ಟ್ಯಾಗ್: Waqf Bill
ವಕ್ಫ್ ಮಸೂದೆ: 572 ತಿದ್ದುಪಡಿಗಳನ್ನು ಸೂಚಿಸಿದ ಸಂಸದೀಯ ಸಮಿತಿ ಸದಸ್ಯರು
ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ ಕುರಿತ ಸಂಸದೀಯ ಸಮಿತಿಯ ಸದಸ್ಯರು ಕರಡು ಶಾಸನಕ್ಕೆ 572 ತಿದ್ದುಪಡಿಗಳನ್ನು ಸೂಚಿಸಿದ್ದಾರೆ.
ವಕ್ಫ್ ತಿದ್ದುಪಡಿ ಮಸೂದೆಯು ಪ್ರಸ್ತುತ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳ ಮಧ್ಯೆ ಸಂಘರ್ಷದ ವಿಷಯವಾಗಿರುವುದು ಗಮನಾರ್ಹ....











