ಟ್ಯಾಗ್: Waqf dispute
ವಕ್ಫ್ ವಿವಾದ: ಉಳುಮೆ ಮಾಡುತ್ತಿದ್ದ ರೈತರಿಗೆ ಲಾಠಿ ಏಟು, ಕೇಸ್ ದಾಖಲು
ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ರೈತರ ಜಮೀನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಆಗಿದೆ. ಇದರಿಂದ ರೈತರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ.
ವಕ್ಫ್ ಆಸ್ತಿ ಅಂತ ನಮೂದಾದ ಜಮೀನಿನಲ್ಲಿ ಉಳಿಮೆ ಮಾಡಲು...











