ಟ್ಯಾಗ್: visit
ನಾಳೆ ಸಿಎಂ ಸಿದ್ದರಾಮಯ್ಯ ಚಾಮರಾಜನಗರ, ಮೈಸೂರು ಜಿಲ್ಲಾ ಪ್ರವಾಸ
ಬೆಂಗಳೂರು : ನಾಳೆ ಮತ್ತು ನಾಡಿದ್ದು, ಸಿಎಂ ಸಿದ್ದರಾಮಯ್ಯನವರು ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದಾರೆ.
ಇದೇ ಗುರುವಾರ ಹಾಗೂ ಶುಕ್ರವಾರ ಚಾಮರಾಜನಗರ, ಮೈಸೂರು ಜಿಲ್ಲೆಗಳಿಗೆ ಪ್ರವಾಸ ಕೈಗೊಂಡಿದ್ದು, ಸರ್ಕಾರಕ್ಕೆ ಎರಡೂವರೆ ವರ್ಷ...
ಕುತೂಹಲ ಮೂಡಿಸಿದ ರಾಹುಲ್ ಗಾಂಧಿ, ಸಿದ್ದರಾಮಯ್ಯ ದೆಹಲಿ ಭೇಟಿ
ನವದೆಹಲಿ : ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಇಂದು (ಶನಿವಾರ) ಭೇಟಿಯಾಗಿದ್ದಾರೆ. ಇಂದು ಸಿಎಂ ಹಾಗೂ ಡಿಸಿಎಂ ಪ್ರತ್ಯೇಕ ಭೇಟಿಯು ಕುತೂಹಲ ಮೂಡಿಸಿದೆ.
ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ...
ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟಿ ನಯನತಾರಾ ದಂಪತಿ ಭೇಟಿ
ನಯನತಾರಾ ತಮ್ಮ ಪತಿಯೊಂದಿಗೆ ಕರ್ನಾಟಕದ ಪ್ರಸಿದ್ಧ ಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಈ ಹಿಂದೆ ವಿಘ್ನಗಳು ಎದುರಾದಾಗ ಅನೇಕ ನಟ-ನಟಿಯರು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ...
ರಾಯಚೂರಿನ ಮಂತ್ರಾಲಯ ದೇವಾಲಯಕ್ಕೆ ನಾಳೆ ಡಿಕೆಶಿ ಭೇಟಿ..!
ರಾಯಚೂರು : ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ ಅವರು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಟೆಂಪಲ್ ರನ್‌ಗೆ ಸಿದ್ಧವಾಗಿದ್ದಾರೆ. ನಾಳೆ (ಅ.22) ಡಿಸಿಎಂ ಡಿ.ಕೆ.ಶಿವಕುಮಾರ್ ಮಂತ್ರಾಲಯ ಸೇರಿ ರಾಯಚೂರಿನ ದೇವಾಲಯಗಳಿಗೆ...
ನೂರು ದಿನಗಳ ಬಳಿಕ ಮಂಡ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ : ಆರೋಗ್ಯದಲ್ಲಿ ಆದ ಏರುಪೇರಿನಿಂದ ವಿಶ್ರಾಂತಿ ಕಡೆಗೆ ಜಾರಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಬರೋಬ್ಬರಿ 100 ದಿನಗಳ ಬಳಿಕ, ಇಂದು ಅವರ ಸ್ವಕ್ಷೇತ್ರವಾದ ಮಂಡ್ಯಗೆ ಹೋಗಲಿದ್ದಾರೆ.
ಇಂದು ಮಂಡ್ಯದ ಪೇಟೆ...
ಇಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಜೆಡಿಎಸ್ ನಿಯೋಗ ಭೇಟಿ
ಕಲಬುರಗಿ : ಮಳೆ ನಿಂತ್ರೂ ಮಳೆ ಹನಿ ನಿಂತಿಲ್ಲ ಎನ್ನೋ ಮಾತಿನಂತೆ ಸದ್ಯ ಭೀಮಾತೀರದಲ್ಲಿ ಪ್ರವಾಹವೇನೋ ಕಡಿಮೆಯಾಗಿದೆ. ಆದರೆ ಪ್ರವಾಹ ತಂದಿಟ್ಟ ಆತಂಕಗಳು ಮಾತ್ರ ಇನ್ನು ಬೆಂಬಿಡದೇ ಅಲ್ಲಿನ ಅನ್ನದಾತರನ್ನು ಕಾಡುತ್ತಿದೆ. ಇದೀಗ...
ಸೆ.13ಕ್ಕೆ ಪ್ರಧಾನಿ ಮೋದಿ ಮಿಜೋರಾಂ, ಮಣಿಪುರಕ್ಕೆ ಭೇಟಿ..!
ನವದೆಹಲಿ : ಸೆ.13ರಂದು ಮಿಜೋರಾಂ ಹಾಗೂ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆಯಿದ್ದು, ಎರಡೂ ರಾಜ್ಯಗಳಲ್ಲಿಯೂ ಎಲ್ಲಾ ಸಿದ್ಧತೆಗಳು ಆರಂಭವಾಗಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಪ್ರಧಾನಿ ಮೋದಿ ಮೊದಲು ಮಿಜೋರಾಂಗೆ...
ಜಪಾನ್‌ನ ಹೈ-ಸ್ಪೀಡ್ ಬುಲೆಟ್ ರೈಲಿನಲ್ಲಿ ಮೋದಿ ಪ್ರಯಾಣ
ಟೋಕಿಯೊ : ಎರಡು ದಿನಗಳ ಜಪಾನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು, ಅಲ್ಲಿನ ಹೈ-ಸ್ಪೀಡ್ ಬುಲೆಟ್ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ಜಪಾನ್ ಪ್ರಧಾನಿ ಶಿಗೇರು ಇಶಿಬಾ ಅವರೊಂದಿಗೆ ಟೋಕಿಯೊದಿಂದ ಸೆಂಡೈಗೆ ಮೋದಿ ಪ್ರಯಾಣಿಸಿದ್ದಾರೆ...
ಸಮೀರ್ ನಿವಾಸಕ್ಕೆ ಪೊಲೀಸ್ ನೋಟಿಸ್; ವಿಚಾರಣೆಗೆ ಹಾಜರಾಗುವಂತೆ ಸೂಚನೆ !
ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಯೂಟ್ಯೂಬರ್ ಸಮೀರ್ ಅವರ ಬಳ್ಳಾರಿ ನಿವಾಸಕ್ಕೆ ಧರ್ಮಸ್ಥಳದ ಪೊಲೀಸರು ನೋಟಿಸ್ ನೀಡಿದ್ದಾರೆ.
ಮನೆಗೆ ಬೀಗ ಜಡಿದಿದ್ದ ಹಿನ್ನೆಲೆ ಬಂಡಿಹಟ್ಟಿ ಏರಿಯಾದಲ್ಲಿರುವ ಅವರ ಮನೆ...
ಬಿಹಾರ, ಬಂಗಾಳಕ್ಕೆ ಇಂದು ಮೋದಿ ಭೇಟಿ; ಅಭಿವೃದ್ಧಿ ಯೋಜನೆಗಳಿಗೆ ಚಾಲನೆ !
ಪಾಟ್ನಾ : ಬಿಹಾರ ವಿಧಾನಸಭೆಯ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದಂತೆ ರಾಜಕೀಯ ಕಾವು ಜೋರಾಗುತ್ತಿದೆ. ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸ ಕೂಡ ಹೆಚ್ಚಾಗಿ ನಡೆಯುತ್ತಿದೆ.
ಇಂದು ಪಶ್ಚಿಮ ಬಂಗಾಳ, ಬಿಹಾರಕ್ಕೆ ಪ್ರವಾಸ ಕೈಗೊಂಡಿರುವ...




















