ಟ್ಯಾಗ್: Warning
ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೂಕಂಪ: 12ಕ್ಕೂ ಹೆಚ್ಚು ಮಂದಿ ಸಾವು, ಹಲವು ದೇಶಗಳಲ್ಲಿ ಸುನಾಮಿ...
ಮನಿಲಾ: ಫಿಲಿಪೈನ್ಸ್‌ನ ದಕ್ಷಿಣ ಭಾಗದಲ್ಲಿ ಸೋಮವಾರ ಸಂಭವಿಸಿದ 7.8 ತೀವ್ರತೆಯ ಪ್ರಬಲ ಭೂಕಂಪದಿಂದ ಕನಿಷ್ಠ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಕುಸಿದಿದ್ದು, ಫಿಲಿಪೈನ್ಸ್ ಸೇರಿದಂತೆ ಇಂಡೋನೇಷ್ಯಾ,...
ಮೇಕೆದಾಟು ಯೋಜನೆ ವಿರುದ್ಧ ಕಾನೂನು ಹೋರಾಟಕ್ಕೆ ಸೂಚನೆ – ಸಿಎಂ ವಿಜಯ್
ಚೆನ್ನೈ : ಡಿಸಿಎಂ ಡಿಕೆ ಶಿವಕುಮಾರ್ ಶೀಘ್ರವೇ ಗುದ್ದಲಿ ಪೂಜೆ ಮಾಡಲಾಗುವುದು ಎಂದು ಹೇಳಿದ ಬೆನ್ನಲ್ಲೇ ಮೇಕೆದಾಟು ಯೋಜನೆ ವಿರುದ್ಧ ಕಾನೂನು ಹೋರಾಟ ಮುಂದುವರಿಸಲು ಸಿಎಂ ಜೋಸೆಫ್ ವಿಜಯ್ ಖಡಕ್ ಸೂಚನೆ ನೀಡಿದ್ದಾರೆ....
ಹವಾಮಾನ ಇಲಾಖೆಯಿಂದ ಅರಬ್ಬೀ ಸಮುದ್ರದಲ್ಲಿ ಮೀನುಗಾರರಿಗೆ ಎಚ್ಚರಿಕೆ ಸಂದೇಶ : ಉಡುಪಿ
ಉಡುಪಿ: ರಾಜ್ಯ ಕರಾವಳಿಯಲ್ಲಿ ಪೂರ್ವ ಮುಂಗಾರು ಆರಂಭದ ಲಕ್ಷಣಗಳು ಕಾಣಿಸಿಕೊಂಡಿವೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದ ವಿವಿಧ ಭಾಗಗಳಲ್ಲಿ ವಾತಾವರಣ ಅಸ್ಥಿರಗೊಂಡಿದ್ದು, ಕರಾವಳಿ ಮೀನುಗಾರರಿಗೆ ಹವಾಮಾನ ಇಲಾಖೆ ಬಿರುಗಾಳಿಯ ಮುನ್ನೆಚ್ಚರಿಕೆ ನೀಡಿದೆ. ಕಡಲಿಗೆ ಇಳಿದಿರುವ...
ಎಬೋಲಾ ವೈರಸ್ ಭೀತಿ: ಜಗತ್ತಿಗೆ ಮತ್ತೊಂದು ಮಾರಣಾಂತಿಕ ವೈರಸ್ ಪ್ರವೇಶ; WHO ಎಚ್ಚರಿಕೆ
ನವದೆಹಲಿ, ಮೇ.21: ಕೊರೊನಾ ಮಹಾಮಾರಿಯ ಕರಾಳ ದಿನಗಳನ್ನು ಅನುಭವಿಸಿದ ಬಳಿಕ ಜಗತ್ತು ನಿಧಾನವಾಗಿ ಸಾಮಾನ್ಯ ಸ್ಥಿತಿಗೆ ಮರಳುತ್ತಿರುವ ಈ ಸಮಯದಲ್ಲೇ ಇದೀಗ ಮತ್ತೊಂದು ಮಾರಣಾಂತಿಕ ವೈರಸ್ ಜಾಗತಿಕ ಮಟ್ಟದಲ್ಲಿ ಗಂಭೀರ ಆತಂಕವನ್ನು ಉಂಟುಮಾಡಿದೆ....
NHAI ನೀಡಿದೆ ಬ್ಲ್ಯಾಕ್‌ಲಿಸ್ಟ್ ಎಚ್ಚರಿಕೆ : ಫಾಸ್ಟ್‌ಟ್ಯಾಗ್ ಕೈಯಲ್ಲಿ ಹಿಡಿದು ಟೋಲ್ ಕಟ್ಟುವುದು ಶಿಕ್ಷಾರ್ಹ...
ಕಾರಿನಲ್ಲಿ ಪ್ರಯಾಣಿಸುವಾಗ ಫಾಸ್ಟ್‌ಟ್ಯಾಗ್ ಅನ್ನು ವಿಂಡ್‌ಶೀಲ್ಡ್‌ಗೆ (ಮುಂಭಾಗದ ಗಾಜು) ಅಂಟಿಸದೆ, ಟೋಲ್ ಪ್ಲಾಜಾ ಬಂದಾಗ ಕೈಯಲ್ಲಿ ಹಿಡಿದು ತೋರಿಸುತ್ತಿದ್ದೀರಾ? ಹಾಗಿದ್ದರೆ ಈ ಸುದ್ದಿ ನಿಮಗಾಗಿ. ಇಂತಹ ಚಾಲಕರ ವಿರುದ್ಧ ಈಗ ಭಾರತೀಯ ರಾಷ್ಟ್ರೀಯ...
ವಿಜಯ್ ಬೆಂಬಲಿಸಲು 30ಕ್ಕೂ ಹೆಚ್ಚು ಶಾಸಕರು ಪಕ್ಷ ತೊರೆಯುವ ಎಚ್ಚರಿಕೆ..!
ಚೆನ್ನೈ : ತಮಿಳುನಾಡಿನ ರಾಜಕೀಯದಲ್ಲಿ ಈಗ ಕ್ಷಿಪ್ರಕ್ರಾಂತಿ ನಡೆಯುತ್ತಿದೆ. 1972 ರಲ್ಲಿ ಜನಪ್ರಿಯ ನಟ ದಿ. ಎಂ.ಜಿ ರಾಮಚಂದ್ರನ್ ಅವರಿಂದ ಸ್ಥಾಪಿತವಾದ ಎಐಎಡಿಎಂಕೆ ಈಗ ಒಡೆದು ಹೋಳಾಗುತ್ತಾ ಅನ್ನೋ ಅನುಮಾನ ಮೂಡಿದೆ.
ಚೊಚ್ಚಲ ಚುನಾವಣೆಯಲ್ಲೇ...
ಕೆಲವೇ ಕ್ಷಣಗಳಲ್ಲಿ ನಿಮ್ಮ ಮೊಬೈಲ್‌ಗೆ ಎಚ್ಚರಿಕೆ ಸಂದೇಶ: ಬೀಪ್ ಸೌಂಡ್ ಬಂದರೂ ಗಾಬರಿ...
ಬೆಂಗಳೂರು: ಪ್ರವಾಹ, ಭೂಕಂಪ, ಭೂಕುಸಿತ, ಅತಿವೃಷ್ಟಿ ಸೇರಿದಂತೆ ವಿವಿಧ ಪ್ರಾಕೃತಿಕ ವಿಕೋಪಗಳು ಹಾಗೂ ತುರ್ತು ಪರಿಸ್ಥಿತಿಗಳ ಸಂದರ್ಭದಲ್ಲಿ ಜನರಿಗೆ ತಕ್ಷಣ ಎಚ್ಚರಿಕೆ ನೀಡುವ ಉದ್ದೇಶದಿಂದ ಹೊಸ ವ್ಯವಸ್ಥೆ ಜಾರಿಗೊಳ್ಳುತ್ತಿದೆ. ಇದರ ಭಾಗವಾಗಿ, ಬೆಂಗಳೂರಿನ...
ರೈತರಿಗೆ ಎಚ್ಚರಿಕೆ, 3 ದಿನದೊಳಗೆ ಈ ಕೆಲಸ ಮಾಡದಿದ್ದಲ್ಲಿ ಕೈತಪ್ಪಲಿದೆ ಬೆಳೆಹಾನಿ ಪರಿಹಾರ!
ಧಾರವಾಡದಲ್ಲಿ ಮಳೆ ಆಲಿಕಲ್ಲು ಹಾನಿಗೊಳಗಾದ ರೈತರಿಗೆ ಪರಿಹಾರಕ್ಕೆ ಫ್ರೂಟ್ಸ್ ಐಡಿ ಕಡ್ಡಾಯ, 567 ರೈತರಿಗೆ ಫ್ರೂಟ್ಸ್ ಐಡಿ ಇಲ್ಲದೆ ಹಣ ತಡೆ, 3 ದಿನದಲ್ಲಿ ಐಡಿ ಮಾಡಿಸದಿದ್ದಲ್ಲಿ ಹೆಸರು ಕೈಬಿಡುವ ಎಚ್ಚರಿಕೆಯನ್ನು ನೀಡಲಾಗಿದೆ...
ಅಧಿಕಾರಕ್ಕೆ ತಂದ ನಮಗೆ ನಿಮ್ಮನ್ನು ಕೆಳಗಿಳಿಸುವುದು ಗೊತ್ತು – ಕಾಂಗ್ರೆಸ್‌ಗೆ ಮುಸ್ಲಿಂ ಧರ್ಮಗುರುಗಳ ವಾರ್ನಿಂಗ್..!
ಮಂಡ್ಯ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಬೆನ್ನೆಲುಬಾಗಿ ನಿಂತ ಮುಸ್ಲಿಂ ಸಮುದಾಯದವನ್ನು ಈಗ ನಡುನೀರಿನಲ್ಲಿ ಕೈಬಿಡಲಾಗುತ್ತಿದೆ ಎಂದು ಮಂಡ್ಯದ ಮುಸ್ಲಿಂ ಧರ್ಮಗುರುಗಳು ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ...
ಅಮೆರಿಕ ನೌಕಾ ದಿಗ್ಬಂಧನ ತೆಗೆಯದಿದ್ರೆ, ಹಾರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚುತ್ತೇವೆ – ಇರಾನ್ ವಾರ್ನಿಂಗ್..!
ಟೆಹ್ರಾನ್ : ಅಮೆರಿಕ ತನ್ನ ನೌಕಾ ದಿಗ್ಬಂಧನವನ್ನು ಮುಂದುವರಿಸಿದರೆ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಘರ್ ಗಾಲಿಬಾಫ್ ಡೊನಾಲ್ಡ್ ಟ್ರಂಪ್‌ಗೆ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು...






















