ಟ್ಯಾಗ್: weather forecast
ರಾಜ್ಯದಲ್ಲಿ ಭಾರೀ ಮಳೆ – 25 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಸುಮಾರು 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ರಾಜಧಾನಿ...
ರಾಜ್ಯಾದ್ಯಂತ ತೀವ್ರಗೊಂಡ ಮಳೆ – ಹಲವೆಡೆ ಶಾಲೆ-ಕಾಲೇಜಿಗೆ ರಜೆ ಘೋಷಣೆ..!
ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, 10ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಗಸ್ಟ್ ತಿಂಗಳ ಅಂತ್ಯದವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದ...












