ಟ್ಯಾಗ್: Villagers
ಏಕಾಏಕಿ ಮನೆಗಳಲ್ಲಿ ನೆಲ ಕುಸಿತ – ಗ್ರಾಮಸ್ಥರಲ್ಲಿ ಆತಂಕ..!
ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ಯದ್ದಲದೊಡ್ಡಿ ಗ್ರಾಮದ ಮನೆಗಳಲ್ಲಿ ಏಕಾಏಕಿ ಭೂಮಿ ಕುಸಿದಿದ್ದು ಮನೆಯಲ್ಲೇ ಗುಂಡಿಗಳು ನಿರ್ಮಾಣವಾಗಿವೆ. ಗ್ರಾಮದಲ್ಲಿ ಕಳೆದ 1 ತಿಂಗಳಲ್ಲಿ ಐದು ಮನೆಗಳಲ್ಲಿ ಭೂ ಕುಸಿತವಾಗಿದ್ದು ಗ್ರಾಮಸ್ಥರು ಆತಂಕದಲ್ಲಿದ್ದಾರೆ.
ಗ್ರಾಮ...
ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ ಗ್ರಾಮಸ್ಥರು
ಬೆಳಗಾವಿ : ಗೋಮಾಂಸ ಸಾಗಿಸುತ್ತಿದ್ದ, ವಾಹನಕ್ಕೆ ಗ್ರಾಮಸ್ಥರು ಬೆಂಕಿ ಇಟ್ಟ ಘಟನೆ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ನಡೆದಿದೆ.
ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್‌ಗೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಸಿಕ್ಕಿದ...
ಮೃತರೆಲ್ಲ ಹಳ್ಳಿಯವ್ರು, 10 ಲಕ್ಷ ಪರಿಹಾರ ಕೊಟ್ರೆ ಒಳ್ಳೆಯದು – ಆರ್.ಅಶೋಕ್
ಹಾಸನ/ಬೆಂಗಳೂರು : ಮೃತರೆಲ್ಲ ಹಳ್ಳಿಯವರು, 10 ಲಕ್ಷ ರೂ. ಪರಿಹಾರ ಕೊಟ್ರೆ ಒಳ್ಳೆಯದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ರೀತಿಯ ಘಟನೆ ಆಗಬಾರದಿತ್ತು....
ಹುಲಿ ಹಿಡಿಯಲು ವಿಫಲ – ಸಿಬ್ಬಂದಿಯನ್ನೇ ಬೋನಿಗೆ ಕೂಡಿ ಹಾಕಿದ ಗ್ರಾಮಸ್ಥರು
ಚಾಮರಾಜನಗರ : ಹುಲಿ ಸೆರೆಹಿಡಿಯಲು ವಿಫಲವಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯನ್ನೇ ಗ್ರಾಮಸ್ಥರು ಬೋನಿಗೆ ಕೂಡಿ ಹಾಕಿ ಬಿಸಿ ಮುಟ್ಟಿಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ.
ಕಳೆದ ಒಂದು ತಿಂಗಳ ಹಿಂದೆ...















