ಟ್ಯಾಗ್: web developer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ – ವೆಬ್ ಡೆವಲಪರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..!
ಮಂಗಳೂರಿನ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಕರ್ನಾಟಕ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸುವರ್ಣಾವಕಾಶವೊಂದನ್ನು ತಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಏಪ್ರಿಲ್ 28ರಂದು ‘ನೇರ ಸಂದರ್ಶನ’...











