ಟ್ಯಾಗ್: uttar pradesh
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷೆ..!
ಲಕ್ನೋ : ಉತ್ತರ ಪ್ರದೇಶ ಸರ್ಕಾರ ಬೀದಿ ನಾಯಿಗಳ ದಾಳಿಯನ್ನು ತಡೆಯಲು ದಿಟ್ಟ ಕ್ರಮಕೈಗೊಂಡಿದೆ. ಪ್ರಚೋದನೆ ಇಲ್ಲದೆ ಮನುಷ್ಯರನ್ನು ಮೊದಲ ಸಲ ಕಚ್ಚಿದ್ರೆ ಅದನ್ನು 10 ದಿನಗಳವರೆಗೆ ಪ್ರಾಣಿ ಕೇಂದ್ರದಲ್ಲಿ ಇರಿಸಲಾಗುತ್ತದೆ. ಮತ್ತೆ...
ಟ್ರಾಕ್ಟರ್-ಟ್ರಕ್‌ಗೆ ಡಿಕ್ಕಿ – 8 ಯಾತ್ರಿಕರು ಸಾವು, 43 ಮಂದಿಗೆ ಗಾಯ
ಉತ್ತರಪ್ರದೇಶ : ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಟ್ರಾಲಿಗೆ - ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಯಾತ್ರಿಕರು ಸಾವನ್ನಪ್ಪಿದ್ದು, 43 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ.
ಅರ್ನಿಯಾ...
ಉತ್ತರ ಪ್ರದೇಶದ ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿತ, 5 ಮಂದಿ ಸಾವು
ಉತ್ತರ ಪ್ರದೇಶ: ಬಾಗ್ ಪತ್ ನಲ್ಲಿ ಮಂಗಳವಾರ ಬೆಳಗ್ಗೆ ನಡೆದ ಜೈನ ನಿರ್ವಾಣ ಉತ್ಸವದಲ್ಲಿ ವೇದಿಕೆ ಕುಸಿದು 5 ಮಂದಿ ಸಾವನ್ನಪ್ಪಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಜೈನ...
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು: ಮೂವರ ಸಾವು
ಉತ್ತರಪ್ರದೇಶ: ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ಸಂಭವಿಸಿದ್ದು ಭಾನುವಾರ ಬೆಳಿಗ್ಗೆ ವಿಚಾರ...
ಉತ್ತರ ಪ್ರದೇಶ: ಲಾರಿಗೆ ಡಬಲ್ ಡೆಕ್ಕರ್ ಬಸ್ ಡಿಕ್ಕಿ- 5 ತಿಂಗಳ ಮಗು ಸೇರಿ...
ಡಬಲ್ ಡೆಕ್ಕರ್ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐದು ತಿಂಗಳ ಮಗು ಸೇರಿ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಅಲಿಗಢದ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಘಟನೆ ನಡೆದಿದೆ. ದೆಹಲಿಯಿಂದ...
ಉತ್ತರ ಪ್ರದೇಶ: ಆಸ್ಪತ್ರೆಯೊಂದರಲ್ಲಿ ಅಗ್ನಿ ದುರಂತ- ನವಜಾತ ಶಿಶುಗಳ ಸಜೀವ ದಹನ
ಉತ್ತರ ಪ್ರದೇಶ: ಇಲ್ಲಿನ ಝಾನ್ಸಿಯ ಆಸ್ಪತ್ರೆಯೊಂದರ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ(ಎನ್‌ಐಸಿಯು) ಶುಕ್ರವಾರ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ನವಜಾತ ಶಿಶುಗಳು ಸಾವನ್ನಪ್ಪಿವೆ.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಬೆಂಕಿ...
ಅಕ್ರಮವಾಗಿ ಮನೆ ನೆಲಸಮ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ತರಾಟೆ; ₹25 ಲಕ್ಷ ಪರಿಹಾರ...
ಕಾನೂನು ಪ್ರಕ್ರಿಯೆ ಪಾಲಿಸದೆ ವ್ಯಕ್ತಿಯೊಬ್ಬರ ಮನೆ ಕೆಡವಿದ್ದಕ್ಕಾಗಿ ಉತ್ತರ ಪ್ರದೇಶ (ಯುಪಿ) ಸರ್ಕಾರವನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ.
ತೆರವು ಕಾರ್ಯಾಚರಣೆ ದಬ್ಬಾಳಿಕೆಯಿಂದ ಕೂಡಿದ್ದು ಕಾನೂನಿನ ಅಧಿಕಾರ ಇಲ್ಲದೆ ಇದು ನಡೆದಿದೆ ಎಂದು...
ಉತ್ತರ ಪ್ರದೇಶ: ಶಾಲೆಯ ಮೊದಲ ಮಹಡಿ ಬಾಲ್ಕನಿ ಕುಸಿದು 40 ಮಕ್ಕಳಿಗೆ ಗಾಯ
ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶಾಲೆಯ ಮೊದಲ ಮಹಡಿಯ ಬಾಲ್ಕನಿ ಕುಸಿದು, ಕನಿಷ್ಠ 40 ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಗೊಂಡಿರುವ ಮಕ್ಕಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಐವರ ಸ್ಥಿತಿ...
ಯುಪಿ ಸರ್ಕಾರದ ಟ್ವಿಟರ್ ಖಾತೆ ಹ್ಯಾಕ್
ಲಖನೌ(Lucknow) : ಉತ್ತರಪ್ರದೇಶ(Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adithyanath) ಅವರ ಕಚೇರಿಯ ಟ್ವಿಟರ್(Twitter) ಹ್ಯಾಂಡಲ್ ಅನ್ನು ಏ. 8ರ ತಡರಾತ್ರಿ ಹ್ಯಾಕ್ ಮಾಡಲಾಗಿತ್ತು. ಸಿಎಂ ಕಚೇರಿಯ ಟ್ವಿಟರ್ ಹ್ಯಾಂಡಲ್ ಹ್ಯಾಕ್ ಆದ...
ಆಧಾರ್‌ನಲ್ಲಿ ಮಗುವಿನ ಹೆಸರು ‘ಮಧುವಿನ ಐದನೇ ಮಗು
ಬದೌನ್(ಉತ್ತರ ಪ್ರದೇಶ) (Uttarpradesh): ಆಧಾರ್ ಕಾರ್ಡ್(Adhar card) ನಲ್ಲಿ ಮಗುವಿನ ಹೆಸರಿನ ಬದಲಾಗಿ ಮಧುವಿನ ಐದನೇ ಮಗು(Baby five of madhu) ಎಂದು ನಮೂದಿಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ನಲ್ಲಿ ನಡೆದಿದೆ.
ಬಿಲ್ಸಿ...




















