ಟ್ಯಾಗ್: Vijayanagara
ಹಂಪಾದೇವನ ಹಳ್ಳಿಯಲ್ಲಿ ವಿಜಯನಗರದ ಅಪರೂಪದ ಶಾಸನ : ಕಂಪ್ಲಿ
ಕಂಪ್ಲಿ: ವಿಜಯನಗರ ಸಾಮ್ರಾಜ್ಯದ ಇತಿಹಾಸಕ್ಕೆ ಮತ್ತೊಂದು ಮಹತ್ವದ ಪುರಾವೆ ಸೇರ್ಪಡೆಯಾಗಿದ್ದು, ತಾಲೂಕಿನ ಹಂಪಾದೇವನಹಳ್ಳಿಯಲ್ಲಿ 16ನೇ ಶತಮಾನದ ಅಪರೂಪದ ಶಾಸನವೊಂದು ಪತ್ತೆಯಾಗಿದೆ. ಗ್ರಾಮದ ಪಶ್ಚಿಮ ಭಾಗದಲ್ಲಿರುವ ನಾರಿಹಳ್ಳ ದಂಡೆಯ ಸಮೀಪ ಈ ಅಪ್ರಕಟಿತ ಶಾಸನ ಬೆಳಕಿಗೆ...
ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ..!
ಬಳ್ಳಾರಿ : ವಿಜಯನಗರ ಜಿಲ್ಲೆಯ ಹಲವೆಡೆ ಸುರಿದ ಗುಡುಗು ಸಹಿತ ಭಾರಿ ಮಳೆಗೆ ಹಲವು ಅವಾಂತರ ಸೃಷ್ಟಿಯಾಗಿವೆ. ಮಳೆಯಿಂದ ಜಿಲ್ಲೆಯ ಕೆಲವೆಡೆ ಪಪ್ಪಾಯ, ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳು ಹಾಳಾಗಿವೆ. ಮತ್ತೊಂದೆಡೆ ಸಿಡಿಲಿಗೆ...
ದ್ವಿತೀಯ ಪಿಯುಸಿ ಫಲಿತಾಂಶ; 600ಕ್ಕೆ 600 ಅಂಕ ಪಡೆದ ವಿದ್ಯಾರ್ಥಿನಿಯರು..
2025-26ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ...
ಆಸ್ತಿ ಕಲಹ – ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ಕೊಂದ ತಮ್ಮ..!
ವಿಜಯನಗರ : ಆಸ್ತಿ ಕಲಹ ಹಿನ್ನೆಲೆ ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ತಮ್ಮ ಕೊಲೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಹಗರಿಶಿರಹಳ್ಳಿ ಗ್ರಾಮದ ಮರುಳಸಿದ್ದೇಶ್ (26) ಕೊಲೆಯಾದ ದುರ್ದೈವಿ....
ಹಂಪಿ ಉತ್ಸವ, ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದಲ್ಲಿ ಗತವೈಭವ ಸೃಷ್ಟಿ..!
ಬಳ್ಳಾರಿ : ಮೂರು ದಿನಗಳ ಕಾಲ ನಡೆಯಲಿರುವ ಹಂಪಿ ಉತ್ಸವದಲ್ಲಿ ಫಲಪುಷ್ಟ ಹಾಗೂ ವಸ್ತು ಪ್ರದರ್ಶನ ನಡೆಯುತ್ತಿದ್ದು, ಹೂವಿನಲ್ಲಿಯೇ ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸೃಷ್ಟಿಸಿದ್ದಾರೆ. ಹಂಪಿ ಉತ್ಸವವನ್ನು ಕಣ್ತುಂಬಿಕೊಳ್ಳಲು ಬಂದಿರುವ ಪ್ರವಾಸಿಗರು...
ಗೃಹಲಕ್ಷ್ಮಿ ಹಣ ಕೂಡಿಟ್ಟು ಸಿಎಂ ಭಾವಚಿತ್ರದ ಬಾಗಿಲು ಕೆತ್ತಿಸಿದ ಮಹಿಳೆ
ಬಳ್ಳಾರಿ : ವಿಜಯನಗರ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಲ್ಲಿ ಮನೆ ಬಾಗಿಲಿಗೆ ಸಿಎಂ ಸಿದ್ದರಾಮಯ್ಯ ಅವರ ಚಿತ್ರ ಕೆತ್ತಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ.
ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಿ ತಮ್ಮ 15...
















