ಟ್ಯಾಗ್: West Bengal
152ರ ಪೈಕಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು-ಬಿಜೆಪಿಗೆ ಅಧಿಕಾರ: ಅಮಿತ್ ಶಾ ವಿಶ್ವಾಸ
ಕೋಲ್ಕತ್ತಾ : ಮೊದಲ ಹಂತದ ಚುನಾವಣೆ ನಡೆದ 152 ಸ್ಥಾನಗಳಲ್ಲಿ 110ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳದ 2026ರ...
ಕ್ಷಮಿಸಿ, ಇನ್ನು 10 ನಿಮಿಷಗಳಲ್ಲಿ ತಲುಪುತ್ತೇನೆ – ಅಭಿಮಾನಿಯ ಮನವಿಗೆ ಅಮಿತ್ ಶಾ ಪ್ರತಿಕ್ರಿಯೆ..!
ಕೋಲ್ಕತ್ತಾ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಬೆಂಬಲಿಗರೊಬ್ಬರ ಕಾಮೆಂಟ್‌ಗೆ ನೀಡಿದ ಪ್ರತಿಕ್ರಿಯೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಏ.23 ರಂದು...
ಚುನಾವಣಾ ಭರಾಟೆಯ ಮಧ್ಯೆ ಹೂಗ್ಲಿ ನದಿಯಲ್ಲಿ ಪ್ರಧಾನಿ ಮೋದಿ ದೋಣಿ ವಿಹಾರ
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಂದು (ಏ.24) ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿದ್ದಾರೆ.
https://twitter.com/narendramodi/status/2047518439405994426?s=20
ಏ.29ರಂದು ನಡೆಯಲಿರುವ ಎರಡನೇ ಹಂತದ ಮತದಾನಕ್ಕೆ...
ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ..!
ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ...
ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ..!
ಪಶ್ಚಿಮ ಬಂಗಾಳದ ವಿಧಾನ ಸಭೆಗೆ ಮೊದಲ ಹಂತದ ಮತದಾನ ನಾಳೆ (ಗುರುವಾರ) ನಡೆಯಲಿದೆ. ತೃಣ ಮೂಲ ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಈ ಬಾರಿ ಚುನಾವಣೆ ಕಣದಲ್ಲಿವೆ. ಏಪ್ರಿಲ್ 29ರಂದು ಇಲ್ಲಿ...
ಬಂಗಾಳದ ಜನತೆಗೆ ಪ್ರಧಾನಿ ಮೋದಿ 6 ಗ್ಯಾರಂಟಿ ಘೋಷಣೆ..!
ಕೋಲ್ಕತ್ತಾ : ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರ್ಕಾರದ ಮೂಲ ಉದ್ದೇಶ ಹಣ ಕಡಿತ, ಲೂಟಿ ಮಾಡುವುದು ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಗೆಲ್ಲಿಸಿ, ಡಬಲ್...
ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ; ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ – ಸುಪ್ರೀಂ...
ನವದೆಹಲಿ : ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ನಡೆದ ಹಿಂಸಾಚಾರ ಮತ್ತು ನ್ಯಾಯಾಧೀಶರ ಮೇಲಿನ ದಾಳಿಯನ್ನು ಸುಪ್ರೀಂ ಕೋರ್ಟ್ ಕಟು ಪದಗಳಿಂದ ಖಂಡಿಸಿದೆ. ಕೋಲ್ಕತ್ತಾ ಹೈಕೋರ್ಟ್‌ನ ಮುಖ್ಯ...
60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ
ನವದೆಹಲಿ : ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಗೆ ಸಲ್ಲಿಸಿದ್ದ ಒಟ್ಟು 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಆಕ್ಷೇಪಣೆ ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ ಎಂದು ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು...
ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಬಿಜೆಪಿ ಸೇರ್ಪಡೆ..!
ಕೋಲ್ಕತ್ತಾ : ಪಶ್ಚಿಮ ಬಂಗಾಳ ಚುನಾವಣೆ ಹೊತ್ತಲ್ಲೇ, ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಪೇಸ್...
SIR ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಅನ್ಯಾಯವಾಗಿ ಟಾರ್ಗೆಟ್ – ‘ಸುಪ್ರೀಂ’ನಲ್ಲಿ ಮಮತಾ ಬ್ಯಾನರ್ಜಿ ತೀಕ್ಷ್ಣ...
ನವದೆಹಲಿ : ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಮೂಲಕ ಅಮಾಯಕ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗುತ್ತಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಅನ್ಯಾಯವಾಗಿ ಗುರಿಯಾಗಿಸಲಾಗುತ್ತಿದೆ. ಇದಕ್ಕೆಲ್ಲ ನೇರ ಕಾರಣ ಚುನಾವಣಾ ಆಯೋಗ, ಕ್ಷಮಿಸಿ, ವಾಟ್ಸಾಪ್...




















