ಟ್ಯಾಗ್: visit
ಪುಟಿನ್ ಭಾರತಕ್ಕೆ ಭೇಟಿ – ಸುಖೋಯ್ ಖರೀದಿಗೆ ಬಿಗ್ ಡೀಲ್ ಸಾಧ್ಯತೆ…!
ನವದೆಹಲಿ : ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಂದು 2 ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ. ಇಂದು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧ ಶುರುವಾದ ಬಳಿಕ ರಷ್ಯಾ ಅಧ್ಯಕ್ಷರ ಮೊದಲ...
ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ ಹಿನ್ನೆಲೆ ದೆಹಲಿಯಲ್ಲಿ ಕಟ್ಟೆಚ್ಚರ
ನವದೆಹಲಿ : ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಭಾರತದ ಭೇಟಿಗೂ ಮುನ್ನ ದೆಹಲಿಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದೆ. ರಷ್ಯಾ ಅಧ್ಯಕ್ಷ ಪುಟಿನ್ ಅವರ ವಾಸ್ತವ್ಯದ ಉದ್ದಕ್ಕೂ ಕಟ್ಟುನಿಟ್ಟಿನ ಸುರಕ್ಷತೆಯನ್ನು ಒದಗಿಸಲು ಅವರ...
ಕೋಡಿಮಠಕ್ಕೆ ಗೃಹಸಚಿವ ಜಿ.ಪರಮೇಶ್ವರ್ ದಿಢೀರ್ ಭೇಟಿ
ಹಾಸನ : ಕೋಡಿಮಠಕ್ಕೆ ಗೃಹಸಚಿವ ಜಿ.ಪರಮೇಶ್ವರ್ ಅವರು ದಿಢೀರ್ ಭೇಟಿ ನೀಡಿ, ಕೋಡಿಶ್ರೀಗಳ ಆಶೀರ್ವಾದ ಪಡೆದಿದ್ದಾರೆ.
ಶಾಸಕ ಹಾಗೂ ಗೃಹಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ, ಸ್ಥಳೀಯ ಕಾಂಗ್ರೆಸ್ ಮುಖಂಡರು ಸೇರಿ ಯಾರಿಗೂ ಮಾಹಿತಿ ನೀಡದೇ ಹಾಸನ...
ನಾಳೆಯಿಂದ 3 ದಿನ ಪ್ರಧಾನಿ ಮೋದಿ ದಕ್ಷಿಣ ಆಫ್ರಿಕಾ ಪ್ರವಾಸ
ನವದೆಹಲಿ : ಜಿ20 ನಾಯಕರ ಶೃಂಗಸಭೆಯಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ನಾಳೆಯಿಂದ ಮೂರು ದಿನ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದಾರೆ. ಜೋಹಾನ್ಸ್‌ಬರ್ಗ್‌ನಲ್ಲಿ ನ.21-23 ರ ವರೆಗೆ ಜಿ20 ನಾಯಕರ ಶೃಂಗಸಭೆ ನಡೆಯಲಿದೆ....
ನಾಳೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರ, ಮೈಸೂರು ಜಿಲ್ಲಾ ಪ್ರವಾಸ
ಬೆಂಗಳೂರು : ನಾಳೆ ಮತ್ತು ನಾಡಿದ್ದು, ಸಿಎಂ ಸಿದ್ದರಾಮಯ್ಯನವರು ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ.
ಇದೇ ಗುರುವಾರ ಹಾಗೂ ಶುಕ್ರವಾರ ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದು, ಸರ್ಕಾರಕ್ಕೆ ಎರಡೂವರೆ ವರ್ಷ...
ಕುತೂಹಲ ಮೂಡಿಸಿದ ರಾಹುಲ್ ಗಾಂಧಿ, ಸಿದ್ದರಾಮಯ್ಯ ದೆಹಲಿ ಭೇಟಿ
ನವದೆಹಲಿ : ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಇಂದು (ಶನಿವಾರ) ಭೇಟಿಯಾಗಿದ್ದಾರೆ. ಇಂದು ಸಿಎಂ ಹಾಗೂ ಡಿಸಿಎಂ ಪ್ರತ್ಯೇಕ ಭೇಟಿಯು ಕುತೂಹಲ ಮೂಡಿಸಿದೆ.
ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ...
ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟಿ ನಯನತಾರಾ ದಂಪತಿ ಭೇಟಿ
ನಯನತಾರಾ ತಮ್ಮ ಪತಿಯೊಂದಿಗೆ ಕರ್ನಾಟಕದ ಪ್ರಸಿದ್ಧ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ಹಿಂದೆ ವಿಘ್ನಗಳು ಎದುರಾದಾಗ ಅನೇಕ ನಟ-ನಟಿಯರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ...
ರಾಯಚೂರಿನ ಮಂತ್ರಾಲಯ ದೇವಾಲಯಕ್ಕೆ ನಾಳೆ ಡಿಕೆಶಿ ಭೇಟಿ..!
ರಾಯಚೂರು : ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ ಅವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಟೆಂಪಲ್ ರನ್‌ಗೆ ಸಿದ್ಧವಾಗಿದ್ದಾರೆ. ನಾಳೆ (ಅ.22) ಡಿಸಿಎಂ ಡಿ.ಕೆ.ಶಿವಕುಮಾರ್ ಮಂತ್ರಾಲಯ ಸೇರಿ ರಾಯಚೂರಿನ ದೇವಾಲಯಗಳಿಗೆ...
ನೂರು ದಿನಗಳ ಬಳಿಕ ಮಂಡ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ : ಆರೋಗ್ಯದಲ್ಲಿ ಆದ ಏರುಪೇರಿನಿಂದ ವಿಶ್ರಾಂತಿ ಕಡೆಗೆ ಜಾರಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬರೋಬ್ಬರಿ 100 ದಿನಗಳ ಬಳಿಕ, ಇಂದು ಅವರ ಸ್ವಕ್ಷೇತ್ರವಾದ ಮಂಡ್ಯಗೆ ಹೋಗಲಿದ್ದಾರೆ.
ಇಂದು ಮಂಡ್ಯದ ಪೇಟೆ...
ಇಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಜೆಡಿಎಸ್ ನಿಯೋಗ ಭೇಟಿ
ಕಲಬುರಗಿ : ಮಳೆ ನಿಂತ್ರೂ ಮಳೆ ಹನಿ ನಿಂತಿಲ್ಲ ಎನ್ನೋ ಮಾತಿನಂತೆ ಸದ್ಯ ಭೀಮಾತೀರದಲ್ಲಿ ಪ್ರವಾಹವೇನೋ ಕಡಿಮೆಯಾಗಿದೆ. ಆದರೆ ಪ್ರವಾಹ ತಂದಿಟ್ಟ ಆತಂಕಗಳು ಮಾತ್ರ ಇನ್ನು ಬೆಂಬಿಡದೇ ಅಲ್ಲಿನ ಅನ್ನದಾತರನ್ನು ಕಾಡುತ್ತಿದೆ. ಇದೀಗ...





















