ಮನೆ ಟ್ಯಾಗ್ಗಳು Uttarakhand

ಟ್ಯಾಗ್: Uttarakhand

ಬದರೀನಾಥ ದೇವಾಲಯಕ್ಕೆ ಸೂಪರ್‌ಸ್ಟಾರ್ ರಜನಿಕಾಂತ್ ಭೇಟಿ..!

0
ಬದರೀನಾಥ : ಉತ್ತರಾಖಂಡದ ಬದರೀನಾಥ ದೇವಾಲಯಕ್ಕೆ ಖ್ಯಾತ ನಟ ರಜನಿಕಾಂತ್ ಭೇಟಿ ನೀಡಿ, ದರ್ಶನ ಪಡೆದಿದ್ದಾರೆ. ನೆನ್ನೆ (ಸೋಮವಾರ) ದೇಗುಲಕ್ಕೆ ಆಗಮಿಸಿದ ನಟನನ್ನು ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರ ಮಾಡಿಕೊಂಡರು....

ಉತ್ತರಾಖಂಡದಲ್ಲಿ ಮೇಘಸ್ಫೋಟ – ಜನರು ನಾಪತ್ತೆ, ಕಟ್ಟಡಗಳು ನೆಲಸಮ

0
ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿಯಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಚಮೋಲಿ ಜಿಲ್ಲೆಯ ನಂದಾ ನಗರದಲ್ಲಿ ನೆನ್ನೆ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಮೇಘಸ್ಫೋಟ ಸಂಭವಿಸಿದೆ. ಭಾರೀ ಪ್ರಮಾಣದ...

ಪ್ರವಾಹ ಪೀಡಿತ ಉತ್ತರಾಖಂಡಕ್ಕೆ ಮೋದಿ ಭೇಟಿ – ನೆರವು ಘೋಷಣೆ..!

0
ಡೆಹ್ರಾಡೂನ್ : ಪ್ರವಾಹ ಮತ್ತು ಭಾರೀ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರಾಖಂಡಕ್ಕೆ ಭೇಟಿ ನೀಡಿದರು. ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿಯವರನ್ನು ಅಲ್ಲಿನ ಮುಖ್ಯಮಂತ್ರಿ...

ಭಾರೀ ಮಳೆಯಿಂದ ಹಿಮಾಚಲ ಪ್ರದೇಶಕ್ಕೆ ಮತ್ತೆ ರೆಡ್ ಅಲರ್ಟ್ ಘೋಷಣೆ..!

0
ಶಿಮ್ಲಾ, ಪಂಜಾಬ್, ಹಿಮಾಚಲ, ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶದ ಆರು ಜಿಲ್ಲೆಗಳಾದ ಉನಾ, ಹಮೀರ್‌ಪುರ, ಬಿಲಾಸ್‌ಪುರ, ಕಾಂಗ್ರಾ,...

ಉತ್ತರಾಖಂಡದಲ್ಲಿ ಮತ್ತೆ ಮೇಘಸ್ಫೋಟ – 6 ಮಂದಿ ಸಾವು, 11 ಮಂದಿ ನಾಪತ್ತೆ..!

0
ಉತ್ತರಾಖಂಡ : ಉತ್ತರಾಖಂಡದಲ್ಲಿ ಮೇಘಸ್ಫೋಟದಿಂದ ಭಾರೀ ಮಳೆಯಾಗುತ್ತಿದ್ದು, ಭೂಕುಸಿತದಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 11 ಮಂದಿ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ವರದಿಯಾಗಿದೆ. ಉತ್ತರಾಖಂಡದ ವಿವಿಧ ಜಿಲ್ಲೆಗಳಲ್ಲಿ ನೆನ್ನೆ (ಶುಕ್ರವಾರ) ಮುಂಜಾನೆಯಿಂದ ಭಾರೀ ಮಳೆಯಾಗಿದ್ದು,...

ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ – ಹಲವರು ನಾಪತ್ತೆ ಶಂಕೆ..!

0
ಡೆಹ್ರಾಡೂನ್ : ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿ, ಜಿಲ್ಲೆಗಳಲ್ಲಿ ಭಾರೀ ಮೇಘಸ್ಫೋಟ ಸಂಭವಿಸಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೇಘಸ್ಫೋಟದಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು, ದೇವಲ್‌ನ ಮೊಪಾಟಾ ಪ್ರದೇಶದಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ. ಇನ್ನೂ 15ಕ್ಕೂ ಹೆಚ್ಚು...

ಉತ್ತರಾಖಂಡದಲ್ಲಿ ಮೇಘಸ್ಫೋಟ – ಮನೆಗಳು ಸರ್ವನಾಶ, ಹಲವರು ನಾಪತ್ತೆ ಶಂಕೆ..!

0
ಡೆಹ್ರಾಡೂನ್ : ಇಂದು ಮುಂಜಾನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೇಘಸ್ಫೋಟ ಸಂಭವಿಸಿದ್ದು, ಹಲವರು ಸಿಲುಕಿಕೊಂಡಿದ್ದು, ಪೊಲೀಸ್ ಹಾಗೂ ಎಸ್‌ಡಿಆರ್‌ಎಫ್ ತಂಡದಿಂದ...

ಉತ್ತರಖಾಂಡ್​ ನಲ್ಲಿ ಮೇಘಸ್ಫೋಟ; ಕೇದಾರನಾಥ್ ​ನಲ್ಲಿ ಸಿಲುಕಿದ ಬೆಂಗಳೂರಿನ ಯಾತ್ರಿಕರು

0
ಬೆಂಗಳೂರು: ಮೇಘಸ್ಫೋಟದಿಂದ ಕೇದಾರ್‌ನಾಥ್​ನ ಹಲವೆಡೆ ಗುಡ್ಡ ಕುಸಿತ ಉಂಟಾಗಿದ್ದು, ಬೆಂಗಳೂರಿನಿಂದ ಕೇದಾರನಾಥನ ದರ್ಶನಕ್ಕೆ ತೆರಳಿದ್ದ ಕನ್ನಡಿಗರು ಪರದಾಡ್ತಿದ್ದಾರೆ. ಪ್ರಕೃತಿ ಸೌಂದರ್ಯದ ಜೊತೆ ಪುಣ್ಯಕ್ಷೇತ್ರದ ದರ್ಶನಕ್ಕೆ ಅಂತಾ ಬೆಂಗಳೂರಿನಿಂದ ಕೇದಾರನಾಥ್ ಗೆ ತೆರಳಿದ್ದ 15 ಜನ...

EDITOR PICKS