮಠ ಅಶ್ವತ್ಥಕಟ್ಟೆಯ ಬೃಂದಾವನ ಕಟ್ಟಡದ ಮೇಲಿನ ಮೇಲ್ಚಾವಣಿ ಶೀಟುಗಳಿಗೆ ಹಾನಿ ಸಂಭವಿಸಿದೆ. ಹಿರಿಯಡಕದಲ್ಲಿ ಸುಂಟರಗಾಳಿಗೆ ತೆಂಗಿನ ಮರಗಳು ಧರೆಗುರುಳಿದ್ದು, ಎರಡು ರಿಕ್ಷಾಗಳ ಮೇಲೆ...

ಉಡುಪಿ: ನಿಂತಿದ್ದ ಬಸ್ಸಿಗೆ ಹಿಂದಿನಿಂದ ಸ್ಕೂಟರ್ ಢಿಕ್ಕಿ- ಸವಾರನಿಗೆ ಗಾಯ

0
ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗುಂಡಿಬ್ಯೆಲು ನಿವಾಸಿ ಲಕ್ಷ್ಮಣ (60)ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ...

ಉಡುಪಿಯ ಮನೆಯೊಂದರಲ್ಲಿ ಅಗ್ನಿ ಅವಘಡ: ಶೆಟ್ಟಿ ಬಾರ್ & ರೆಸ್ಟೋರೆಂಟ್‌ ನ ಮಾಲೀಕ ಸಾವು

0
ಉಡುಪಿ: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನು ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್​​ ಇಬ್ಬರು...

EDITOR PICKS