ಟ್ಯಾಗ್: Valmiki Prasannananda Puri Swamiji
ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಹೃದಯಾಘಾತ – ಆಸ್ಪತ್ರೆಗೆ ದಾಖಲು
ರಾಯಚೂರು : ರಾಯಚೂರು ಜಿಲ್ಲಾ ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನೆನ್ನೆ (ಬುಧವಾರ) ಮಧ್ಯರಾತ್ರಿವರೆಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ...












