ಟ್ಯಾಗ್: vehicle
ರಸ್ತೆ ಬದಿ ನಮಾಜ್; ಪ್ಯಾಲೆಸ್ತೀನ್ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆಸಿದ ಇಸ್ರೇಲಿ ಸೈನಿಕ..!
ಜೆರುಸಲೇಮ್ : ರಸ್ತೆ ಬದಿಯಲ್ಲಿ ಕುಳಿತು ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್ಯಕ್ತಿಗೆ ಇಸ್ರೇಲಿ ಸೈನಿಕನೊಬ್ಬ ವಾಹನದಿಂದ ಡಿಕ್ಕಿ ಹೊಡೆಸಿರುವ ಘಟನೆ ನಡೆದಿದೆ. ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಆಕ್ರಮಿತ ಪಶ್ಚಿಮ ದಂಡೆಯಲ್ಲಿ...
ಬುಲೆಟ್ ಪ್ರೂಫ್ ವಾಹನದಲ್ಲಿ ಢಾಕಾಗೆ ರೆಹಮಾನ್ ಎಂಟ್ರಿ – ಅದ್ದೂರಿ ಸ್ವಾಗತ
ಢಾಕಾ : ಯುನೈಟೆಡ್ ಕಿಂಗ್‌ಡಮ್‌ನಲ್ಲಿ 17 ವರ್ಷಗಳಿಗೂ ಹೆಚ್ಚು ಕಾಲದ ಸ್ವಯಂ ಗಡಿಪಾರು ಮುಗಿಸಿ ಢಾಕಾಗೆ ಬಂದಿಳಿದ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್ ಅವರನ್ನು ಬಾಂಗ್ಲಾದೇಶದ ಸಾವಿರಾರು...
ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿ – 30 ಮಂದಿಗೆ ಗಾಯ
ಬೆಳಗಾವಿ : ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ, ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ....
ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ – ಸ್ಥಳದಲ್ಲೇ ಚಿರತೆ ಸಾವು..!
ಹಾವೇರಿ : ರಸ್ತೆ ದಾಟುತ್ತಿದ್ದ ವೇಳೆ ಚಿರತೆಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಿರತೆ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ನಡೆದಿದೆ.
ಮೂರು ವರ್ಷದ ಚಿರತೆ...
ನಂಬರ್ ಪ್ಲೇಟ್ ಇಲ್ಲದೇ ವಾಹನ ರಸ್ತೆಗಿಳಿಸಿದ್ರೆ ದಾಖಲಾಗುತ್ತೆ 420 ಕೇಸ್..!
ಬೆಂಗಳೂರು : ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.
ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಯಾಕೆ ಇಷ್ಟು...
ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ ಗ್ರಾಮಸ್ಥರು
ಬೆಳಗಾವಿ : ಗೋಮಾಂಸ ಸಾಗಿಸುತ್ತಿದ್ದ, ವಾಹನಕ್ಕೆ ಗ್ರಾಮಸ್ಥರು ಬೆಂಕಿ ಇಟ್ಟ ಘಟನೆ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ.
ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್‌ಗೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಸಿಕ್ಕಿದ...

















