ಮನೆ ಟ್ಯಾಗ್ಗಳು Weather

ಟ್ಯಾಗ್: weather

ಕಾರವಾರ : ಉತ್ತರ ಕನ್ನಡದಲ್ಲಿ ಹವಾಮಾನ ವೈಪರಿತ್ಯ ಕುರಿತು ಪ್ರವಾಸಿಗರಿಗೆ ಜಲಸಾಹಸ ಕ್ರೀಡೆಗೆ ಬಂದ್

0
ಕಾರವಾರ (ಮೇ 19): ಹವಾಮಾನ ವೈಪರಿತ್ಯ ಹಿನ್ನೆಲೆ ಅರಬ್ಬಿ ಸಮುದ್ರ, ಶರಾವತಿ ಹಿನ್ನೀರು ಮತ್ತು ಅಘನಾಶಿನಿ ನದಿಯಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿರ್ಬಂಧ ವಿಧಿಸಲಾಗಿದೆ. ಇಂದಿನಿಂದ (ಮೇ 19) ಮಳೆಗಾಲ ಮುಕ್ತಾಯವರೆಗೆ ಜಲಸಾಹಸ ಕ್ರೀಡೆಗೆ ನಿರ್ಬಂಧ ವಿಧಿಸಿ...

ಕರಾವಳಿಯಲ್ಲಿ ಹೀಟ್​ವೇವ್ ಆತಂಕ ನಡುವೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ : ಹವಮಾನ ವರದಿ

0
ಬೆಂಗಳೂರು (ಮೇ 13): ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಷ್ಟು ದಿನ ತಂಪಾಗಿದ್ದ ಕರಾವಳಿಯಲ್ಲಿ ಈಗ ಮತ್ತೊಮ್ಮೆ ಹೀಟ್​ವೇವ್ ಆತಂಕ ಹೆಚ್ಚಿದೆ ಎಂದು ಹವಾಮಾನ ಇಲಾಖೆ...

ಕರ್ನಾಟಕ ಹವಾಮಾನ; 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ..!

0
ಬೆಂಗಳೂರು : ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಕೆಲವೆಡೆ ತೀವ್ರ ಬಿಸಿಯ ಹವಾಮಾನದ ನಡುವೆಯೂ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ನಾಳೆ ಸಣ್ಣ ಅಥವಾ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ...

ಬೆಂಗಳೂರು, ತುಮಕೂರಿನಲ್ಲಿ ಗಾಳಿ ಸಹಿತ ಭಾರೀ ಮಳೆ  : ಹವಾಮಾನ ವರದಿ

0
ಬೆಂಗಳೂರು ಸೋಮವಾರ (ಮೇ 04): ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆರಾಯ ಮುಖ ತೋರಿಸಿದ್ದು, ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಶಾಂತಿನಗರ, ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್ ಸುತ್ತಮುತ್ತ ದಿಢೀರನೆ ಭಾರೀ ಮಳೆ ಬಂದಿದೆ ಎನ್ನಲಾಗಿದೆ....

ಸಿಲಿಕಾನ್  ಸಿಟಿಗೆ ‘ಯೆಲ್ಲೋ ಅಲರ್ಟ್’: ಇಂದು ಸಂಜೆ ಮತ್ತೆ ಭಾರಿ ಮಳೆ ಮುನ್ಸೂಚನೆ!

0
ಬೆಂಗಳೂರು : ಏಪ್ರಿಲ್ 29ರಂದು ಸುರಿದ ಪ್ರಲಯ ಸದೃಶ ಮಳೆಗೆ ಸಿಲಿಕಾನ್ ಸಿಟಿ ನಲುಗಿ ಹೋಗಿದೆ. ಈ ನೈಸರ್ಗಿಕ ವಿಕೋಪಕ್ಕೆ ಈಗಾಗಲೇ 9 ಮಂದಿ ಬಲಿಯಾಗಿದ್ದು, ನಗರದ ಮೂಲಸೌಕರ್ಯದ ಅಧ್ವಾನಗಳು ಬಯಲಾಗಿವೆ. ರಸ್ತೆಗಳು...

ಬಿಸಿಲಿನ ಅಬ್ಬರಕ್ಕೆ ತತ್ತರ – ಶ್ವಾನದಳಕ್ಕೆ ಕೂಲರ್ ವ್ಯವಸ್ಥೆ..!

0
ರಾಯಚೂರು : ಜಿಲ್ಲೆಯಲ್ಲಿ ಬೇಸಿಗೆಯ ಬಿರು ಬಿಸಿಲಿಗೆ ಮನುಷ್ಯರು ಮಾತ್ರವಲ್ಲದೇ ಪೊಲೀಸ್ ಇಲಾಖೆಯ ಶ್ವಾನದಳ ಸಹ ತತ್ತರಿಸಿದೆ. ಹೀಗಾಗಿ ಪೊಲೀಸ್ ಅಧಿಕಾರಿಗಳು ಶ್ವಾನದಳದ ಐದು ನಾಯಿಗಳಿಗೆ ಪ್ರತ್ಯೇಕ ಕೂಲರ್‌ಗಳ ವ್ಯವಸ್ಥೆ ಮಾಡಿದ್ದಾರೆ. ಪ್ರತಿನಿತ್ಯ ಅಧಿಕ...

ಏರ್ ಅಂಬುಲೆನ್ಸ್ ಪತನ; ವಿಮಾನದಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ – ಹವಾಮಾನ ರೇಡಾರ್ ಪರಿಶೀಲನೆ..!

0
ರಾಂಚಿ : ಜಾರ್ಖಂಡ್‌ನ ರಾಂಚಿಯ ಛತ್ರಾ ಜಿಲ್ಲೆಯಲ್ಲಿ ಪತನಗೊಂಡಿದ್ದ ಏರ್ ಅಂಬುಲೆನ್ಸ್‌ನಲ್ಲಿ ಬ್ಲ್ಯಾಕ್‌ಬಾಕ್ಸ್‌ ಇಲ್ಲ. ಹೀಗಾಗಿ ವಿಮಾನ ಪತನದ ವೇಳೆ ಹವಾಮಾನ ರೇಡಾರ್ ಹೇಗಿತ್ತು ಎಂದು ತನಿಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ವರದಿಗಳ ಪ್ರಕಾರ, ಸೋಮವಾರ...

ಬೆಂಗಳೂರು ಕೂಲ್‌ – ಮೈ ಕೊರೆವ ಚಳಿ; ಉಷ್ಣಾಂಶ 16 ಡಿಗ್ರಿಗೆ ಇಳಿಕೆ..!

0
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಚಳಿ ತೀವ್ರಗೊಂಡಿದೆ. ಮಧ್ಯಾಹ್ನದ ಸಮಯದಲ್ಲೂ ಮೈ ನಡುಗಿಸುತ್ತಿದೆ. ಇಂದು ನಗರದಲ್ಲಿ ತಾಪಮಾನ ಹಠಾತ್ ಕುಸಿತ ಕಂಡಿದ್ದು, ಕನಿಷ್ಟ ತಾಪಮಾನ 16 ಡಿಗ್ರಿ ಸೆಲ್ಸಿಯಸ್...

ಇನ್ಮುಂದೆ ಸೌದಿ ಅರೇಬಿಯಾ, ಅಮೆರಿಕ, ಆಸ್ಟ್ರೇಲಿಯಾದಲ್ಲೂ ‘ನಂದಿನಿ’ ಹವಾ

0
ಬೆಂಗಳೂರು : ಸೌದಿ ಅರೇಬಿಯಾ, ಅಮೆರಿಕ, ಆಸ್ಟ್ರೇಲಿಯಾಗೆ ನಂದಿನಿ ತುಪ್ಪ ರಫ್ತು ಮಾಡುವ ವಾಹನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿ ಬಳಿ ಕಾರ್ಯಕ್ರಮ ನಡೆದಿದ್ದು, ಪಶುಸಂಗೋಪನೆ ಸಚಿವ...

ರಾಜ್ಯದಲ್ಲಿ ಮುಂದುವರೆದ ಮಳೆ – ಕರಾವಳಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ..!

0
ಬೆಂಗಳೂರು : ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್...

EDITOR PICKS