ಮನೆ ಟ್ಯಾಗ್ಗಳು Water

ಟ್ಯಾಗ್: water

ಕಲುಷಿತ ನೀರು ಸೇವನೆಯಿಂದ ಸಾವಿನ ಸಂಖ್ಯೆ 14ಕ್ಕೆ ಏರಿಕೆ – ಹಲವರು ಆಸ್ಪತ್ರೆಗೆ ದಾಖಲು

0
ಭೋಪಾಲ್ : ಇಂದೋರ್‌ನ ಭಾಗೀರಥಪುರದಲ್ಲಿ ಕಲುಷಿತ ನೀರು ಸೇವನೆಯಿಂದ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 200 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, 1,400ಕ್ಕೂ ಅಧಿಕ ಜನರು ವಾಂತಿ, ಭೇದಿಯಂತಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಳೆದ 8 ವರ್ಷಗಳಿಂದ...

ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣ – ಸೇವಿಸಿದ್ದ ಏಳು ಜನರು ಸಾವು

0
ಭೋಪಾಲ್ : ಚರಂಡಿ ನೀರು ಮಿಶ್ರಣಗೊಂಡಿದ್ದ, ಕುಡಿಯುವ ನೀರನ್ನು ಸೇವಿಸಿ 7 ಮಂದಿ ಸಾವನ್ನಪ್ಪಿರುವ ಘಟನೆ ಇಂದೋರ್‌ನ ಭಾಗೀರಥಪುರದಲ್ಲಿ ನಡೆದಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, 3 ಜನ ಸಾವನ್ನಪ್ಪಿರುವುದು ಮಾತ್ರ ದೃಢಪಟ್ಟಿದ್ದು, ಸ್ಥಳೀಯ...

ನದಿ ಜೋಡಣೆ ಯೋಜನೆ; ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ ಮಾಡಲು ಮನವಿ...

0
ನವದೆಹಲಿ : ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ...

ಮಳೆಗಾಲದ ಮಧ್ಯೆ ನೀರಿಗೆ ಹಾಹಾಕಾರ – ಕುಗ್ರಾಮದ ಜನರಿಗೆ ಕೆಮಿಕಲ್ ನೀರು ಕುಡಿಯುವ ಕರ್ಮ

0
ಬೀದರ್‌ : ಬೇಸಿಗೆ ಬಂದ್ರೆ ಸಾಕು ಕುಗ್ರಾಮಗಳಲ್ಲಿ ನೀರಿನ ಸಮಸ್ಯೆಯಾಗೋದು ಸಾಮಾನ್ಯ. ಆದ್ರೆ ಬೀದರ್‌ನ ಕುಗ್ರಾಮದಲ್ಲಿ ಮಳೆಗಾಲ ಮುಗಿದ ಬೆನ್ನಲ್ಲೇ ಹನಿ ಹನಿ ನೀರಿಗೆ ಹಾಹಾಕಾರ ಶುರುವಾಗಿದೆ. ಗ್ರಾಮದಲ್ಲಿರುವ ಏಕೈಕ ಕುಡಿಯುವ ನೀರಿನ...

ಬೆಂಗಳೂರಲ್ಲಿ ಭಾರೀ ಮಳೆಗೆ ಹಲವೆಡೆ ಜಲಾವೃತ – ಗುಂಡಿಬಿದ್ದ ರಸ್ತೆಗಳಲ್ಲಿ ನಿಂತ ನೀರು

0
ಬೆಂಗಳೂರು : ಬೆಂಗಳೂರಿನಲ್ಲಿ ಮಳೆ ಬಂತು ಅಂದರೆ ವಾಹನ ಸವಾರರು ಈಜುವ ಕಲೆ ಕಲಿಯುವ ಅನಿವಾರ್ಯತೆ ಎದುರಾಗಿದೆ. ಒಂದು ದಿನದ ಹಿಂದಷ್ಟೇ 30 ನಿಮಿಷ ಸುರಿದಿದ್ದ ಮಳೆಯಿಂದಾಗಿ ಹಲವು ರಸ್ತೆಗಳು ರಸ್ತೆಗಳು ಜಲಾವೃತಗೊಂಡಿದ್ದವು....

ಗ್ರಾಮಗಳಿಗೆ ನುಗ್ಗಿದ ವೇದಗಂಗಾ ನದಿ ನೀರು; 20ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂತರ..!

0
ಚಿಕ್ಕೋಡಿ : ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ವೇದಗಂಗಾ ನದಿ ಉಕ್ಕಿ ಹರಿಯುತ್ತಿದ್ದು, ಈ ಪರಿಣಾಮದಿಂದ ನದಿಯ ಪಾತ್ರ ಬಿಟ್ಟು ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮಕ್ಕೆ ನೀರು ನುಗ್ಗಿದೆ ಎಂದು ತಿಳಿದು...

EDITOR PICKS