ಟ್ಯಾಗ್: while
ಪಬ್‌ಜಿ ಆಡುವಾಗಲೇ ಹೆಚ್ಚಿದ ರಕ್ತದೊತ್ತಡ – ಯುವಕ ಸಾವು..!
ಲಕ್ನೋ : ಕೊರಿಯನ್ ಲವ್ ಗೇಮ್‌ಗೆ ಗಾಜಿಯಾಬಾದ್‌ನ ಮೂವರು ಸಹೋದರಿಯರು ಬಲಿಯಾಗಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಪಬ್‌ಜಿ ಗೇಮ್ ಆಡುತ್ತಿರುವಾಗಲೇ ರಕ್ತದೊತ್ತಡ ಹೆಚ್ಚಿ ಯುವಕ ಸಾವನ್ನಪ್ಪಿರುವ ಘಟನೆ ಉತ್ತರ...
ಲಂಚ ಪಡೆಯುವಾಗ ರೆಡ್‌ಹ್ಯಾಂಡಾಗಿ ‘ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ
ತುಮಕೂರು : ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ವಾಹನ ಬಿಡುಗಡೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ತುಮಕೂರು ಗ್ರಾಮಾಂತರ ಪಿಎಸ್‌ಐ ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು ಮೂಲದ ವಕೀಲರ ವಾಹನ ಇದಾಗಿದ್ದು, ವಾಹನ ಬಿಡುಗಡೆಗೆ...
ವಾಕಿಂಗ್ ಮಾಡೋವಾಗ ಏಕಾಏಕಿ ಮಹಿಳೆ ಮೇಲೆ ನಾಯಿ ದಾಳಿ – 50ಕ್ಕೂ ಹೆಚ್ಚು ಹೊಲಿಗೆ..!
ಬೆಂಗಳೂರು : ವಾಕಿಂಗ್ ಮಾಡೋವಾಗ ಏಕಾಏಕಿ ನಾಯಿ ಕಚ್ಚಿದ ಪರಿಣಾಮ ಮಹಿಳೆಯೊಬ್ಬರ ಮುಖ, ಕತ್ತಿಗೆ ಗಾಯವಾಗಿ 50ಕ್ಕೂ ಹೆಚ್ಚು ಹೊಲಿಗೆ ಹಾಕಿರುವ ಘಟನೆ ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಈ...
ಕಬ್ಬಿನ ಹುಲ್ಲು ಸಾಗಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶ – ಹೊತ್ತಿ ಉರಿದ ಟ್ರ್ಯಾಕ್ಟರ್
ಬಾಗಲಕೋಟೆ : ವಿದ್ಯುತ್ ತಂತಿ ತಗುಲಿದ್ದರಿಂದ ಕಬ್ಬಿನ ಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಧಗ ಧಗ ಹೊತ್ತಿ ಉರಿದ ಘಟನೆ ಜಮಖಂಡಿ ತಾಲ್ಲೂಕಿನ ಟಕ್ಕಳಕಿಯಲ್ಲಿ ನಡೆದಿದೆ.
ವಸಂತ ಚೌಹಾಣ್ ಎಂಬುವರ ಟ್ರ್ಯಾಕ್ಟರ್, ಟ್ರೇಲರ್ ಎಲ್ಲವೂ ಸುಟ್ಟು...
ರಸ್ತೆ ಬದಿ ನಮಾಜ್; ಪ್ಯಾಲೆಸ್ತೀನ್ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆಸಿದ ಇಸ್ರೇಲಿ ಸೈನಿಕ..!
ಜೆರುಸಲೇಮ್ : ರಸ್ತೆ ಬದಿಯಲ್ಲಿ ಕುಳಿತು ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್ಯಕ್ತಿಗೆ ಇಸ್ರೇಲಿ ಸೈನಿಕನೊಬ್ಬ ವಾಹನದಿಂದ ಡಿಕ್ಕಿ ಹೊಡೆಸಿರುವ ಘಟನೆ ನಡೆದಿದೆ. ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಆಕ್ರಮಿತ ಪಶ್ಚಿಮ ದಂಡೆಯಲ್ಲಿ...
ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ – ಸ್ಥಳದಲ್ಲೇ ಚಿರತೆ ಸಾವು..!
ಹಾವೇರಿ : ರಸ್ತೆ ದಾಟುತ್ತಿದ್ದ ವೇಳೆ ಚಿರತೆಗೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಚಿರತೆ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ನಡೆದಿದೆ.
ಮೂರು ವರ್ಷದ ಚಿರತೆ...
ಗಣಿ ಅಧಿಕಾರಿಗೆ ಹೆದರಿ ಓಡಿ ಹೋಗುವಾಗ ಕಾರು ಡಿಕ್ಕಿ – ಟಿಪ್ಪರ್ ಚಾಲಕ ಸಾವು
ಚಿಕ್ಕಬಳ್ಳಾಪುರ : ಗಣಿ ಅಧಿಕಾರಿಗೆ ಹೆದರಿ ಓಡಿ ಹೋಗುವಾಗ ಕಾರಿಗೆ ಅಡ್ಡ ಸಿಕ್ಕಿ ಟಿಪ್ಪರ್ ಚಾಲಕ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಕ್ರಾಸ್‌ನ ಕೃಷ್ಣ ಕನ್ವೆನ್ಷನ್ ಸೆಂಟರ್ ಬಳಿ ನಡೆದಿದೆ.
ರಾಯಚೂರಿನ ಲಿಂಗಸೂರಿನ...
ದನ ಮೇಯಿಸುವಾಗ ಹುಲಿ ದಾಳಿಗೆ ರೈತ ಬಲಿ
ಮೈಸೂರು : ದನ ಮೇಯಿಸಲು ಹೋಗಿದ್ದ ರೈತ ಹುಲಿ ದಾಳಿಗೆ ಬಲಿಯಾಗಿರುವ ಘಟನೆ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ನಡೆದಿದೆ. ರಾಜಶೇಖರ (58) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಜಮೀನಿನಲ್ಲಿ ದನ...


















