ಟ್ಯಾಗ್: visits
ಲಕ್ಕುಂಡಿ ಉತ್ಖನನ ಸ್ಥಳಕ್ಕೆ ಫ್ರಾನ್ಸ್ ಪ್ರವಾಸಿಗರ ತಂಡ ಭೇಟಿ
ಗದಗ : ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಜಾಗ ಈಗ ಪ್ರವಾಸಿ ತಾಣವಾಗುತ್ತಿದೆ. ದಿನದಿಂದ ದಿನಕ್ಕೆ ಇಲ್ಲಿಗೆ ಭೇಟಿ ನೀಡಲು ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು (ಜ.23) ಉತ್ಖನನ ನಡೆಯುತ್ತಿರುವ ಸ್ಥಳಕ್ಕೆ ಫ್ರಾನ್ಸ್...
ಇಂದಿನಿಂದ ಮೋದಿ ವಿದೇಶಿ ಪ್ರವಾಸ; ಜೋರ್ಡಾನ್, ಇಥಿಯೋಪಿಯಾ, ಒಮಾನ್‌ಗೆ ಭೇಟಿ..!
ನವದೆಹಲಿ : ಇಂದಿನಿಂದ ಮೂರು ದಿನಗಳ ಕಾಲ ಪ್ರಧಾನಿ ಮೋದಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಸದ್ಯ ಜೋರ್ಡಾನ್ ತಲುಪಿರುವ ಮೋದಿ ಬಳಿಕ ಇಥಿಯೋಪಿಯಾ, ಒಮಾನ್‌ಗೆ ಭೇಟಿ ನೀಡಲಿದ್ದಾರೆ.
ಈ ಕುರಿತು ಭಾನುವಾರ (ಡಿ.14) ವಿದೇಶಾಂಗ...
ದಿಢೀರ್ ಬೆಳವಣಿಗೆ – ಪರಪ್ಪನ ಅಗ್ರಹಾರಕ್ಕೆ ತೆರಳಿದ ಡಿಸಿಎಂ ಡಿಕೆಶಿ
ಬೆಂಗಳೂರು : ದಿಢೀರ್ ಬೆಳವಣಿಗೆಯೊಂದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪರಪ್ಪನ ಅಗ್ರಹಾರದತ್ತ ಹೊರಟಿದ್ದಾರೆ. ಧಾರವಾಡದ ಶಾಸಕ ವಿನಯ್ ಕುಲಕರ್ಣಿ ಮತ್ತು ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಭೇಟಿ ಮಾಡಲು ಡಿಕೆಶಿ ದಿಢೀರ್...
ಭೂತಾನ್‌ನಿಂದ ನೇರವಾಗಿ ಆಸ್ಪತ್ರೆಗೆ ಪ್ರಧಾನಿ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಣೆ
ನವದೆಹಲಿ : ಭೂತಾನ್ ಪ್ರವಾಸ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ದೆಹಲಿಯ ಲೋಕನಾಯಕ ಆಸ್ಪತ್ರೆಗೆ ಭೇಟಿ ನೀಡಿ ದೆಹಲಿ ಕಾರು ಸ್ಫೋಟದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ.
ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ...
ಕಾಪು ಮಾರಿಗುಡಿಗೆ ಸೂರ್ಯಕುಮಾರ್ ಯಾದವ್ ಪತ್ನಿ ಭೇಟಿ..!
ಉಡುಪಿ : ಟೀಮ್ ಇಂಡಿಯಾದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವಿಶಾ ಶೆಟ್ಟಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದ್ದಾರೆ.
ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿಗಳು ಅಮ್ಮನ...
ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ – ಚಾಮುಂಡಿ ಬೆಟ್ಟಕ್ಕೆ ರಿಷಬ್ ಶೆಟ್ಟಿ ಭೇಟಿ
ಮೈಸೂರು : ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು.
ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ಚಾಮುಂಡಿ ತಾಯಿಗೆ...
ಹಂಪಿಗೆ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್
ಬಳ್ಳಾರಿ : ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಐತಿಹಾಸಿಕ ಹಂಪಿಯ ವಿರುಪಾಕ್ಷೇಶ್ವರನ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದು, ಆನೆ ಲಕ್ಷ್ಮೀಯಿಂದ ಹೂವಿನ ಹಾರ ಹಾಕಿಸಿಕೊಂಡರು.
ಇದೇ ವೇಳೆ...
ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಹಾಸನ : ಸಿಎಂ ಸಿದ್ದರಾಮಯ್ಯ ಅವರಿಂದು ಹಾಸನದ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು. ಮಂಗಳವಾರ ಡಿಸಿಎಂ ಡಿಕೆ ಶಿವಕುಮಾರ್ ದರ್ಶನ ಪಡೆದ ಬೆನ್ನಲ್ಲೇ ಇಂದು (ಬುಧವಾರ) ಸಿಎಂ ಸಿದ್ದರಾಮಯ್ಯ ಹಾಸನಾಂಬೆ ದೇವಿ...
ಬದರೀನಾಥ ದೇವಾಲಯಕ್ಕೆ ಸೂಪರ್‌ಸ್ಟಾರ್ ರಜನಿಕಾಂತ್ ಭೇಟಿ..!
ಬದರೀನಾಥ : ಉತ್ತರಾಖಂಡದ ಬದರೀನಾಥ ದೇವಾಲಯಕ್ಕೆ ಖ್ಯಾತ ನಟ ರಜನಿಕಾಂತ್ ಭೇಟಿ ನೀಡಿ, ದರ್ಶನ ಪಡೆದಿದ್ದಾರೆ.
ನೆನ್ನೆ (ಸೋಮವಾರ) ದೇಗುಲಕ್ಕೆ ಆಗಮಿಸಿದ ನಟನನ್ನು ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರ ಮಾಡಿಕೊಂಡರು....
ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಹುಲ್ ಗಾಂಧಿ ಭೇಟಿ
ಚಂಡೀಗಢ : ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು (ಸೆ.15) ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಭೇಟಿ ನೀಡಿದರು.
ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ನಿರಂತರ ಮಳೆಯಿಂದಾಗಿ ಪಂಜಾಬ್‌ನ ಹಲವು ಪ್ರದೇಶಗಳು...





















