ಟ್ಯಾಗ್: Varun Tej
ನ.14ಕ್ಕೆ ವರುಣ್ ತೇಜ್ ನಟನೆಯ ‘ಮಟ್ಕಾ’ ತೆರೆಗೆ
ವರುಣ್ ತೇಜ್ ನಟನೆಯ 14ನೇ ಸಿನಿಮಾ ಮಟ್ಕಾ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 14ರಂದು ಸಿನಿಮಾ ತೆರೆಗೆ ಬರುತ್ತಿದೆ. ಮಟ್ಕಾ ಜೂಟಾಟದ ಕಥೆಯಾಧಾರಿತ ಸಿನಿಮಾ. 1958ರಿಂದ 82ರ ಅವಧಿಯಲ್ಲಿ ವೈಜಾಗ್ನಲ್ಲಿ ನಡೆದ ಸತ್ಯ...











