ಟ್ಯಾಗ್: uttara kannada
ಖಾಸಗಿ ವಾಣಿಜ್ಯ ಬಂದರು ನಿರ್ಮಾಣ ವಿರೋಧಿಸಿ ಅಂಕೋಲ ಬಂದ್..!
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಕೇಣಿಯಲ್ಲಿ ಜೆ.ಎಸ್.ಡಬ್ಲು ಕಂಪನಿಯ ಖಾಸಗಿ ವಾಣಿಜ್ಯ ಬಂದರು, ನಿರ್ಮಾಣ ವಿರೋಧಿಸಿ ಕೇಣಿ ಬಂದರು ವಿರೋಧಿ ಹೋರಾಟ ಸಮಿತಿ ಅಂಕೋಲ ಬಂದ್‌ಗೆ ಕರೆಕೊಟ್ಟಿದೆ.
ಇಂದು ಅಂಕೋಲದ ಅಂಗಡಿ...
ಹೋಮ್ ಸ್ಟೇ ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು ಬಾಲಕ ಸಾವು
ಕಾರವಾರ : ಹೋಮ್ ಸ್ಟೇ ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದು ಮಗು ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಜಾಲಿಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಭಟ್ಕಳದ ಮೌಲವಿ ಶಾಹಿದುಲ್ಲಾಹ ಎಂಬವರ ಪುತ್ರ ಮೊಹಮ್ಮದ್ ಮುಸ್ತಾಕೀಮ್...
ದೆಹಲಿಯಲ್ಲಿ ಸ್ಫೋಟ ಪ್ರಕರಣ; ಕಾರವಾರದಲ್ಲಿ ಹೈ ಅಲರ್ಟ್
ಕಾರವಾರ : ದೆಹಲಿಯಲ್ಲಿ ಸ್ಫೋಟ ಸಂಭವಿಸಿದ ಬೆನ್ನಲ್ಲೇ ಉತ್ತರಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪ್ಯಾಟ್ರೊಲಿಂಗ್‍ಗೆ ಎಸ್‌ಪಿ ದೀಪನ್ ಸೂಚನೆ ನೀಡಿದ್ದಾರೆ. ಕಾರವಾರ ಬಂದರು ಸೇರಿದಂತೆ ಜಿಲ್ಲೆಯ ವಿವಿಧ...
ಕರಾವಳಿಯಲ್ಲಿ ಬಿರುಗಾಳಿ ಸಹಿತ ಮಳೆ – ಮುಳುಗಿದ ರಸ್ತೆ, ಕುಸಿದ ಗುಡ್ಡ
ಕಾರವಾರ : ಕರಾವಳಿ ಭಾಗದಲ್ಲಿ ಅಬ್ಬರದ ಮಳೆ ಸುರಿಯುತ್ತಿದೆ. ಗಾಳಿ, ಮಳೆಯ ಆರ್ಭಟಕ್ಕೆ ಕರ್ನಾಟಕ ಕರಾವಳಿ ಹಾಗೂ ಗೋವಾ ಕರಾವಳಿ ಭಾಗದಲ್ಲಿ ಹಲವು ಅನಾಹುತ ತಂದೊಡ್ಡಿದೆ.
ರಾಜ್ಯದಲ್ಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಿದೆ....
ನಾನು ಸಿಎಂ ಆಗಿದ್ದಿದ್ರೆ ʻಪಂಚ ಗ್ಯಾರಂಟಿʼ ಅನುಷ್ಠಾನ ಮಾಡ್ತಿರಲಿಲ್ಲ – ಆರ್.ವಿ.ದೇಶಪಾಂಡೆ
ಕಾರವಾರ : ನಾನು ಮುಖ್ಯಮಂತ್ರಿ ಆಗಿದ್ದಿದ್ರೆ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಸ್ವಪಕ್ಷದ ಯೋಜನೆ ಬಗ್ಗೆ ಪಕ್ಷದ ಕಾರ್ಯಕ್ರಮದಲ್ಲೇ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ ದೇಶಪಾಂಡೆ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತ: ೯ ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ
ಉ.ಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಸಿದ್ದು, ಭಾರೀ ಮಳೆಗೆ ಗುಡ್ಡ ಕುಸಿದು ಒಂದೇ ಕುಟುಂಬದ ಐವರು ಸೇರಿದಂತೆ ಒಂಭತ್ತು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಉತ್ತರ ಕನ್ನಡ ಜಿಲ್ಲೆಯ...
















