ಟ್ಯಾಗ್: village
ಹೋಟೆಲ್ ಕೊಠಡಿಯಲ್ಲಿ ಗ್ರಾಮ ಮುಖ್ಯಸ್ಥನೊಂದಿಗೆ ಯುವತಿ ಪತ್ತೆಯಾದ ಆರೋಪ; ಪತ್ನಿಯ ದಿಢೀರ್ ಎಂಟ್ರಿಯಿಂದ ಹೈಡ್ರಾಮಾ
ಬೆಹ್ರರ್ (ರಾಜಸ್ಥಾನ): ರಾಜಸ್ಥಾನದ ಬೆಹ್ರರ್ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಮುಖ್ಯಸ್ಥರೊಬ್ಬರು ಯುವತಿಯೊಂದಿಗೆ ಹೋಟೆಲ್ ಕೊಠಡಿಯಲ್ಲಿ ಇದ್ದರೆಂಬ ಆರೋಪದ ಹಿನ್ನೆಲೆ ಭಾರೀ ಹೈಡ್ರಾಮಾ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ವೇಳೆ ಸ್ಥಳಕ್ಕೆ ಆಗಮಿಸಿದ...
ಆಂಧ್ರದ ಪುಟ್ಟ ಗ್ರಾಮದಿಂದ 10 ವರ್ಷದಲ್ಲಿ 170 ಜನರಿಂದ ನೇತ್ರದಾನ : ಅಂಧರ ಬಾಳಿಗೆ...
ಆತ್ರೇಯಪುರಂ (ಆಂಧ್ರ ಪ್ರದೇಶ): ನೇತ್ರದಾನ ಸರ್ವಕಾಲಕ್ಕೂ ಶ್ರೇಷ್ಠದಾನ. ಪ್ರತಿಯೊಬ್ಬರೂ ತಮ್ಮ ಅಮೂಲ್ಯವಾದ ದೃಷ್ಟಿಯನ್ನು ತಮ್ಮ ಜೀವಿತಾವಧಿಯ ನಂತರ ಮತ್ತೊಬ್ಬರಿಗೆ ನೀಡುವ ಮೂಲಕ ದೃಷ್ಟಿ ಇಲ್ಲದವರಿಗೂ ಬೆಳಕಾಗಬಹುದು. ಇದನ್ನರಿತ ಡಾ. ಬಿ.ಆರ್. ಅಂಬೇಡ್ಕರ್ ಕೊನಸೀಮಾ ಜಿಲ್ಲೆಯ...
ಶ್ರೀರಂಗಪಟ್ಟಣ ತಾಲೂಕಿನ ಗ್ರಾಪಂನಲ್ಲಿ 2 ಕೋಟಿಗೂ ಅಧಿಕ ಅಕ್ರಮ..!
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ 21 ಗ್ರಾಮ ಪಂಚಾಯಿತಿಗಳು ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆ ಹಣದಲ್ಲಿ 2,83,34,944 ರೂ. ಹಣವನ್ನು ಗ್ರಾಮ ಪಂಚಾಯಿತಿ ನಿಧಿಗೆ ಜಮೆ ಮಾಡದೇ ಅಧಿಕಾರಿಗಳೇ ದುರುಪಯೋಗಪಡಿಸಿಕೊಂಡಿರುವ ಪ್ರಕರಣ ಲೋಕಾಯುಕ್ತ...
ಗ್ರಾಮದಲ್ಲಿ ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಮಂದಿ ಅಸ್ವಸ್ಥ..!
ಬೀದರ್ : ಭಾಲ್ಕಿಯ ಜಾಂತಿ ಗ್ರಾಮದಲ್ಲಿ ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದಾರೆ. ಹೊಸ ಮನೆಯ ಮೇಲ್ಛಾವಣಿ ಹಾಕಿದ ಖುಷಿಗೆ ರಾಜಕುಮಾರ್ ಎಂಬುವವರು ಹುಗ್ಗಿ, ಅನ್ನ, ಸಾಂಬಾರ್ ಮಾಡಿಸಿ, ಗ್ರಾಮಸ್ಥರಿಗೆ...
ಮಾಂಸದ ವ್ಯಾಪಾರಿಗಳಿಂದ ಪಾರಾಗಿ, ಮರಳಿ ಹಳ್ಳಿ ಸೇರಿದ ನಾಯಿಗಳು
ಬೀಜಿಂಗ್ : ನಮ್ಮಲ್ಲಿ ಬೀದಿನಾಯಿಗಳ ಹಾವಳಿ ಹೇಗಿದೆ ಎನ್ನುವುದು ನಿಮಗೆ ಗೊತ್ತೇ ಇದೆ. ಆದರೆ ಚೀನಾದಲ್ಲಿ ನಾಯಿ ಮಾಂಸದ ವ್ಯಾಪಾರಿಗಳು ಸಾಕಿರುವ ನಾಯಿಗಳನ್ನು ಹಿಡಿದುಕೊಂಡು ಹೋಗುತ್ತಾರೆ.
ಮಾಂಸದ ವ್ಯಾಪಾರಿಗಳು ಹಿಡಿದುಕೊಂಡು ಹೋಗಿದ್ದ ನಾಯಿಗಳ ಪೈಕಿ...
3,500 ರೂ. ಬೇಕೇ ಬೇಕು – ಉಗ್ರ ಸ್ವರೂಪ ಪಡೆದ ರೈತರ ಹೋರಾಟ
ಬಾಗಲಕೋಟೆ : ಕಬ್ಬು ಬೆಳೆಗೆ ಆಗ್ರಹಿಸಿ ಮುಧೋಳ ಭಾಗದ ಕಬ್ಬು ಬೆಳೆದ ರೈತರು ನಡೆಸುತ್ತಿರುವ ಹೋರಾಟ ಈಗ ಉಗ್ರಸ್ವರೂಪವನ್ನು ಪಡೆದುಕೊಂಡಿದೆ.
ಮುಧೋಳ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆಯುತ್ತಿದ್ದ ಹೋರಾಟ ತಾಲೂಕಿನ ಪ್ರತೀ ಹಳ್ಳಿ...
ಮಾದರಿ ಸೌರ ಗ್ರಾಮ ಪಟ್ಟಕ್ಕಾಗಿ ಮೈಸೂರಿನಲ್ಲಿ ಫ್ರೆಂಡ್ಲಿ ಫೈಟ್, ಯಾವ ಗ್ರಾಮದ ಪಾಲಾಗಲಿದೆ ಬಹುಮಾನ..!
ಮೈಸೂರು : ಮೈಸೂರು ಜಿಲ್ಲೆಯ 7 ಗ್ರಾಮಗಳು ಮಾದರಿ ಸೌರ ಗ್ರಾಮ ಸ್ಪರ್ಧೆಯಲ್ಲಿ ತೊಡಗಿಸಿಕೊಂಡಿವೆ. 1 ಕೋಟಿ ರೂಪಾಯಿ ಬಹುಮಾನಕ್ಕಾಗಿ ಗ್ರಾಮಗಳು ಪರಸ್ಪರ ಪೈಪೋಟಿಗೆ ಇಳಿದಿವೆ. ಸೋಲಾರ್ ಲೈಟ್, ಸೋಲಾರ್ ಪಂಪ್‌ಗಳ ಅಳವಡಿಕೆಗೆ...
ಪ್ರೀತಿಸಿ ಮಗಳು ಪರಾರಿ – ಊರಿಗೆ ತಿಥಿ ಊಟ ಹಾಕಿಸಿದ ತಂದೆ
ಚಿಕ್ಕೋಡಿ : ಮಗಳು ಪ್ರೀತಿಸಿದಾತನೊಂದಿಗೆ ಓಡಿಹೋಗಿದ್ದರಿಂದ ಮನನೊಂದ ತಂದೆ ಊರಿಗೆ ಊಟ ಹಾಕಿಸಿ, ತಿಥಿ ಕಾರ್ಯ ನೆರವೇರಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ನಾಗರಾಳ ಗ್ರಾಮದಲ್ಲಿ ಹೆತ್ತ ಮಗಳಿಗೆ ಶ್ರಾದ್ಧ ಮಾಡಿ, ಕರುಳಬಳ್ಳಿ ಸಂಬಂಧವನ್ನ ತಂದೆ...
ಹಾಸನಾಂಬೆ ಜಾತ್ರೆ – ಈ ಬಾರಿ ವಿಐಪಿ, ವಿವಿಐಪಿ ಪಾಸ್ ಇರಲ್ಲ..!
ಹಾಸನ : ಈ ಬಾರಿಯ ಹಾಸನಾಂಬೆ ಜಾತ್ರೆ ಅ.9 ರಿಂದ 23ರವರೆಗೆ ನಡೆಯಲಿದೆ. ಜಾತ್ರಾ ಮಹೋತ್ಸವದ ಹಿನ್ನೆಲೆ ಇಂದು (ಮಂಗಳವಾರ) ಹಾಸನ ಜಿ.ಪಂ ಹೊಯ್ಸಳ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯಿತು. ಈ ವೇಳೆ ದರ್ಶನದ...



















