ಟ್ಯಾಗ್: victory
ಅಫ್ಘಾನಿಸ್ತಾನ ವಿರುದ್ಧ ಗೆಲುವು ಸಾಧಿಸಿ ದಾಖಲೆ ಬರೆದ ಭಾರತ
ಭಾರತ ಮತ್ತು ಅಫ್ಘಾನಿಸ್ತಾನ ಮಧ್ಯೆ ನಡೆದಿದ್ದ ಏಕೈಕ ಟೆಸ್ಟ್ ಪಂದ್ಯ ಕೇವಲ 3 ದಿನಗಳಲ್ಲೇ ಮುಕ್ತಾಯಗೊಂಡಿದೆ. ಮುಲ್ಲಾನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಮೈದಾನದಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ...
ನಾರ್ವೆ ಚೆಸ್ ಟೂರ್ನಿ: ವಿನ್ಸೆಂಟ್ ಕೀಮರ್ ವಿರುದ್ಧ ಜಯಭೇರಿ; ಇತಿಹಾಸ ನಿರ್ಮಿಸಿದ ಆರ್. ಪ್ರಜ್ಞಾನಂದ!
ಓಸ್ಲೋ: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ ಅವರು ನಾರ್ವೆ ಚೆಸ್ ಟೂರ್ನಿಯ ಅಂತಿಮ ಸುತ್ತಿನಲ್ಲಿ ಜರ್ಮನಿಯ ವಿನ್ಸೆಂಟ್ ಕೀಮರ್ ವಿರುದ್ಧ ಅಮೋಘ ಗೆಲುವು ದಾಖಲಿಸಿ ಇತಿಹಾಸ ನಿರ್ಮಿಸಿದ್ದಾರೆ. ಈ ಸಾಧನೆಯೊಂದಿಗೆ ಪ್ರತಿಷ್ಠಿತ...
ಹಿಂದೂಗಳಿಗೆ ಜಯ, ಭೋಜಶಾಲಾ ದೇವಸ್ಥಾನ – ಮಧ್ಯಪ್ರದೇಶ ಹೈಕೋರ್ಟ್ ಐತಿಹಾಸಿಕ ತೀರ್ಪು
ಭೋಪಾಲ್ : ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ದಶಕಗಳಿಂದ ವಿವಾದದ ಕೇಂದ್ರವಾಗಿದ್ದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಭೋಜಶಾಲಾ ಆವರಣವನ್ನು ದೇವಸ್ಥಾನ ಎಂದು ಘೋಷಿಸಿದೆ.
ಹೈಕೋರ್ಟ್‌ನ ಇಂದೋರ್...
ಆಡಳಿತ ವಿರೋಧಿ ಅಲೆ ನಟ ವಿಜಯ್ ಗೆಲುವಿಗೆ ಕಾರಣ – ಸುಮಲತಾ
ಬೆಂಗಳೂರು : ನಟ ವಿಜಯ್ ಅವರ ಗೆಲುವು ದಶಕದ ಆಡಳಿತದ ವಿರುದ್ಧ ಜನರಲ್ಲಿ ಬೆಳೆದ ಅಸಮಾಧಾನದ ಫಲ ಎಂದು ನಟಿ ಹಾಗೂ ರಾಜಕಾರಣಿ ಸುಮಲತಾ ಅಂಬರೀಷ್ ಅವರು ಹೇಳಿದ್ದಾರೆ.
ಮಾತನಾಡಿದ ಸುಮಲತಾ ಅವರು,...
ಎನ್‌ಡಿಎ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆ; ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ರಾಜೀನಾಮೆ..!
ಗುವಾಹಟಿ : ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಂಪುಟ ಸಚಿವರೊಂದಿಗೆ ಬುಧವಾರ ಲೋಕಭವನದಲ್ಲಿ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರಿಗೆ...
ನಟ ವಿಜಯ್ ಅವರಿಗೆ ಸಿಕ್ಕಿದ್ದು ಅರ್ಹ ಗೆಲುವು; ಶುಭ ಹಾರೈಸಿದ ನಟ ಶಿವಣ್ಣ
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಮ್’ ಪಕ್ಷವು 108 ಸ್ಥಾನಗಳನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ.ಮೊದಲ ಚುನಾವಣೆಯಲ್ಲೇ ಇಷ್ಟು ದೊಡ್ಡ ಗೆಲುವು ದಾಖಲಿಸಿದ್ದು ನಿಜಕ್ಕೂ ಸಾಧನೆಯೇ ಸರಿ....
ಒಂದೇ ಮತದಿಂದ ಸೋತ ಸಚಿವ; ಟಿವಿಕೆ ಅಭ್ಯರ್ಥಿಗೆ ರೋಚಕ ಜಯ
ಚೆನ್ನೈ : ತಮಿಳುನಾಡಿನ ತಿರುಪ್ಪತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ಅವರು ಸಚಿವ ಪೆರಿಯಕರುಪ್ಪನ್ ಅವರನ್ನು ಕೇವಲ ಒಂದು ಮತದ ಅಂತರದಿಂದ ಸೋಲಿಸಿದ್ದಾರೆ.
ತಿರುಪ್ಪತ್ತೂರು ಕ್ಷೇತ್ರವನ್ನು ಡಿಎಂಕೆಯ ಭದ್ರಕೋಟೆ ಎಂದೇ ಪರಿಗಣಿಸಲಾಗಿತ್ತು....
ಟಿವಿಕೆ ಅಭ್ಯರ್ಥಿಗೆ ರೋಚಕ ಗೆಲುವು : ಕೇವಲ ಒಂದು ಮತದಿಂದ ಸಚಿವನಿಗೆ ಸೋಲು
ಚೆನ್ನೈ(ತಮಿಳುನಾಡು) ಇಲ್ಲಿನ ತಿರುಪ್ಪತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಶ್ರೀನಿವಾಸ ಸೇತುಪತಿ ಅವರು ಸಚಿವ ಪೆರಿಯಕರುಪ್ಪನ್ ಅವರನ್ನು ಕೇವಲ ಒಂದು ಮತದ ಅಂತರದಿಂದ ಸೋಲಿಸುವ ಮೂಲಕ ದೇಶದ ಗಮನ ಸೆಳೆದಿದ್ದಾರೆ. ಶಿವಗಂಗಾ ಜಿಲ್ಲೆಯಲ್ಲಿ...
ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು – ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ
ಬೆಂಗಳೂರು/ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕ್ಷಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ...
ಉಮೇಶ್ ಮೇಟಿಗೆ ಗೆಲುವು – ಕಾಂಗ್ರೆಸ್‌ನಿಂದ ವಿಜಯೋತ್ಸವ..!
ಬಾಗಲಕೋಟೆ : ಇಂದು ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 21,866 ಮತಗಳ ಅಂತರಿದಿಂದ ಗೆಲುವು ಸಾಧಿಸಿದ್ದಾರೆ. ಗೆಲುವು ಸಾಧಿಸುತ್ತಿದ್ದಂತೆ ಕೈ ಕಾರ್ಯಕರ್ತರು ವಿಜಯೋತ್ಸವ ಆಚರಿಸಿ ಸಂಭ್ರಮಿಸುತ್ತಿದ್ದಾರೆ.
23 ಸುತ್ತುಗಳ ಮತ ಎಣಿಕೆ ಪೂರ್ಣಗೊಂಡಿದ್ದು...




















