ಮನೆ ಟ್ಯಾಗ್ಗಳು While playing

ಟ್ಯಾಗ್: While playing

ಆಟವಾಡುವಾಗ ಮೊದಲನೇ ಮಹಡಿಯಿಂದ ಬಿದ್ದ ಮಗು – ಬದುಕಿದ್ದೇ ಪವಾಡ..!

0
ಬೆಂಗಳೂರು : ಆಟವಾಡುವಾಗ ಮೊದಲನೇ ಮಹಡಿಯಿಂದ ಬಿದ್ದು ಮಗುವೊಂದು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ ನಾಯಂಡಳ್ಳಿಯಲ್ಲಿ ನಡೆದಿದೆ. ಆಯತಪ್ಪಿ ಬಿದ್ದ ಪರಿಣಾಮ ಒಂದೂವರೆ ವರ್ಷದ ಹೆಣ್ಣು ಮಗು ಸಹನಾಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ...

ಆಟವಾಡುತ್ತ ಸಂಪ್‌ಗೆ ಬಿದ್ದ, ಎರಡೂವರೆ ವರ್ಷದ ಮಗು ಸಾವು..!

0
ನೆಲಮಂಗಲ : ನೀರಿನ ಸಂಪ್‌ಗೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಮೃತ ಮಗುವನ್ನು ಬ್ಯಾಡರಹಳ್ಳಿಯ ಅಣ್ಣಯ್ಯ ಹಾಗೂ ಋತು ದಂಪತಿಯ ಮಗ ಚಿರಾಗ್‌...

ಆಟವಾಡುತ್ತಿದ್ದಾಗ, ತಗುಲಿದ ಕಬ್ಬಿಣದ ತಂತಿ – ಮಗುವಿನ ಮರ್ಮಾಂಗಕ್ಕೆ ಹೊಲಿಗೆ..

0
ಚಿಕ್ಕಮಗಳೂರು : ಅಂಗನವಾಡಿ ಮುಂಭಾಗದಲ್ಲಿ ಆಟವಾಡುತ್ತಿದ್ದಾಗ ಮಗುವಿನ ಕಬ್ಬಿಣದ ತಂತಿ ತಗುಲಿ 6 ಹೊಲಿಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ನಗರದ ಗೌರಿಕಾಲುವೆ ಬಡಾವಣೆಯಲ್ಲಿ ನಡೆದಿದೆ. ಗೌರಿ ಕಾಲುವೆಯ ಅಮೃತಾ ಎಂಬ ಪೋಷಕರು ತಮ್ಮ ಮಗುವನ್ನ...

EDITOR PICKS