ಟ್ಯಾಗ್: Vinay Kulkarni
ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆ ಕೋರಿ, ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ
ಬೆಂಗಳೂರು/ಧಾರವಾಡ : ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳು ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ವಿನಯ್ ಕುಲಕರ್ಣಿ ಸೇರಿ ಇಬ್ಬರು ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆಯಾಜ್ಞೆ ಕೋರಿ ಮೇಲ್ಮನವಿ ಸಲ್ಲಿಸಿದ್ದಾರೆ....
ಕ್ವಾರಂಟೈನ್ ಸೆಲ್‌ನಲ್ಲಿ ವಿನಯ್ ಕುಲಕರ್ಣಿ, ಗ್ಯಾಂಗ್ – ದರ್ಶನ್ ಸೆಲ್‌ನ ದೂರದಲ್ಲೇ ಇರೋ ಕೈದಿಗಳು
ಬೆಂಗಳೂರು : ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಕೇಸಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಮತ್ತು ಗ್ಯಾಂಗ್ ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸೆಲ್ ಸೇರಿದ್ದಾರೆ. ನಟ...
ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ – ಡಿಕೆಶಿ
ನವದೆಹಲಿ : ವಿನಯ್ ಕುಲಕರ್ಣಿ ಅವರು ಯಾವುದೇ ತಪ್ಪು ಮಾಡಿಲ್ಲವೆಂದು ನಾನು ಭಾವಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ...
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ – ಬಿಎಸ್‌ವೈ
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ....
ಯೋಗೀಶ್ ಗೌಡ ಕೊಲೆ ಪ್ರಕರಣ; ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ..!
ಬೆಂಗಳೂರು : ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು. 17 ಜನರನ್ನು ಅಪರಾಧಿ ಎಂದು ಕೋರ್ಟ್ ಘೋಷಣೆ ಮಾಡಿತ್ತು....
ಸೆಲ್ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ
ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ದೋಷಿಯಾಗಿರುವ ಶಾಸಕ ವಿನಯ್ ಕುಲಕರ್ಣಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಇಡೀ ರಾತ್ರಿ ನಿದ್ದೆ ಮಾಡಿಲ್ಲ ಎನ್ನಲಾಗಿದೆ.
ನಿನ್ನೆ ತಡರಾತ್ರಿ ವೇಳೆಗೆ...
ಯೋಗೇಶ್ ಗೌಡ ಹತ್ಯೆ ಪ್ರಕರಣ ಇಂದು ತೀರ್ಪು – ಆರೋಪಿಗಳ ಎದೆಯಲ್ಲಿ ಢವಢವ..!
ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ನ್ಯಾಯಾಲಯ ಇಂದು (ಏ.15) ಮಧ್ಯಾಹ್ನ 3ಕ್ಕೆ ಮೂಂದೂಡಿದೆ.
ಈ ಪ್ರಕರಣದ ಎಲ್ಲಾ ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಿದ್ದಾರೆ....
ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆಯಿದೆ – ತೀರ್ಪಿಗೂ ಮುನ್ನ ವಿನಯ್ ಕುಲಕರ್ಣಿ ರಿಯಾಕ್ಷನ್..!
ಬೆಂಗಳೂರು : ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ. ಈಗಲೇ ಏನೂ ಮಾತನಾಡೋಕೆ ಹೋಗುವುದಿಲ್ಲ ಎಂದು ಶಾಸಕ ವಿನಯ್ ಕುಲಕರ್ಣಿ ಪ್ರತಿಕ್ರಿಯಿಸಿದರು. ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ...
ಯೋಗೇಶ್ ಗೌಡ ಕೊಲೆ ಪ್ರಕರಣ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ..!
ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಏಪ್ರಿಲ್ 15ಕ್ಕೆ ಮುಂದೂಡಿಕೆಯಾಗಿದೆ.
ಈ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಪ್ರಕಟಿಸುವುದಾಗಿ...
ಯೋಗೇಶ್ ಗೌಡ ಕೊಲೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಇಂದು ಭವಿಷ್ಯ...
ಬೆಂಗಳೂರು : ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ ಆಗಲಿದೆ. 2016ರಲ್ಲಿ ನಡೆದಿದ್ದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ 21 ಜನರ...





















