ಮನೆ ಟ್ಯಾಗ್ಗಳು Visa

ಟ್ಯಾಗ್: Visa

ಬಿಎಲ್ಎಸ್ ಇಂಟರ್‌ನ್ಯಾಷನಲ್‌ ಕೊಟ್ಟಿದೆ ಗುಡ್‌ ನ್ಯೂಸ್‌ : ಬೆಲಾರಸ್ ವೀಸಾ ಸೇವೆ ಆರಂಭ

0
ಬೆಂಗಳೂರು: ವಿದೇಶ ಪ್ರಯಾಣಿಕರಿಗೆ ಸಂತಸದ ಸುದ್ದಿ ಸಿಕ್ಕಿದ್ದು, ಜಾಗತಿಕ ಮಟ್ಟದಲ್ಲಿ ವೀಸಾ ಮತ್ತು ತಂತ್ರಜ್ಞಾನ ಆಧಾರಿತ ಸೇವೆಗಳನ್ನು ಒದಗಿಸುವ ಪ್ರಮುಖ ಸಂಸ್ಥೆಯಾದ  ಬಿಎಲ್‌ಎಸ್  ಇಂಟರ್‌ ನ್ಯಾಷನಲ್ ಇದೀಗ ಮುಂಬೈನಲ್ಲಿ ಬೆಲಾರಸ್ ವೀಸಾ ಸೇವೆಗಳನ್ನು ಆರಂಭಿಸಿದೆ...

ಪ್ರವಾಸಿ ವೀಸಾವನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸಲು ಸಾಧ್ಯವಿಲ್ಲ – ಹೈಕೋರ್ಟ್

0
ಪ್ರವಾಸಿ ವೀಸಾದ ಮೇಲೆ ದೇಶಕ್ಕೆ ಬರುವ ವಿದೇಶಿ ನಾಗರಿಕರು ಅದನ್ನು ವಾಣಿಜ್ಯ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಅಥವಾ ಸಮಾಜದ ಶಾಂತಿ ಭಂಗಕ್ಕೆ ಕಾರಣವಾಗುವ ರೀತಿಯಲ್ಲಿ ವರ್ತಿಸಲು ಅನುಮತಿ ಇಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಫ್ರಾನ್ಸ್ ಪ್ರಜೆ...

9 ಕೋಟಿ ಕೊಟ್ಟರೆ ಅಮೆರಿಕ ವೀಸಾ; ಗೋಲ್ಡ್‌ ಕಾರ್ಡ್‌ ಬಿಡುಗಡೆ -ಟ್ರಂಪ್‌

0
ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹುನಿರೀಕ್ಷಿತ ಗೋಲ್ಡ್ ಕಾರ್ಡ್ ವೀಸಾವನ್ನು ಬಿಡುಗಡೆ ಮಾಡಿದರು. ಈ ಗೋಲ್ಡ್‌ ಕಾರ್ಡ್‌ ಪಡೆಯಬೇಕಾದರೆ ವ್ಯಕ್ತಿಗಳಿಗೆ 1 ಮಿಲಿಯನ್‌ ಡಾಲರ್‌ (ಅಂದಾಜು 9 ಕೋಟಿ ರೂ.),...

ಅಮೆರಿಕದಲ್ಲಿ ಹೊಸ ರೂಲ್ಸ್‌ – ಭಾರತೀಯರಿಗೆ H-1B ವೀಸಾ ನೇಮಕಾತಿ ಮುಂದೂಡಿಕೆ..!

0
ವಾಷಿಂಗ್ಟನ್ : ಅಮೆರಿಕದ ವಿದೇಶಾಂಗ ಇಲಾಖೆಯ ಹೊಸ ಸಾಮಾಜಿಕ ಮಾಧ್ಯಮ ಪರಿಶೀಲನೆ ನೀತಿಯು ಭಾರತದಲ್ಲಿ H-1B ವೀಸಾ ಅರ್ಜಿದಾರರಿಗೆ ಭಾರಿ ಅಡೆತಡೆಗಳನ್ನು ಉಂಟುಮಾಡಿದೆ. ಅನೇಕ ನೇಮಕಾತಿಗಳನ್ನು ಮುಂದಿನ ವರ್ಷಕ್ಕೆ ಮುಂದೂಡಲಾಗಿದೆ. ಭಾರತದಲ್ಲಿನ ಅಮೆರಿಕ ರಾಯಭಾರ...

ಅಫ್ಘಾನ್ ಪಾಸ್‌ಪೋರ್ಟ್ ಹೊಂದಿರುವ ಪ್ರಯಾಣಿಕರಿಗೆ ಅಮೆರಿಕ ವೀಸಾ ಸೇವೆ ಸ್ಥಗಿತ – ಟ್ರಂಪ್‌

0
ವಾಷಿಂಗ್ಟನ್ : ಅಫ್ಘಾನಿಸ್ತಾನ ಪಾಸ್‌ಪೋರ್ಟ್ ಹೊಂದಿರುವ ಎಲ್ಲಾ ಪ್ರಯಾಣಿಕರಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ತಿಳಿಸಿದ್ದಾರೆ. ಇತ್ತೀಚಿಗೆ ಅಮೆರಿಕದ ಶ್ವೇತಭವನದ ಬಳಿ ಅಫ್ಘಾನ್ ಪ್ರಜೆ ನಡೆಸಿದ ಗುಂಡಿ...

ಭಾರತೀಯ ಉದ್ಯೋಗಿಗಳಿಗೆ ಶಾಕ್‌; ವೀಸಾ ಶುಲ್ಕದಲ್ಲಿ ಭಾರಿ ಏರಿಕೆ – ಡೊನಾಲ್ಡ್‌ ಟ್ರಂಪ್‌

0
ವಾಷಿಂಗ್ಟನ್ : ಹೆಚ್‌-1ಬಿ ವೀಸಾಗಳ ಮೇಲಿನ ವಾರ್ಷಿಕ ಶುಲ್ಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು 1 ಲಕ್ಷ ಡಾಲರ್‌ಗೆ ಏರಿಕೆ ಮಾಡಿದ್ದಾರೆ. ಈ ನಿಯಮವು ಭಾರತೀಯ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. ವಿದೇಶಿ...

EDITOR PICKS