ಟ್ಯಾಗ್: uttar pradesh
ಕಾಫ್ ಸಿರಪ್ ಸ್ಮಗ್ಲಿಂಗ್ – ಉತ್ತರ ಪ್ರದೇಶದಲ್ಲಿ ಫಾರ್ಮಾ ಕಂಪನಿಗಳ ವಿರುದ್ಧ ಕೇಸ್..!
ಲಕ್ನೋ : ವಾರಣಾಸಿಯಲ್ಲಿ ಕೋಡೀನ್ ಹೊಂದಿರುವ ಕಾಫ್ ಸಿರಪ್ (ಕೆಮ್ಮಿನ ಸಿರಪ್) ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ಆಹಾರ ಮತ್ತು ಔಷಧ ಇಲಾಖೆ 12 ಫಾರ್ಮಾ ಕಂಪನಿಗಳ ವಿರುದ್ಧ ಪ್ರಕರಣ...
ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ಆಧಾರ್ ಜನನ ಪ್ರಮಾಣಪತ್ರದ ಪುರಾವೆಯಲ್ಲ..
ನವದೆಹಲಿ : ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಸರ್ಕಾರಗಳು ಇನ್ನು ಮುಂದೆ ಆಧಾರ್ ಕಾರ್ಡ್‌ಗಳನ್ನು ಜನನ ಪ್ರಮಾಣ ಪತ್ರವಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸುವುದಿಲ್ಲ ಎಂದು ಘೋಷಿಸಿವೆ.
ಈ ಎರಡೂ ರಾಜ್ಯ ಸರ್ಕಾರಗಳು...
ಕಾಲುವೆಗೆ ಬಿದ್ದ ಕಾರು – ಐವರು ಸಾವು, ಇಬ್ಬರು ಗಂಭೀರ..!
ಲಕ್ನೋ : ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ, ಕಾರೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರಪ್ರದೇಶ ಲಖಿಂಪುರ ಖೇರಿಯ ಶಾರದಾ ಕಾಲುವೆಯಲ್ಲಿ ನಡೆದಿದೆ.
ಧೇಖೇರ್ವಾ-ಗಿರ್ಜಾಪುರಿ ಹೆದ್ದಾರಿಯ...
ಉತ್ತರ ಪ್ರದೇಶದಲ್ಲಿ ಐ ಲವ್ ಮುಹಮ್ಮದ್ ಘೋಷಣೆ ಬರೆದು – ದೇವಾಲಯಗಳಿಗೆ ಹಾನಿ
ಉತ್ತರ ಪ್ರದೇಶ : ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ 2 ಗ್ರಾಮಗಳ ಹಲವಾರು ದೇವಾಲಯಗಳ ಗೋಡೆಗಳ ಮೇಲೆ “ಐ ಲವ್ ಮುಹಮ್ಮದ್” ಘೋಷಣೆಯನ್ನು ಬರೆಯಲಾಗಿದೆ. ಆ ದುಷ್ಕರ್ಮಿಗಳು ದೇವಾಲಯವನ್ನು ವಿರೂಪಗೊಳಿಸಿದ ನಂತರ ಉತ್ತರ...
ಕಳ್ಳನೆಂದು ಭಾವಿಸಿ ದಲಿತನ ಹತ್ಯೆ – ಕುಟುಂಬಸ್ಥರಿಗೆ ರಾಗಾ ಸಾಂತ್ವನ..!
ಲಕ್ನೋ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಶುಕ್ರವಾರ) ಉತ್ತರ ಪ್ರದೇಶದ ಫತೇಪುರಕ್ಕೆ ಆಗಮಿಸಿದ್ದು, ಅಲ್ಲಿ ಕಳ್ಳನೆಂದು ತಪ್ಪಾಗಿ ಭಾವಿಸಿ ರಾಯ್ ಬರೇಲಿಯ ತುರಬ್ ಅಲಿ ಕಾ ಪೂರ್ವಾದಲ್ಲಿ...
2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ – ಮಾಯಾವತಿ
ಲಕ್ನೋ : 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಪಕ್ಷದ ಮುಖ್ಯಸ್ಥೆ ಮಾಯಾವತಿ ಸ್ಪಷ್ಟಪಡಿಸಿದ್ದಾರೆ.
ಲಕ್ನೋದಲ್ಲಿ ಕಾನ್ಶಿರಾಮ್ ಅವರ ಪುಣ್ಯತಿಥಿಯಂದು ನಡೆದ...
ಅನಧಿಕೃತ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ ಯುಪಿ ಮುಸ್ಲಿಮರು
ಲಕ್ನೋ : ಉತ್ತರ ಪ್ರದೇಶದಲ್ಲಿ ಈಗ ಮುಸ್ಲಿಮರೇ ಅಕ್ರಮವಾಗಿ ನಿರ್ಮಾಣಗೊಂಡ ಮಸೀದಿಯನ್ನು ಜೆಸಿಬಿಯಿಂದ ಕೆಡವಿದ್ದಾರೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಯಾ ಬುಜುರ್ಗ್ ಗ್ರಾಮದಲ್ಲಿ ಮುಸ್ಲಿಮರು ಭಾನುವಾರ ಗೌಸುಲ್ಬರಾ ಮಸೀದಿಯನ್ನು...
ಬಿಜೆಪಿ ಯುವ ಮೋರ್ಚಾದಿಂದ ಐ ಲವ್ ಯೋಗಿ ಆದಿತ್ಯನಾಥ್’,ಐ ಲವ್ ಬುಲ್ಡೋಜರ್’ ಕ್ಯಾಂಪೇನ್ –...
ಲಕ್ನೋ : ಉತ್ತರ ಪ್ರದೇಶದಲ್ಲಿ "ಐ ಲವ್ ಮುಹಮ್ಮದ್" ಅಭಿಯಾನ ಉಲ್ಬಣಗೊಂಡ ಬೆನ್ನಲ್ಲೇ ಬಿಜೆಪಿ ಯುವ ಮೋರ್ಚಾ ಟಕ್ಕರ್ ಕೊಡಲು "ಐ ಲವ್ ಯೋಗಿ ಆದಿತ್ಯನಾಥ್" ಅಭಿಯಾನ ಪ್ರಾರಂಭಿಸಿದೆ.
`ಐ ಲವ್ ಯೋಗಿ ಆದಿತ್ಯನಾಥ್’,...
ಲಿವ್ ಇನ್ ಗೆಳತಿಯ ಕೊಂದು ನದಿಗೆಸೆದ ಪ್ರಿಯಕರ – ವಿಕೃತಿ ಮೆರೆದವ ಅಂದರ್
ಲಕ್ನೋ : ಇನ್‌ಸ್ಟಾಗ್ರಾಮ್‌ನಲ್ಲಿ ಅರಳಿದ ಪ್ರೀತಿ ಪ್ರಿಯತಮೆಯ ಭೀಕರ ಕೊಲೆಯಲ್ಲಿ ಕೊನೆಯಾದ ಪ್ರಕರಣ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಆಕಾಂಕ್ಷಾ (20) ಎಂದು ಗುರುತಿಸಲಾಗಿದೆ. ಕೊಲೆಗೈದ ಆರೋಪಿಯನ್ನು ಸೂರಜ್ ಕುಮಾರ್...
ನಟಿ ದಿಶಾ ಪಟಾನಿ ಮನೆ ಮುಂದೆ ಗುಂಡಿನ ದಾಳಿ ಪ್ರಕರಣ – ಆರೋಪಿಯನ್ನು ಬಂಧಿಸಿದ...
ಲಕ್ನೋ : ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ ನಡೆಸಿದ್ದ 5ನೇ ಶಂಕಿತ ಆರೋಪಿಗೆ ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಉತ್ತರ ಪ್ರದೇಶದ ಶಾಹಿ ಪೊಲೀಸ್ ಠಾಣೆ ವ್ಯಾಪ್ತಿಯ ಬರೇಲಿಯ...




















