ಟ್ಯಾಗ್: vegetable prices
ಗಗನಕ್ಕೇರಿದ ತರಕಾರಿಗಳ ಬೆಲೆ – ಯಾವುದಕ್ಕೆ ಎಷ್ಟು..?
ಬೆಂಗಳೂರು : ರಾಜ್ಯದಲ್ಲಿ ಚಳಿ ಅಬ್ಬರಿಸುತ್ತಿದ್ದು, ತರಕಾರಿಗಳ ಮೇಲೆಯೂ ಚಂಡಮಾರುತದ ಎಫೆಕ್ಟ್ ಬೀರಿದೆ. ಇದರಿಂದ ಇಳುವರಿ ಕಡಿಮೆಯಾಗಿದ್ದು, ತರಕಾರಿಗಳ ಬೆಲೆ ಗಗನಕ್ಕೇರಿದೆ. ಕೆಲ ತರಕಾರಿಗಳ ಬೆಲೆ ಶತಕದ ಗಡಿ ದಾಟಿದ್ರೇ, ನುಗ್ಗೆಕಾಯಿ ಬೆಲೆ...












