ಮನೆ ಟ್ಯಾಗ್ಗಳು USA

ಟ್ಯಾಗ್: USA

ಇರಾನ್‌ ಪರಮಾಣು ಸೌಲಭ್ಯದ ಮೇಲೆ ದಾಳಿ – ವಿಕಿರಣ ಸೋರಿಕೆಯ ಆತಂಕ..!

0
ಟೆಹ್ರಾನ್‌ : ಅಮೆರಿಕ ಮತ್ತು ಇಸ್ರೇಲ್‌ ಜಂಟಿ ಮಿಲಿಟರಿ ಕಾರ್ಯಾಚರಣೆಯ ಸಂದರ್ಭದಲ್ಲಿ ತನ್ನ ನತಾಂಜ್‌ ಪರಮಾಣು ಸೌಲಭ್ಯಗಳ ಮೇಲೆ ದಾಳಿ ನಡೆದಿದೆ ಎಂದು ಇರಾನ್‌ ಹೇಳಿದೆ. ಅಂತರರಾಷ್ಟ್ರೀಯ ಪರಮಾಣು ಇಂಧನ ಸಂಸ್ಥೆಯಲ್ಲಿ ಇರಾನ್‌ನ...

ತೈಲ ಖರೀದಿಸಲ್ಲ ಅಂತ ಭಾರತ ಹೇಳಿಲ್ಲ – ಟ್ರಂಪ್‌ ಹೇಳಿಕೆಗೆ ರಷ್ಯಾ ಪ್ರತಿಕ್ರಿಯೆ..!

0
ಮಾಸ್ಕೋ : ನಮ್ಮಿಂದ ತೈಲ ಖರೀದಿಸುವುದಿಲ್ಲ ಅಂತ ಭಾರತ ಹೇಳಿಲ್ಲ, ಇನ್ನೂ ನಮಗೆ ದೆಹಲಿಯಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ರಷ್ಯಾ ಹೇಳಿದೆ. ನಿನ್ನೆಯಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾರತದೊಂದಿಗೆ 500...

ಜನರು ಸುಂಕಗಳನ್ನು ಟೀಕಿಸಿದರು, ಆದರೆ ನಮ್ಮ ತಾಳ್ಮೆಗೆ ಫಲ ಸಿಕ್ಕಿತು – ಮೋದಿ

0
ನವದೆಹಲಿ : ಜನರು ಸುಂಕಗಳನ್ನು ಟೀಕಿಸಿದಾಗ ನಾವು ತಾಳ್ಮೆಯಿಂದ ಇದ್ದೆವು. ತಾಳ್ಮೆಯಿಂದ ಇದ್ದ ಪರಿಣಾಮ ಈಗ ಫಲ ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ...

ಭಾರತದ ಮೇಲಿನ 25% ಹೆಚ್ಚುವರಿ ಸುಂಕ ತೆಗೆಯಲು ಟ್ರಂಪ್‌ ಸಿದ್ಧತೆ..!

0
ವಾಷಿಂಗ್ಟನ್‌ : ಕೆಲ ದಿನಗಳ ಹಿಂದಷ್ಟೇ, ಭಾರತ ಅಮೆರಿಕದಿಂದ ಆಮದಾಗುವ ದ್ವಿದಳ ಧಾನ್ಯಗಳ ಮೇಲೆ 30% ಸುಂಕ. ಇದರಿಂದ ಪೆಟ್ಟು ತಿಂದ ಅಮೆರಿಕ ಈಗ ಭಾರತದ ಮೇಲೆ 25% ಹೆಚ್ಚುವರಿ ಸುಂಕ ತೆಗೆದುಹಾಕಲು...

ನಾವು ನಿಜವಾದ ಸ್ನೇಹಿತರು, ಮುಂದಿನ ವರ್ಷದ ಒಳಗಡೆ ಭಾರತಕ್ಕೆ ಬರಲಿದ್ದಾರೆ ಟ್ರಂಪ್‌

0
ನವದೆಹಲಿ : ಭಾರತ ಮತ್ತು ಅಮೆರಿಕ ನಿಜವಾದ ಸ್ನೇಹಿತರಾಗಿದ್ದು ಮುಂದಿನ ವರ್ಷದ ಒಳಗಡೆ ಡೊನಾಲ್ಡ್‌ ಟ್ರಂಪ್‌ ಭಾರತಕ್ಕೆ ಆಗಮಿಸಲಿದ್ದಾರೆ ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಹೇಳಿದ್ದಾರೆ. ದೆಹಲಿಯಲ್ಲಿರುವ ಅಮೆರಿಕ ರಾಯಭಾರ...

ಮೋದಿ ಟ್ರಂಪ್‌ಗೆ ಕರೆ ಮಾಡಿಲ್ಲ, ವ್ಯಾಪಾರ ಒಪ್ಪಂದ ಅಂತಿಮಗೊಂಡಿಲ್ಲ..!

0
ವಾಷಿಂಗ್ಟನ್‌ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ವೈಯಕ್ತಿಕವಾಗಿ ಕರೆ ಮಾಡದ ಕಾರಣ ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದ, ಇನ್ನೂ ಅಂತಿಮಗೊಂಡಿಲ್ಲ ಎಂದು ಅಮೆರಿಕದ ವಾಣಿಜ್ಯ...

ಅರಬ್ ರಾಷ್ಟ್ರಗಳಲ್ಲಿ ದಳಪತಿಯ ʻಜನನಾಯಗನ್ʼ ಬ್ಯಾನ್

0
ತಮಿಳು ನಟ ದಳಪತಿ ವಿಜಯ್‌ ಅಭಿನಯದ ಬಹುನಿರೀಕ್ಷಿತ ಕೊನೆಯ ಚಿತ್ರ ʻಜನ ನಾಯಗನ್‌ʼ‌ ಜನವರಿ 9ರಂದು ತೆರೆ ಮೇಲೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ. ಸಿನಿಮಾ ಬಿಡುಗಡೆಗೆ ಇನ್ನೆರಡು ದಿನಗಳಷ್ಟೇ ಬಾಕಿಯಿದೆ. ದೇಶ ವಿದೇಶಗಳಲ್ಲೂ...

ವೆನೆಜುವೆಲಾದ ಮೇಲೆ ಅಮೆರಿಕದಿಂದ ಬಾಂಬ್‌ ದಾಳಿ..!

0
ಕ್ಯಾರಕಾಸ್ : ವೆನೆಜುವೆಲಾದ ಮೇಲೆ ಅಮೆರಿಕ ಬಾಂಬ್‌ ದಾಳಿ ನಡೆಸಿದೆ. ಶನಿವಾರ ನಸುಕಿನ ಜಾವ ವೆನೆಜುವೆಲಾ ಕಾಲಮಾನ 2 ಗಂಟೆಯ ವೇಳೆಗೆ ರಾಜಧಾನಿ ಕ್ಯಾರಕಾಸ್‌ ಮೇಲೆ ಅಮೆರಿಕದ ವಾಯುಸೇನೆ ಏರ್‌ಸ್ಟ್ರೈಕ್‌ ಮಾಡಿದೆ. ಈ ದಾಳಿಯನ್ನು...

ನೈಜೀರಿಯಾದಲ್ಲಿ ಕ್ರೈಸ್ತರ ನರಮೇಧ – ಉಗ್ರರ ಮೇಲೆ ಅಮೆರಿಕ ಬಾಂಬ್‌ ದಾಳಿ..!

0
ವಾಷಿಂಗ್ಟನ್‌ : ನೈಜೀರಿಯಾದಲ್ಲಿರುವ ಐಸಿಸ್‌ ಉಗ್ರರನ್ನು ಗುರಿಯಾಗಿಸಿಕೊಂಡು ಅಮೆರಿಕ ಬಾಂಬ್‌ ದಾಳಿ ನಡೆಸಿದೆ. ಕ್ರೈಸ್ತರನ್ನು ಗುರಿಯಾಗಿಸಿ ನಡೆಸುತ್ತಿರುವ ದಾಳಿಗೆ ಪ್ರತಿಯಾಗಿ ಏರ್‌ಸ್ಟ್ರೈಕ್‌ ಮಾಡಲಾಗಿದೆ ಎಂದು ಅಮೆರಿಕ ತನ್ನ ದಾಳಿಯನ್ನು ಸಮರ್ಥಿಸಿಕೊಂಡಿದೆ. ತಮ್ಮ ಟ್ರೂಥ್‌...

ಭಾರತದ ಮೇಲೆ 50% ಸುಂಕ; ಟ್ರಂಪ್‌ ನೀತಿ ಕೊನೆಯಾಗಬೇಕು – ನಿರ್ಣಯ ಮಂಡನೆ..!

0
ವಾಷಿಂಗ್ಟನ್ : ಭಾರತದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ 50% ಸುಂಕ ಹೇರಿದ ಟ್ರಂಪ್‌ ಕ್ರಮವನ್ನು ಖಂಡಿಸಿ ಅಮೆರಿಕದ ಸಂಸತ್ತಿನಲ್ಲಿ ನಿರ್ಣಯವನ್ನು ಮಂಡಿಸಲಾಗಿದೆ. ಕೆಳಮನೆಯಲ್ಲಿ ಮೂವರು ಸದಸ್ಯರು 50% ಸುಂಕ ವಿಧಿಸಿದ ಡೊನಾಲ್ಡ್...

EDITOR PICKS