ಟ್ಯಾಗ್: watchers
ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವು..!
ಬಳ್ಳಾರಿ : ಬೈಕ್‌ಗೆ ಹಿಂಬದಿಯಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ. ಕಮಲಾಪುರದ...












