ಟ್ಯಾಗ್: waistband
ಪ್ಯಾಂಟ್‌ನ ಪಟ್ಟಿಯಲ್ಲಿಟ್ಟು ಗಾಂಜಾ ಸಾಗಾಟ – ಓರ್ವ ವಶಕ್ಕೆ..!
ಶಿವಮೊಗ್ಗ : ಜಿಲ್ಲೆಯ ಕೇಂದ್ರ ಕಾರಾಗೃಹದೊಳಗೆ ಮಾದಕ ವಸ್ತು ಕಳ್ಳಸಾಗಾಣೆ ಯತ್ನ ನಿರಂತರವಾಗಿ ನಡೆಯುತ್ತಿದೆ. ಇದೀಗ ಬಂಧಿತನನ್ನು ನೋಡಲು ಬಂದಿದ್ದ ವ್ಯಕ್ತಿಯೋರ್ವ ಪ್ಯಾಂಟಿನ ಜೇಬಿನಲ್ಲಿಟ್ಟುಕೊಂಡು ಮಾದಕ ವಸ್ತು ಸಾಗಿಸಲು ಯತ್ನಿಸಿದ ಘಟನೆ ನಡೆದಿದೆ.
ಬಂಧಿತ...











