ಟ್ಯಾಗ್: ‘universal guru’
ಒಂದೇ ಪರೀಕ್ಷೆ ಸರಿಯಾಗಿ ನಡೆಸಲು ಆಗುತ್ತಿಲ್ಲ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಪಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
‘ವಿಶ್ವಗುರು’ ಎಂದು ಸರ್ಕಾರ ಹೇಳಿಕೊಳ್ಳುತ್ತಿದ್ದರೂ, ದೇಶದಲ್ಲಿ ಒಂದೇ ಒಂದು ಪರೀಕ್ಷೆಯನ್ನು...














