ಟ್ಯಾಗ್: web series
“ಮಾರಿಗಲ್ಲು” ಕುತೂಹಲ ಮೂಡಿಸುವ ವೆಬ್ ಸರಣಿ ಟ್ರೈಲರ್
ಶೀರ್ಷಿಕೆ ಹಾಗೂ ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ ಮಾರಿಗಲ್ಲು ವೆಬ್ ಸರಣಿಯ ಟ್ರೇಲರ್ ಬಿಡುಗಡೆಯಾಗಿದೆ. Zee5 ಮತ್ತು ‘ಪಿಆರ್‌ಕೆ ಪ್ರೊಡಕ್ಷನ್ಸ್’ ಜಂಟಿಯಾಗಿ ನಿರ್ಮಿಸಿರುವ ಈ ವೆಬ್ ಸೀರೀಸ್ ಇದೇ ತಿಂಗಳ 31ರಿಂದ ಪ್ರಸಾರ...











