ಟ್ಯಾಗ್: war
ಭಾರತ-ಪಾಕ್ ಯುದ್ಧ ನಿಲ್ಲಿಸದಿದ್ರೆ ಸುಂಕ ಹಾಕ್ತೀನಿ ಅಂತ ಎಚ್ಚರಿಸಿದ್ದೆ – ಟ್ರಂಪ್ ಪುನರುಚ್ಚಾರ
ವಾಷಿಂಗ್ಟನ್ : 2025 ರ ಮಿಲಿಟರಿ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸಿದ್ದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಎರಡು ಪರಮಾಣು ಶಸ್ತ್ರಸಜ್ಜಿತ ನೆರೆಹೊರೆಯವರು ಯುದ್ಧವನ್ನು...
4 ವರ್ಷಗಳ ಯುದ್ಧಕ್ಕೆ ಸಿಗುತ್ತಾ ಮುಕ್ತಿ – ಶಾಂತಿ ಮಾತುಕತೆಗೆ ಉಕ್ರೇನ್‌ಗೆ ರಷ್ಯಾ ಆಹ್ವಾನ..!
ಮಾಸ್ಕೋ : ಸುಮಾರು ನಾಲ್ಕು ವರ್ಷಗಳಿಂದ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಶಾಂತಿ ಮಾತುಕತೆಗೆ ಉಕ್ರೇನ್ ಅನ್ನು ರಷ್ಯಾ ಆಹ್ವಾನಿಸಿದೆ. ಯುದ್ಧದಲ್ಲಿ ಮಡಿದವರ ಮೃತದೇಹಗಳನ್ನು ಎರಡೂ ದೇಶಗಳು ವಿನಿಮಯ ಮಾಡಿಕೊಳ್ಳುತ್ತಿವೆ.
ರಷ್ಯಾ ಮತ್ತು ಉಕ್ರೇನ್ ಪರಸ್ಪರ...
ಯುರೋಪ್ ಒಕ್ಕೂಟದ ಜೊತೆ ವ್ಯಾಪಾರ ಒಪ್ಪಂದ; ಭಾರತಕ್ಕೆ ಏನು ಅನುಕೂಲ..?!
ನವದೆಹಲಿ : ಅಮೆರಿಕದ ಸುಂಕ ಸಮರಕ್ಕೆ ಭಾರತ ಸೆಡ್ಡು ಹೊಡೆದಿದೆ. ಅಧಿಕ ತೆರಿಗೆ ಹೇರಿಕೆ ಮೂಲಕ ಭಾರತವನ್ನು ನಿಯಂತ್ರಿಸುವ ಟ್ರಂಪ್ ಪ್ರಯತ್ನಕ್ಕೆ ನರೇಂದ್ರ ಮೋದಿ ತಿರುಗೇಟು ನೀಡಿದ್ದಾರೆ. ನಿರೀಕ್ಷೆಯಂತೆ ಭಾರತ ಮತ್ತು ಯುರೋಪ್...
ಯಾವ್ದೇ ದಾಳಿ ಪೂರ್ಣ ಯುದ್ಧವಾಗಿ ಪರಿಗಣಿಸುತ್ತೇವೆ; ಕಠಿಣ ರೀತಿಯಲ್ಲೇ ಉತ್ತರ ಕೊಡ್ತೀವಿ – ಇರಾನ್...
ಟೆಹ್ರಾನ್/ವಾಷಿಗ್ಟನ್ : ಇರಾನ್ ಮೇಲಿನ ಯಾವುದೇ ದಾಳಿಯನ್ನು ಪೂರ್ಣ ಪ್ರಮಾಣದ ಯುದ್ಧವಾಗಿ ಪರಿಗಣಿಸುತ್ತೇವೆ. ಜೊತೆಗೆ ಸಾಧ್ಯವಾದಷ್ಟು ಕಠಿಣ ರೀತಿಯಲ್ಲೇ ಪ್ರತಿಕ್ರಿಯೆ ನೀಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್ ಎಚ್ಚರಿಕೆ ನೀಡಿದೆ.
ಅಮೆರಿಕ...
ಕದನ ವಿರಾಮ ನಿರ್ಧಾರದಲ್ಲಿ 3ನೇ ವ್ಯಕ್ತಿ ಭಾಗಿಯಾಗಿಲ್ಲ – ಚೀನಾಗೆ ಭಾರತ ತಿರುಗೇಟು..!
ನವದೆಹಲಿ : ಭಾರತ ಮತ್ತು ಪಾಕಿಸ್ತಾನ ಸಂಘರ್ಷದ ನಡುವೆ ಮಧ್ಯಸ್ಥಿಕೆ ವಹಿಸಿದೆ ಎಂಬ ಚೀನಾದ ಹೇಳಿಕೆಯನ್ನು ಭಾರತ ದೃಢವಾಗಿ ತಿರಸ್ಕರಿಸಿದೆ. ಕದನ ವಿರಾಮ ನಿರ್ಧಾರದಲ್ಲಿ ಯಾವುದೇ ಮೂರನೇ ವ್ಯಕ್ತಿ ಭಾಗಿಯಾಗಿಲ್ಲ ಎಂದು ಪುನರುಚ್ಚರಿಸಿದೆ.
ಆಪರೇಷನ್...
ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾವೇ – ಚೀನಾ ಕ್ಯಾತೆ
ಬೀಜಿಂಗ್ : ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದ್ದು ನಾವೇ ಎಂದು ಚೀನಾ ಹೇಳಿಕೊಂಡಿದೆ. ಕ್ರೆಡಿಟ್ ಆಸೆಗಾಗಿ ಜಾಗತಿಕ ವೇದಿಕೆಗಳಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಈ ಹೇಳಿಕೆ ಮೂಲಕ ಬೊಬ್ಬೊ...
ರಷ್ಯಾ-ಉಕ್ರೇನ್ ಯುದ್ಧ ಕೊನೆಯಾಗುವ ಸಮಯ ಹತ್ತಿರದಲ್ಲಿದೆ – ಟ್ರಂಪ್
ವಾಷಿಂಗ್ಟನ್ : ರಷ್ಯಾ ಉಕ್ರೇನ್ ನಡುವಿನ ಯುದ್ಧ ಕೊನೆಯಾಗುವ ಹತ್ತಿರದಲ್ಲಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ತನ್ನ ಖಾಸಗಿ ನಿವಾಸ ಫ್ಲೋರಿಡಾದ ಮಾರ್-ಎ-ಲಾಗೊದಲ್ಲಿ...
ಮಸೀದಿ ನಿರ್ಮಾಣಕ್ಕೆ ವಿರೋಧ; ಹಿಂದೂ – ಮುಸ್ಲಿಮರ ಮಧ್ಯೆ ಸಮರ..!
ಚಿತ್ರದುರ್ಗ : ಮಸೀದಿ ನಿರ್ಮಾಣಕ್ಕೆ ಹಿಂದೂ, ಮುಸ್ಲಿಮರ ಮಧ್ಯೆ ನಗರಸಭೆ ಅಧಿಕಾರಿಗಳು ವಿವಾದ ಸೃಷ್ಟಿಸಿರುವ ಘಟನೆ ಚಿತ್ರದುರ್ಗದ ಸಾಧೀಕ್ ನಗರದಲ್ಲಿ ನಡೆದಿದೆ. ವಿವಾದದ ಬಳಿಕ ಎರಡೂ ಧರ್ಮದ ಮುಖಂಡರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.
ಈ...
ಕದನ ವಿರಾಮಕ್ಕೆ ಪಾಕಿಸ್ತಾನ, ಅಫ್ಘಾನಿಸ್ತಾನ ಸಮ್ಮತಿ
ಇಸ್ತಾನ್ಬುಲ್ : ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ಅಂತೂ ಒಂದು ಒಪ್ಪಂದಕ್ಕೆ ಬಂದಿವೆ. ಕದನ ವಿರಾಮಕ್ಕೆ ಎರಡೂ ದೇಶಗಳು ಒಪ್ಪಿಗೆ ನೀಡಿವೆ.ಈ ಕುರಿತು ಟರ್ಕಿ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಮುಂದಿನ ಸುತ್ತಿನ ಮಾತುಕತೆ...
ಭಾರತ-ಅಫ್ಘಾನ್ ವಿರುದ್ಧ ಯುದ್ಧ ಮಾಡಲು ಸಿದ್ಧ: ಪಾಕ್ ರಕ್ಷಣಾ ಸಚಿವ
ಪಾಕಿಸ್ತಾನ ಭಾರತದ ವಿರುದ್ಧ ಒಂದಲ್ಲ ಒಂದು ಹೇಳಿಕೆ ನೀಡುತ್ತ ಬಂದಿದೆ. ಅದರೆ ಇಲ್ಲಿಯವರೆಗೆ ನೀಡಿದ ಹೇಳಿಕೆಯಂತೆ ಪಾಕ್ ನಡೆದುಕೊಂಡಿಲ್ಲ. ಈ ಹಿಂದೆ ಭಾರತವನ್ನು ಮಾತ್ರ ಟಾರ್ಗೆಟ್ ಮಾಡುತ್ತಿದ್ದ ಪಾಕಿಸ್ತಾನ ಇದೀಗ ಅಫ್ಘಾನಿಸ್ತಾನದ ವಿರುದ್ಧವು...



















