ಟ್ಯಾಗ್: Vinesh Phogat
ಹರ್ಯಾಣದ ಜುಲಾನಾದಲ್ಲಿ ವಿನೇಶ್ ಫೋಗಟ್ ಗೆ ಭರ್ಜರಿ ಗೆಲುವು
ದೆಹಲಿ : ಹರ್ಯಾಣದ ಜುಲಾನಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ 6000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಇತ್ತೀಚಿನ ಟ್ರೆಂಡ್ ಗಳ ಪ್ರಕಾರ...
ಬಜರಂಗ್ ಪುನಿಯಾ, ವಿನೇಶ್ ಫೋಗಟ್ ರನ್ನು ಭೇಟಿಯಾದ ರಾಹುಲ್ ಗಾಂಧಿ
ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಇಬ್ಬರು ತಾರಾ ಕುಸ್ತಿಪಟುಗಳನ್ನು ಕಣಕ್ಕಿಳಿಸಬಹುದು ಎನ್ನುವ ಊಹಾಪೋಹಗಳ ನಡುವೆ ರಾಹುಲ್ ಗಾಂಧಿಯವರು ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಅವರನ್ನು ಭೇಟಿಯಾಗಿದ್ದಾರೆ.
ಈ ಭೇಟಿಯಿಂದಾಗಿ ಊಹೆಗೆ...
ವಿನೇಶ್ ಫೋಗಟ್ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಕಾಲತ್ತು
ನವದೆಹಲಿ: ಕ್ರೀಡಾ ಮಂಡಳಿಯಲ್ಲಿ ಭಾರತದ ಅಥ್ಲೀಟ್ ವಿನೇಶ್ ಫೋಗಟ್ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಕಾಲತ್ತು ವಹಿಸಲಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹತೆಗೊಳಿಸಿದ ಒಲಿಂಪಿಕ್ಸ್ ಸಮಿತಿ ನಿರ್ಧಾರ ಪ್ರಶ್ನಿಸಿ ವಿನೇಶ್ ಫೋಗಟ್ ಅವರು ಕ್ರೀಡಾ...
ಕುಸ್ತಿ ನನ್ನ ವಿರುದ್ಧದ ಪಂದ್ಯವನ್ನು ಗೆದ್ದಿದೆ, ನಾನು ಸೋತಿದ್ದೇನೆ: ವಿದಾಯ ಘೋಷಿಸಿದ ವಿನೇಶ್ ಫೋಗಟ್
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನ 50 ಕೆಜಿ ಫ್ರೀಸ್ಟೈಲ್ ಕುಸ್ತಿ ಫೈನಲ್ ನಲ್ಲಿ ಅನರ್ಹಗೊಂಡ ಬಳಿಕ ವಿನೇಶ್ ಫೋಗಟ್ ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದಾರೆ.
ಈ ಸಂಬಂಧ ಇಂದು ಬೆಳಗ್ಗೆ ಅವರು ಎಕ್ಸ್ ನಲ್ಲಿ ಭಾವನಾತ್ಮಕ ಪೋಸ್ಟ್...
ಚಿನ್ನದ ನಿರೀಕ್ಷೆಯಲ್ಲಿದ್ದ ವಿನೇಶ್ ಫೋಗಟ್ ಅನರ್ಹ
ಪ್ಯಾರಿಸ್ : ಮಹಿಳೆಯರ 50 ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಿಂದ ಅನರ್ಹಗೊಂಡಿರುವ ಬಗ್ಗೆ ವರದಿಯಾಗಿದ್ದು, ಫೈನಲ್ ನಲ್ಲಿ ಆಡಿ ಬಂಗಾರದ ಪದಕದ ನಿರೀಕ್ಷೆಯಲ್ಲಿದ್ದ ಭಾರತಕ್ಕೆ ನಿರೀಕ್ಷಿಸಲಾಗದ ಭಾರೀ ಆಘಾತ ಇದಾಗಿದೆ.
ಮಹಿಳಾ ಕುಸ್ತಿ 50...















