ಟ್ಯಾಗ್: vehicles penalty
ಆ್ಯಂಬುಲೆನ್ಸ್ ಗೆ ದಾರಿ ಬಿಟ್ಟ ವಾಹನಗಳಿಗಿಲ್ಲ ದಂಡ
ಬೆಂಗಳೂರು: ತುರ್ತು ವಾಹನಗಳಿಗೆ ದಾರಿ ಬಿಡುವ ಸಂದರ್ಭದಲ್ಲಿ ಸಿಗ್ನಲ್ ಜಂಪ್ ಮಾಡಿ ದಂಡಕ್ಕೆ ಸಿಲುಕಿರುವ ವಾಹನ ಸವಾರರಿಗೆ ಸಂಚಾರ ಪೊಲೀಸರು ದಂಡದಿಂದ ವಿನಾಯಿತಿ ನೀಡಲು ನಿರ್ಧರಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ನಗರ...