ಟ್ಯಾಗ್: weather
ಬೆಂಗಳೂರು ಕೂಲ್ – ಮೈ ಕೊರೆವ ಚಳಿ; ಉಷ್ಣಾಂಶ 16 ಡಿಗ್ರಿಗೆ ಇಳಿಕೆ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಚಳಿ ತೀವ್ರಗೊಂಡಿದೆ. ಮಧ್ಯಾಹ್ನದ ಸಮಯದಲ್ಲೂ ಮೈ ನಡುಗಿಸುತ್ತಿದೆ. ಇಂದು ನಗರದಲ್ಲಿ ತಾಪಮಾನ ಹಠಾತ್ ಕುಸಿತ ಕಂಡಿದ್ದು, ಕನಿಷ್ಟ ತಾಪಮಾನ 16 ಡಿಗ್ರಿ ಸೆಲ್ಸಿಯಸ್...
ಇನ್ಮುಂದೆ ಸೌದಿ ಅರೇಬಿಯಾ, ಅಮೆರಿಕ, ಆಸ್ಟ್ರೇಲಿಯಾದಲ್ಲೂ ‘ನಂದಿನಿ’ ಹವಾ
ಬೆಂಗಳೂರು : ಸೌದಿ ಅರೇಬಿಯಾ, ಅಮೆರಿಕ, ಆಸ್ಟ್ರೇಲಿಯಾಗೆ ನಂದಿನಿ ತುಪ್ಪ ರಫ್ತು ಮಾಡುವ ವಾಹನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿ ಬಳಿ ಕಾರ್ಯಕ್ರಮ ನಡೆದಿದ್ದು, ಪಶುಸಂಗೋಪನೆ ಸಚಿವ...
ರಾಜ್ಯದಲ್ಲಿ ಮುಂದುವರೆದ ಮಳೆ – ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ..!
ಬೆಂಗಳೂರು : ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್...
ರಾಜ್ಯಾದ್ಯಂತ ತೀವ್ರಗೊಂಡ ಮಳೆ – ಹಲವೆಡೆ ಶಾಲೆ-ಕಾಲೇಜಿಗೆ ರಜೆ ಘೋಷಣೆ..!
ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, 10ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಗಸ್ಟ್ ತಿಂಗಳ ಅಂತ್ಯದವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದ...
ಇಂದಿನ ರಾಜ್ಯದ ಹವಾಮಾನ ವರದಿ..
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆ.30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಆ.30ರವರೆಗೆ ಭಾರೀ ಮಳೆ ಸಾಧ್ಯತೆ
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ...

















