ಟ್ಯಾಗ್: vijayapura
ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಟ್ರ‍್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಬೆಂಗಳೂರು : ಮೆಟ್ರೋ ರೈಲು ಬರುತ್ತಿದ್ದಂತೆ ಟ್ರ‍್ಯಾಕ್‌ಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೇರಳೆ ಮಾರ್ಗದ ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ವಿಜಯಪುರ ಮೂಲದ ಶಾಂತಗೌಡ ಪಾಟೀಲ್ (38)...
ಎಲೆಕ್ಟ್ರಿಕ್ ಕಾರಿನಲ್ಲಿ ಏಕಾಏಕಿ ಬೆಂಕಿ – ಕಾರರು ಸುಟ್ಟು ಕರಕಲು
ವಿಜಯಪುರ : ನಿಂತಿದ್ದ ಎಲೆಕ್ಟ್ರಿಕ್ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರ ನಗರದ ಸೈನಿಕ ಸ್ಕೂಲ್ ಬಳಿ ನಡೆದಿದೆ.
ಸೈನಿಕ್ ಸ್ಕೂಲ್ ಬಳಿ ಎಲೆಕ್ಟ್ರಿಕ್ ಕಾರು ಪಾರ್ಕ್ ಆಗಿತ್ತು. ಈ...
ವಿಜಯಪುರದಲ್ಲಿ ಮತ್ತೆ ತೀವ್ರತೆಯ ಭೂಕಂಪನ ಅನುಭವ
ವಿಜಯಪುರ : ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವ ಆಗಿದ್ದು, ಇಂದು (ಮಂಗಳವಾರ) ಬೆಳಗ್ಗೆ 7:49ರ ಸುಮಾರಿಗೆ ಭೂಕಂಪನ ಅನುಭವ ಆಗಿದೆ. ಜನರಿಗೆ ಭಾರೀ ಭೂಮಿ ನಡುಗಿದ ಅನುಭವ ಆಗಿದೆ.
ಸಿಸಿ ಕ್ಯಾಮೆರಾಗಳಲ್ಲೂ ಭೂಕಂಪನದ ತೀವ್ರತೆಯ...
ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ – ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ
ನವದೆಹಲಿ : ಸ್ವಾಮೀಜಿಯಾಗಿದ್ದುಕೊಂಡು ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ನೀವು ಗಂಭೀರವಾಗಿರಬೇಕು ಎಂದು ಕನ್ನೇರಿ ಕಾಡುಸಿದ್ದೇಶ್ವರ ಶ್ರೀಗಳಿಗೆ ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧಿಸಿದ್ದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕನ್ನೇರಿ...
ವಿಜಯಪುರದಲ್ಲಿ ಸರಣಿ ಭೂಕಂಪನ – ಕಂಪಿಸಿದ ಭೂಮಿ
ವಿಜಯಪುರ : ಜಿಲ್ಲೆಯಲ್ಲಿ ಸರಣಿ ಭೂಕಂಪನ ಸಂಭವಿಸಿದೆ. ಕಳೆದ 2 ತಿಂಗಳ ಅವಧಿಯಲ್ಲಿ 11 ಬಾರಿ ಭೂಮಿ ಕಂಪಿಸಿದ್ದು, ಇದರಿಂದ ಜನರು ಅಕ್ಷರಶಃ ನಲುಗಿ ಹೋಗಿದ್ದಾರೆ.
ಮಂಗಳವಾರ (ಅ.28) ರಾತ್ರಿ 11:41ರ ಸುಮಾರಿಗೆ ಭೂಕಂಪನ...
ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ
ವಿಜಯಪುರ : ಜಿಲ್ಲೆಯ ಸಿಂದಗಿ ಬೈಪಾಸ್ ಬಳಿ ಸಿಂದಗಿ ಶಾಸಕ ಅಶೋಕ್ ಮನಗೂಳಿ ಅವರ ಕಾರಿಗೆ ವಾಹನವೊಂದು ಡಿಕ್ಕಿಹೊಡೆದಿದೆ.
ಶಾಸಕರ ಕಾರಿನಲ್ಲಿ ಅವರ ಪುತ್ರಿ, ಸಹೋದರನ ಮಗ ಪ್ರಯಾಣಿಸುತ್ತಿದ್ದರು. ಈ ವೇಳೆ KA 03...
ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು - ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ
ವಿಜಯಪುರ : ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಒಬ್ಬ ಪೊಲೀಸರ ಗುಂಡಿಗೆ ಬಲಿಯಾಗಿದ ಘಟನೆ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದಲ್ಲಿ ಹೊರ ಭಾಗದಲ್ಲಿ ನಡೆದಿದೆ.
ಯುನಸ್ ಪಟೇಲ್ (35)...
ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳ ದಾರುಣ ಸಾವು..!
ವಿಜಯಪುರ : ಆಟವಾಡುವ ವೇಳೆ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ.
ಶಿವಮ್ಮ ರಾಜು ರಾಠೋಡ್ (8), ಕಾರ್ತಿಕ...
ಪ್ರಚೋದನಕಾರಿ ಭಾಷಣ – ಕನ್ನೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿದ ಡಿಸಿ
ವಿಜಯಪುರ : ಪ್ರಚೋದನಕಾರಿ ಭಾಷಣ ಹಿನ್ನೆಲೆ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ 2 ತಿಂಗಳುಗಳ ಕಾಲ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಧಿಕಾರಿ ಆನಂದ.ಕೆ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ.
ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು...
ರೌದ್ರರೂಪ ತಾಳಿದ ಭೀಮಾ ನದಿ – ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣೆ
ವಿಜಯಪುರ : ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಉಜನಿ, ವೀರಾ ಜಲಾಶಯದಿಂದ 2.90 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದ ವಿಜಯಪುರದ ಭೀಮಾ ನದಿ ಪಾತ್ರದಲ್ಲಿ ಪ್ರವಾಹದ ಪರಿಸ್ಥಿತಿ...





















