ಟ್ಯಾಗ್: Varanasi Movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ಚಿತ್ರ ರಿಲೀಸ್‌ಗೆ ಡೇಟ್ ಔಟ್
ಎಸ್.ಎಸ್.ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ‘ವಾರಣಾಸಿ’ ಸಿನಿಮಾ ರಿಲೀಸ್ ಡೇಟ್ ಹೊರಬಿದ್ದಿದೆ. ಮುಂದಿನ ವರ್ಷದ ಏ.7 ರಂದು ದೇಶಾದ್ಯಂತ ಸಿನಿಮಾ ತೆರೆ ಕಾಣಲಿದೆ. ವಾರಣಾಸಿ ಸಿನಿಮಾದಲ್ಲಿ ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ ಮತ್ತು ಪೃಥ್ವಿರಾಜ್...












