ಟ್ಯಾಗ್: vijayadashami
ಮೈಸೂರು ಅರಮನೆ ಪೇಂಟಿಂಗ್ ಮುಂದೆ ದಸರಾ ಗೊಂಬೆಯಂತೆ ಕಂಗೊಳಿಸಿದ ನಟಿ ರಮ್ಯಾ
ಮೋಹಕ ತಾರೆ ರಮ್ಯಾ ದಸರಾ ಹಾಗೂ ವಿಜಯದಶಮಿ ಆಚರಣೆ ಮಾಡಿ ಗೋಲ್ಡನ್ ಕಲರ್ ಸ್ಯಾರಿಯಲ್ಲಿ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದ್ದಾರೆ. ಮೈಸೂರು ದಸರಾ ಜಂಬೂ ಸವಾರಿ ಹಾಗೂ ಅರಮನೆಯ ಪೇಂಟಿಂಗ್ ಮುಂದೆ ದಸರಾ ಗೊಂಬೆಯಂತೆ...
ವಿಜಯದಶಮಿಗೆ ಎಲ್ಲಾ ರಾಜ್ಯಗಳಿಗೂ ಕೇಂದ್ರದಿಂದ ಬಂಪರ್ ಉಡುಗೊರೆ – ಪ್ರಹ್ಲಾದ್ ಜೋಶಿ
ನವದೆಹಲಿ : ದೇಶದ ಜನತೆಗೆ Next Gen GST ಕೊಡುಗೆ ನೀಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಇದೀಗ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳಿಗೂ ದಸರಾ-ದೀಪಾವಳಿ ಹಬ್ಬದ ವೇಳೆ ಹೆಚ್ಚುವರಿ ತೆರಿಗೆ ಹಂಚಿಕೆಯ ಉಡುಗೊರೆ...
ಎಲ್ಲಾ ಭಾರತೀಯರಿಗೆ ವಿಜಯದಶಮಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ನವದೆಹಲಿ : ಎಲ್ಲಾ ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಜಯದಶಮಿಯ ಶುಭಾಶಯ ಕೋರಿದ್ದಾರೆ.
ವಿಜಯದಶಮಿಯು ದುಷ್ಟ ಮತ್ತು ಸುಳ್ಳಿನ ಮೇಲೆ ಒಳ್ಳೆಯದು ಮತ್ತು ಸದಾಚಾರದ ವಿಜಯವನ್ನು ಆಚರಿಸುತ್ತದೆ. ಧೈರ್ಯ, ಬುದ್ಧಿವಂತಿಕೆ ಮತ್ತು ಭಕ್ತಿ...
ಬೆಂಗಳೂರಿನ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ..!
ಬೆಂಗಳೂರು : ನವರಾತ್ರಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಇಂದು ವಿಜಯದಶಮಿ. ದಸರಾ ಹಬ್ಬದ ಕೊನೆಯ ದಿನ. ಹಲಸೂರು ಕೆರೆಯ ಕಲ್ಯಾಣಿಯಲ್ಲಿ ದುರ್ಗಾದೇವಿ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತದೆ.
ಹೀಗಾಗಿ ನಗರ್ ಪುಲಿಕೇಶಿನಗರ ಸಂಚಾರ...














