ಟ್ಯಾಗ್: unemployment
ನಿರುದ್ಯೋಗ ಸಮಸ್ಯೆ ಬಗ್ಗೆ ಬಿಜೆಪಿ ನಾಯಕರು ಮಾತನಾಡುವುದು ಹಾಸ್ಯಾಸ್ಪದ – ಬಿಕೆ ಹರಿಪ್ರಸಾದ್
ನವದೆಹಲಿ : ಬಿಜೆಪಿಯ ಕೆಲವು ನಾಯಕರು ಕರ್ನಾಟಕದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ಜೋರಾಗಿ ಹೇಳುತ್ತಿರುವುದು ಹಾಸ್ಯಾಸ್ಪದ. ಪ್ರಧಾನಿ ನರೇಂದ್ರ ಮೋದಿಯವರು 2014 ರಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆ...












