ಮನೆ ಟ್ಯಾಗ್ಗಳು Vijayapura

ಟ್ಯಾಗ್: vijayapura

ಮಕ್ಕಳೊಂದಿಗೆ ಕಾಲುವೆಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ

0
ವಿಜಯಪುರ: ಆಸ್ತಿ ಹಾಗೂ ಕೌಟುಂಬಿಕ ಕಲಹ ಹಿನ್ನೆಲೆ ನಾಲ್ವರು ಮಕ್ಕಳೊಂದಿಗೆ  ಕಾಲುವೆಗೆ ತಾಯಿ ಹಾರಿದ ಪ್ರಕರಣದಲ್ಲಿ ಬುಧವಾರ ಮತ್ತೊಂದು ಮಗುವಿನ ಶವ ಪತ್ತೆಯಾಗಿದೆ. ಇದೊಂದಿಗೆ ನಾಲ್ವರೂ ಮಕ್ಕಳ ಮೃತದೇಹಗಳನ್ನು ಕಾಲುವೆಯಿಂದ ಹೊರತೆಗೆದಂತಾಗಿದೆ. ಜಿಲ್ಲೆಯ ನಿಡಗುಂದಿ...

ವಿಜಯಪುರ: ಕೋರ್ಟ್ ನಲ್ಲೆ ಕತ್ತು ಕೊಯ್ದುಕೊಂಡ ಆರೋಪಿ

0
ವಿಜಯಪುರ: ನಗರದ ಕೋರ್ಟ್ ಆವರಣದಲ್ಲೇ ವ್ಯಕ್ತಿಯೋರ್ವ ಬ್ಲೇಡ್ ನಿಂದ ಕುತ್ತಿಗೆ ಕೊಯ್ದುಕೊಂಡ ಘಟನೆ ಶುಕ್ರವಾರ ನಡೆದಿದೆ. ರಾಜು ಶಿವಾನಂದ ಹೊಸಮನಿ ಎಂಬಾತನೇ ಕತ್ತು ಕೊಯ್ದುಕೊಂಡ ಆರೋಪಿಯಾಗಿದ್ದು, ಸದ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಳೆಯ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ರಾಜು...

ಅವರ ಅಪ್ಪನಿಗೆ ಯಾರಾದರು ಹುಟ್ಟಿರುವವರು ಸಿಡಿ ಬಿಡುಗಡೆ ಮಾಡಲಿ: ಬಸನಗೌಡ ಪಾಟೀಲ್​ ಯತ್ನಾಳ್

0
ವಿಜಯಪುರ: ಸುಮ್ಮನೆ ರಾಜಕಾರಣ ಮಾಡಿಕೊಂಡು ಇರಬೇಕು, ಇಲ್ಲದೇ ಹೋದರೆ ನಿಮ್ಮ ಸಿಡಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದ್ದ ಹೆಚ್ಚುವರಿ ಜಿಲ್ಲಾ ಸರ್ಕಾರಿ ಅಭಿಯೋಜನಕ ಎಸ್ ಎಸ್ ಖಾದ್ರಿ  ಮತ್ತು ಮುಸ್ಲಿಂ ಮುಖಂಡರ ವಿರುದ್ಧ...

ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

0
ವಿಜಯಪುರ: ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿರುವ ಕಲ್ಲಿನ ಮಂಟಪವನ್ನು ಕಿಡಿಗೇಡಿಗಳು ಹಾನಿಗೊಳಿಸಿರುವ ಘಟನೆ ನಗರದಲ್ಲಿ ನಡೆದಿದೆ. ಇಲ್ಲಿನ ಸಿದ್ದೇಶ್ವರ ದೇವಸ್ಥಾನ ಬಳಿಯ ಗಣಪತಿ ಚೌಕ್ ನಲ್ಲಿ ಈ ಘಟನೆ ಜರುಗಿದೆ. ಚತುರ್ಮುಖ ಗಣಪನ ಮೂರ್ತಿ...

ಬಸವನಾಡಿನಲ್ಲಿ ಚಿರತೆ ಹಾವಳಿ: ರೈತರು ಕಂಗಾಲು, ಡ್ರೋನ್ ಮೂಲಕ ಕಾರ್ಯಾಚರಣೆ

0
ವಿಜಯಪುರ: ಬಸವನಾಡಿನಲ್ಲಿ ಚಿರತೆ ಹಾವಳಿ ಹೆಚ್ಚಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿರುವ ಪ್ರಾಣಿ ಹಂತಕ ಚಿರತೆಯಿಂದ ರೈತರು ಕಂಗಾಲಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಆಸಂಗಿಹಾಳ, ದೇವರನಾವದಗಿ ಗ್ರಾಮಗಳಲ್ಲಿ ದಾಂಗುಡಿ ಇಟ್ಟಿರುವ ಚಿರತೆ,...

ವಿಜಯಪುರ: ಬಾಗಿಲ ಕೊಂಡಿ ಕತ್ತರಿಸಿ ನಗ-ನಗದು ಕಳ್ಳತನ

0
ವಿಜಯಪುರ: ಬೀಗ ಹಾಕಿದ್ದ ಮನೆಯಲ್ಲಿ ಬಾಗಿಲ ಕೊಂಡಿ ಕತ್ತರಿಸಿ ನಗ-ನಗದು ಕಳ್ಳತನ ಮಾಡಿರುವ ಘಟನೆ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿರುವ ಮಹಮ್ಮದ್ ಹುಸೇನ್ ಎಂಬವರ ಬೀಗ ಹಾಕಿದ್ದ ಮನೆಯಲ್ಲಿ ಕಳ್ಳತನ‌...

EDITOR PICKS