ಟ್ಯಾಗ್: Varanasi railway station
ವಾರಾಣಸಿ ರೈಲು ನಿಲ್ದಾಣದ ಬಳಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
ವಾರಾಣಸಿ: ವಾರಣಾಸಿಯ ಕ್ಯಾಂಟ್ ರೈಲು ನಿಲ್ದಾಣದ ಬಳಿ ಶನಿವಾರ(ನ.30) ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 200ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
ಇಲ್ಲಿನ ಕ್ಯಾಂಟ್ ರೈಲು ನಿಲ್ದಾಣದ ಬಳಿ...