ಮನೆ ಟ್ಯಾಗ್ಗಳು Vijayapura

ಟ್ಯಾಗ್: vijayapura

ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು -‌ ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ

0
ವಿಜಯಪುರ : ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಒಬ್ಬ ಪೊಲೀಸರ ಗುಂಡಿಗೆ ಬಲಿಯಾಗಿದ ಘಟನೆ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದಲ್ಲಿ ಹೊರ ಭಾಗದಲ್ಲಿ ನಡೆದಿದೆ. ಯುನಸ್ ಪಟೇಲ್ (35)...

ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳ ದಾರುಣ ಸಾವು..!

0
ವಿಜಯಪುರ : ಆಟವಾಡುವ ವೇಳೆ ಆಯತಪ್ಪಿ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ದಾರುಣವಾಗಿ ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಹದೇವ ನಗರದಲ್ಲಿ ನಡೆದಿದೆ. ಶಿವಮ್ಮ‌ ರಾಜು ರಾಠೋಡ್ (8), ಕಾರ್ತಿಕ...

ಪ್ರಚೋದನಕಾರಿ ಭಾಷಣ – ಕನ್ನೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧಿಸಿದ ಡಿಸಿ

0
ವಿಜಯಪುರ : ಪ್ರಚೋದನಕಾರಿ ಭಾಷಣ ಹಿನ್ನೆಲೆ ಕನ್ನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ 2 ತಿಂಗಳುಗಳ ಕಾಲ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಧಿಕಾರಿ ಆನಂದ.ಕೆ ನಿರ್ಬಂಧ ವಿಧಿಸಿ ಆದೇಶಿಸಿದ್ದಾರೆ. ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು...

ರೌದ್ರರೂಪ ತಾಳಿದ ಭೀಮಾ ನದಿ – ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣೆ

0
ವಿಜಯಪುರ : ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಉಜನಿ, ವೀರಾ ಜಲಾಶಯದಿಂದ 2.90 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದ ವಿಜಯಪುರದ ಭೀಮಾ ನದಿ ಪಾತ್ರದಲ್ಲಿ ಪ್ರವಾಹದ ಪರಿಸ್ಥಿತಿ...

ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ; ಜನರಲ್ಲಿ ಆತಂಕ..!

0
ವಿಜಯಪುರ : ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ನಿನ್ನೆ ತಡರಾತ್ರಿ ಒಂದೇ ದಿನದಲ್ಲಿ 4 ಬಾರಿ ಭೂಮಿ ಕಂಪಿಸಿದ ಅನುಭವ ಆಗಿದೆ. ಸಿಂದಗಿ ಪಟ್ಟಣದ ಸುತ್ತಮುತ್ತು ಕಂಪನದ ಅನುಭವ ಆಗಿದ್ದು,...

1 ಕೋಟಿ ನಗದು, 20 ಕೆಜಿ ಚಿನ್ನ ಸೇರಿ 21 ಕೋಟಿ ದರೋಡೆ

0
ವಿಜಯಪುರ : 1 ಕೋಟಿ ರೂ. ನಗದು, 20 ಕೆಜಿ ಚಿನ್ನಾಭರಣ ಸೇರಿ ಒಟ್ಟು 21 ಕೋಟಿ ದರೋಡೆಯಾಗಿದೆ ಎಂದು ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...

ದಲಿತ ಮಹಿಳೆಗೆ ಅವಹೇಳನ ಆರೋಪ – ಯತ್ನಾಳ್ ವಿರುದ್ಧ ಎಫ್‌ಐಆರ್

0
ಕೊಪ್ಪಳ : ದಲಿತ ಮಹಿಳೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಕುರಿತು ಕೊಪ್ಪಳ ನಗರದ ದಲಿತ ಸಂಘಟನೆಯ ಯುವ...

ಮದ್ದೂರು ಬಳಿಕ ತುಮಕೂರಿನಲ್ಲೂ ಯತ್ನಾಳ್ ವಿರುದ್ಧ ಎಫ್‌ಐಆರ್

0
ತುಮಕೂರು : ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಮದ್ದೂರಿಗೆ ಭೇಟಿ ನೀಡಿದ್ದಾಗ ಪ್ರಚೋದನಕಾರಿ ಭಾಷಣ...

ಧಾರಾಕಾರ ಮಳೆಗೆ ನೆಲಕ್ಕುರುಳಿದ ಬೃಹತ್ ಮರ

0
ವಿಜಯಪುರ : ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬೃಹತ್ ಮರವೊಂದು ನೆಲಕ್ಕುರುಳಿದ ಘಟನೆ ನಗರದ ಕೇಂದ್ರ ಬಸ್ ನಿಲ್ದಾಣದಿಂದ ಗಾಂಧಿಚೌಕ್‌ಗೆ ಹೋಗುವ ಮಾರ್ಗದಲ್ಲಿ ನಡೆದಿದೆ. ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ತಡರಾತ್ರಿ ಬೃಹತ್...

ಈದ್‌ಮಿಲಾದ್ ವೇಳೆ ಪೊಲೀಸರನ್ನು ಸುಮ್ಮನಿರಿಸಿ ಹಾಡು ಪ್ರಸಾರ – ಮೂವರ ವಿರುದ್ಧ ಕೇಸ್ ದಾಖಲು

0
ವಿಜಯಪುರ : ಈದ್‌ಮಿಲಾದ್ ಮೆರವಣಿಗೆ ವೇಳೆ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ ಎಂಬ ಹಾಡನ್ನು ಪ್ರಸಾರ ಮಾಡಿದ ಮೂವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ. ವಿಜಯಪುರ ನಗರದಲ್ಲಿ ಸೆ.5 ರಂದು ಈದ್‌ಮಿಲಾದ್...

EDITOR PICKS